ಲೈಂಗಿಕ ಕ್ರಿಯೆಯ ವೇಳೆ ಕಾಂಡೋಮ್ ಬಿಚ್ಚಿಟ್ಟು ಜೈಲು ಶಿಕ್ಷೆಗೆ ಒಳಗಾದ ಪೊಲೀಸ್ ಅಧಿಕಾರಿ

ಬರ್ಲಿನ್, ಶನಿವಾರ, 22 ಡಿಸೆಂಬರ್ 2018 (06:55 IST)

ಬರ್ಲಿನ್ : ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ವೇಳೆ ಗೆಳತಿಗೆ ತಿಳಿಯದೇ ಕಾಂಡೋಮ್ ಬಿಚ್ಚಿಟ್ಟಿದ್ದಕ್ಕೆ ಪೊಲೀಸ್ ಅಧಿಕಾರಿಯೊರ್ವ ಜೈಲು ಶಿಕ್ಷೆಗೆ ಒಳಗಾದ ಘಟನೆ ಜರ್ಮನಿಯಲ್ಲಿ ನಡೆದಿದೆ.


ಜರ್ಮನಿ ಪೊಲೀಸ್ ಅಧಿಕಾರಿಯೊರ್ವ ನಿಗೆ ಯುವತಿ ಕಾಂಡೋಮ್ ಬಳಕೆ ಮಾಡಿ ಲೈಂಗಿಕ ಕ್ರಿಯೆ ನಡೆಸಲು ಅನುಮತಿ ನೀಡಿದ್ದಳು. ಆದರೆ ಆತ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ವೇಳೆ ಗೆಳತಿಗೆ ತಿಳಿಯದೇ ಕಾಂಡೋಮ್ ಬಿಚ್ಚಿಟ್ಟಿದ್ದಾನೆ. ಈ ವಿಚಾರ ತಿಳಿದು ಕೋಪಗೊಂಡ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ.


ರೇಪ್ ಹಾಗೂ ಲೈಂಗಿಕ ಕಿರುಕುಳ ಆರೋಪದ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಿದೆ. ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಲಯ 8 ತಿಂಗಳು ಜೈಲು ಶಿಕ್ಷೆ ಹಾಗೂ 3 ಸಾವಿರ ಯುರೋ(ಅಂದಾಜು 2.39 ಲಕ್ಷ ರೂ.) ದಂಡವನ್ನು ವಿಧಿಸಿದೆ. ಅಲ್ಲದೇ 96 ಯುರೋಗಳನ್ನು(ಅಂದಾಜು 7500 ರೂ.)ಮಹಿಳೆಯ ಆರೋಗ್ಯ ಪರೀಕ್ಷೆಗೆ ಪಾವತಿ ಮಾಡುವಂತೆ ಸೂಚನೆ ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮಾಡಿ - ಬಿಜೆಪಿ ಮುಖಂಡ ಉಮೇಶ್ ಕತ್ತಿ ಒತ್ತಾಯ

ಬೆಳಗಾವಿ : ಬೆಳಗಾವಿಯ ಅಧಿವೇಶನದಲ್ಲಿ ಸಿಎಂ ಉತ್ತರ ಕರ್ನಾಟಕ ಅಭಿವೃದ್ಧಿಗೆ ಯಾವುದೇ ಚರ್ಚೆ ನಡೆಸುತ್ತಿಲ್ಲ ...

news

ಪ್ರೀತಿಸಿ ಮೋಸ ಮಾಡಿದ ಪ್ರೇಯಸಿಗೆ ಪ್ರಿಯತಮ ಮಾಡಿದ್ದೇನು ಗೊತ್ತಾ?

ಒಡಿಶಾ : ಪ್ರೀತಿಸಿದವನ ಬಿಟ್ಟು ಬೇರೆಯವರ ಜೊತೆ ಮದುವೆ ನಿಶ್ಚಯ ಮಾಡಿಕೊಂಡಿದ್ದಕ್ಕೆ ಕೋಪಗೊಂಡ ಪ್ರಿಯತಮ ...

news

ಮೊಬೈಲ್ ಮೂಲಕ ಪತ್ನಿಗೆ ತಲಾಖ್ ನೀಡಿದ ಶಿಕ್ಷಕ. ಕಾರಣವೇನು ಗೊತ್ತಾ?

ಹೈದರಾಬಾದ್ : ಕಾನೂನು ನಿಯಮವನ್ನು ಪಾಲಿಸುವಂತೆ ಮಕ್ಕಳಿಗೆ ಹೇಳಬೇಕಾದ ಪ್ರಿನ್ಸಿಪಾಲ್ ಯೊಬ್ಬ ಕಾನೂನು ನಿಯಮ ...

news

ಸಿಗರೇಟ್ ವಿಚಾರಕ್ಕೆ ನಡೆದಿದೆ ಇಂತಹ ಹೀನ ಕೃತ್ಯ

ಬೆಂಗಳೂರು : ಸಾಲಕ್ಕೆ ಸಿಗರೇಟ್ ಕೊಡುವುದಿಲ್ಲವೆಂದು ಹೇಳಿದ್ದಕ್ಕೆ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನ ...