Widgets Magazine
Widgets Magazine

ಸಲಿಂಗ ವಿವಾಹ ಕಾನೂನು ಬದ್ಧಗೊಳಿಸಿದ ಆಸ್ಟ್ರೇಲಿಯಾ

ಸಿಡ್ನಿ, ಗುರುವಾರ, 7 ಡಿಸೆಂಬರ್ 2017 (17:50 IST)

Widgets Magazine

ವಿವಾಹವನ್ನು ಆಸ್ಟ್ರೇಲಿಯಾದಲ್ಲಿ ಕಾನೂನು ಬದ್ಧಗೊಳಿಸಲಾಗಿದೆ. ಕಾನೂನು ಬೆಂಬಲಿಸಿ ಸಲಿಂಗ ಪ್ರೇಮಿಗಳು ಸಂಭ್ರಮಿಸಿ, ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ.

ಸಲಿಂಗ ವಿವಾಹವನ್ನು ಕಾನೂನು ಬದ್ಧಗೊಳಿಸಿದ ವಿಶ್ವದ 26 ರಾಷ್ಟ್ರಗಳಲ್ಲಿ ಇದೀಗ ಆಸ್ಟ್ರೇಲಿಯಾವೂ ಸೇರಿಕೊಂಡಿದೆ. 

ಸಂಸತ್ತಿನಲ್ಲಿ ಈ ಬಗ್ಗೆ ಚರ್ಚೆ ನಡೆದಾಗ, 150 ಸಂಸದರಲ್ಲಿ ಐದಕ್ಕೂ ಕಡಿಮೆ ಮಂದಿ ಈ ಕಾನೂನು ಜಾರಿಗೊಳಿಸುವುದನ್ನು ವಿರೋಧಿಸಿದ್ದರು. ಇದರಿಂದ ಸಂಪ್ರದಾಯವಾದಿಗಳು ಮುಖಭಂಗ ಅನುಭವಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅತ್ಯಾಚಾರದಿಂದ ಗರ್ಭಿಣಿಯಾದ ಬುದ್ದಿಮಾಂದ್ಯ ಯುವತಿ

ಅತ್ಯಾಚಾರವೆಸಗಿದ್ದರಿಂದ ಬುದ್ಧಿಮಾಂದ್ಯ ಯವತಿಯೊಬ್ಬರು ಇದೀಗ 7 ತಿಂಗಳ ಗರ್ಭಿಣಿಯಾಗಿರುವ ಘಟನೆ ಬೆಳಕಿಗೆ ...

news

ಸಚಿವ ಜಾರ್ಜ್‍‍ನಿಂದ 850 ಕೋಟಿ ಭೂಮಿ ಕಬಳಿಕೆ!

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು 850 ಕೋಟಿ ಬೆಲೆಬಾಳುವ 13 ಎಕರೆ ಸರ್ಕಾರಿ ಸ್ವತ್ತು ...

news

ಯದುವೀರ್ ತ್ರಿಷಿಕಾ ದಂಪತಿಗೆ ಗಂಡು ಮಗು- ಸಿಹಿ ಹಂಚಿ ಸಂಭ್ರಮಿಸಿದ ಜನರು

ಮೈಸೂರಿನ ಮಹಾರಾಜ ಯದುವೀರ್ ತ್ರಿಷಿಕಾ ದಂಪತಿಗೆ ಗಂಡು ಮಗು ಜನಿಸಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ...

news

ಜೆಡಿಎಸ್‌ನಿಂದ ಮಿಷನ್ 170, ಬಿಜೆಪಿಯಿಂದ ಮಿಷನ್ 150, ಕಾಂಗ್ರೆಸ್?

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಲ್ಲಾ ಪಕ್ಷಗಳು ಅಧಿಕಾರದ ಗದ್ದುಗೆ ಹಿಡಿಯುವತ್ತ ರಣತಂತ್ರ ...

Widgets Magazine Widgets Magazine