ಸೌದಿ ಅರೇಬಿಯಾದಲ್ಲಿ ಅಗ್ನಿ ಅವಘಡ: 10 ಭಾರತೀಯರು ಬಲಿ

ರಿಯಾದ್, ಗುರುವಾರ, 13 ಜುಲೈ 2017 (12:13 IST)

ರಿಯಾದ್:ಸೌದಿ ಅರೇಬಿಯಾದ ದಕ್ಷಿಣದ ನಜ್ರಾನ್ ಪಟ್ಟಣದ ಮನೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 10 ಮಂದಿ ಭಾರತೀಯರು ಸೇರಿದಂತೆ ಒಟ್ಟು 11 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
 
ವಿದೇಶಿ ಕಾರ್ಮಿಕರು ಬಾಡಿಗೆಗೆ ಇದ್ದ ಮನೆಯಲ್ಲಿ ಈ ದುರಂತ ಸಂಭವಿಸಿದ್ದು, 11 ಜನರು ಸಾವನ್ನಪ್ಪಿದ್ದು, 6 ಮಂದಿ ಗಾಯಗೊಂಡಿದ್ದಾರೆ. ಈ ಕಾರ್ಮಿಕರು ನಿರ್ಮಾಣ ಸಂಸ್ಥೆಯೊಂದರಲ್ಲಿ ಕಾರ್ಯನಿರ್ಬಹಿಸುತ್ತಿದ್ದರು. ಏರ್ ಕಂಡೀಷನರ್ ನಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ಬೆಂಕಿ ಅನಾಹುತಕ್ಕೆ ಕಾರಣ ಎನ್ನಲಾಗಿದೆ.
 
ಈ ನಡುವೆ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಹಾಗೂ ಗಾಯಗೊಂಡವರಿಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಭರವಸೆ ನೀಡಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  
ಸೌದಿ ಅರೇಬಿಯಾ 10 ಭಾರಈಯರು ಸಾವು Fire Saudi Arabia 10 Indians Die

ಸುದ್ದಿಗಳು

news

ರಾಜಕೀಯ ವ್ಯವಸ್ಥೆಯೇ ಹಾಳಾಗಿ ಹೋಗಿದೆ: ಎಚ್.ಡಿ.ದೇವೇಗೌಡ ಕಿಡಿ

ಬೆಂಗಳೂರು: ಸರಕಾರದ ಸಂಪೂರ್ಣ ವ್ಯವಸ್ಥೆಯೇ ಹಾಳಾಗಿ ಹೋಗಿದೆ ಎಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ...

news

ಪ್ರಭಾಕರ್ ಭಟ್ ಬಂಧಿಸಿದ್ರೆ ಇಡೀ ರಾಜ್ಯ ಬೆಂಕಿ ಹೊತ್ತಿ ಉರಿಯುತ್ತೆ: ಯಡಿಯೂರಪ್ಪ

ಮಂಗಳೂರು: ಆರೆಸ್ಸೆಸ್ ಮುಖಂಡ ಪ್ರಭಾಕರ್ ಭಟ್ ಬಂಧಿಸಿದ್ರೆ ಇಡೀ ರಾಜ್ಯ ಹೊತ್ತಿ ಉರಿಯುತ್ತದೆ ಎಂದು ಬಿಜೆಪಿ ...

news

ಇದು ಶಾಂತಿ ಸಭೆಯಲ್ಲ, ಶಾಂತಿ ಕದಡುವ ಸಭೆ: ಯಡಿಯೂರಪ್ಪ

ಮಂಗಳೂರು: ಇಂದು ನಗರದಲ್ಲಿ ನಡೆಯುತ್ತಿರುವ ಸಭೆ ಶಾಂತಿ ಸಭೆಯಲ್ಲ, ಶಾಂತಿ ಕದಡುವ ಸಭೆ ಎಂದು ಬಿಜೆಪಿ ...

news

‘ತಾಕತ್ತಿದ್ದರೆ ಭಟ್ಟರನ್ನು ಒಮ್ಮೆ ಬಂಧಿಸಿ ನೋಡಿ ಏನಾಗುತ್ತದೆಂದು’

ಮಂಗಳೂರು: ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಸಾವಿನ ನಂತರ ಮತ್ತಷ್ಟು ಉದ್ವಿಗ್ನಗೊಂಡಿರುವ ದಕ್ಷಿಣ ...

Widgets Magazine