Widgets Magazine
Widgets Magazine

ನಿರಾಶ್ರಿತ ಶಿಬಿರದಲ್ಲಿ ಬೆಂಕಿ; 19 ಮಕ್ಕಳು ಸಾವು

ಗ್ಯಾಟೆಮಾಲಾ, ಗುರುವಾರ, 9 ಮಾರ್ಚ್ 2017 (12:54 IST)

Widgets Magazine

ಕೇಂದ್ರ ಗ್ವಾಟೆಮಾಲಾದ ನಿರಾಶ್ರಿತ ಶಿಬಿರವೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು ಕನಿಷ್ಠ 21 ಮಕ್ಕಳು ಸಜೀವ ದಹನವಾಗಿದ್ದಾರೆ.
23ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ 14 ಜನರ ಸ್ಥಿತಿ ಚಿಂತಾಜನಕವಾಗಿದೆ, ಎಂಬ ಮಾಹಿತಿ ಇದೆ.
 
ಶಿಬಿರದ ಮೂಲಭೂತ ಸೌಕರ್ಯಗಳ ಕುರಿತಂತೆ ಕೆಲ ಯುವಕರು ಅಸಮಧಾನ ವ್ಯಕ್ತಪಡಿಸಿದ್ದು, ಈ ಸಂದರ್ಭದಲ್ಲಿ ಘರ್ಷಣೆ ನಡೆದಿತ್ತು. ಹೀಗಾಗಿ ಉದ್ರಿಕ್ತ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. 
 
800ಕ್ಕೂ ಹೆಚ್ಚು ಮಂದಿ ನಿರಾಶ್ರಿತರಿರುವ ಶಿಬಿರ ಕೇವಲ 500 ಬೆಡ್‌ಗಳ ಸಾಮರ್ಥ್ಯ ಹೊಂದಿದೆ. ಜತೆಗೆ ಆಹಾರದ ಗುಣಮಟ್ಟವೂ ಸಹ ಕಳಪೆಯಾಗಿದೆ ಎಂಬ ಕಾರಣಕ್ಕೆ ಮಂಗಳವಾರ ರಾತ್ರಿ ಸುಮಾರು 60ಕ್ಕಿಂತ ಹೆಚ್ಚು ಹದಿಹರೆಯದವರು ಗಲಾಟೆ ಮಾಡಿದ್ದರು.
 
ಶಿಬಿರದಲ್ಲಿದ್ದ ಹತ್ತಿಯ ಹಾಸಿಗೆ, ಮರದ ಶೀಟ್‌ಗಳಿಗೆ ಹಬ್ಬಿದ ಬೆಂಕಿ ವ್ಯಾಪಕವಾಗಿ ಹರಡಿ ಇಷ್ಟು ದೊಡ್ಡ ಅನಾಹುತ ಸಂಭವಿಸಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಿಡಿಎ ಆಯುಕ್ತ ರಾಜಕುಮಾರ್ ಖತ್ರಿ ಎತ್ತಂಗಡಿ

ಬೆಂಗಳೂರು: ಬಿಡಿಎ ಆಯುಕ್ತರಾಗಿದ್ದ ರಾಜಕುಮಾರ್ ಖತ್ರಿಯವರನ್ನು ಎತ್ತಂಗಡಿ ಮಾಡಿ ಕ್ರೀಡಾ ಮತ್ತು ಯುವಜನ ...

news

ಉತ್ತರಪ್ರದೇಶದಲ್ಲಿ ಅಖಿಲೇಶ್, ಮಾಯಾವತಿ ಸರಕಾರ?

ನವದೆಹಲಿ: ಪಂಚರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದ್ದು, ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷದ ...

news

ರಾಜನಾಥ್ ಮೆಚ್ಚುಗೆಗೆ ಉಗ್ರನ ತಂದೆಯ ಧನ್ಯವಾದ

ತನ್ನ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿರುವ ಕೇಂದ್ರ ಗೃಹ ಸಚಿವರಿಗೆ ಉಗ್ರ ಸೈಫುಲ್ಲಾ ತಂದೆ ಸರ್ತಾಜ್ ...

news

ಚುನಾವಣೋತ್ತರ ಸಮೀಕ್ಷೆ: ಯಾವ ರಾಜ್ಯದಲ್ಲಿ ಯಾವ ಪಕ್ಷ ಸರಕಾರ ರಚಿಸುತ್ತೆ ಗೊತ್ತಾ?

ನವದೆಹಲಿ: ಪಂಚರಾಜ್ಯಗಳ ಚುನಾವಣೆಯ ಫಲಿತಾಂಶಕ್ಕಾಗಿ ದೇಶದ ಜನತೆ ನಿರೀಕ್ಷಿಸುತ್ತಿದ್ದಾರೆ. ಸಮೀಕ್ಷೆಯ ...

Widgets Magazine Widgets Magazine Widgets Magazine