ಪ್ರಿಟ್ಝ್‌ಕರ್‌ ಆರ್ಕಿಟೆಕ್ಚರ್‌ ಪ್ರಶಸ್ತಿಗೆ ಭಾಜನರಾದ ಬಾಲಕೃಷ್ಣ ದೋಷಿ

ವಾಷಿಂಗ್ಟನ್, ಶುಕ್ರವಾರ, 9 ಮಾರ್ಚ್ 2018 (07:02 IST)

ವಾಷಿಂಗ್ಟನ್‌: ವಾಸ್ತುಶಿಲ್ಪಿ ದೋಷಿ(90) ಅವರು ಪ್ರಿಟ್ಝ್‌ಕರ್‌ ಆರ್ಕಿಟೆಕ್ಚರ್‌ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಪುಣೆ ಮೂಲದವರಾದ ಬಾಲಕೃಷ್ಣ ದೋಷಿ ಈ ಪ್ರಶಸ್ತಿಗೆ ಭಾಜನರಾದ ಮೊದಲ ಭಾರತೀಯರಾಗಿದ್ದಾರೆ.


'ಬಾಲಕೃಷ್ಣ ದೋಷಿ ಅವರು ಗಂಭೀರವಾದ ವಾಸ್ತುಶಿಲ್ಪವನ್ನು ಸೃಷ್ಟಿಸುತ್ತ ಬಂದಿದ್ದಾರೆ. ಅತ್ಯುತ್ತಮ ಗುಣಮಟ್ಟ, ದೃಢವಾದ ಹೊಣೆಗಾರಿಕೆ ಮತ್ತು ತಮ್ಮ ದೇಶಕ್ಕೆ ಏನಾದರೂ ಕೊಡುಗೆ ನೀಡಲೇಬೇಕೆಂಬ ಹಂಬಲ ಅವರದ್ದಾಗಿತ್ತು. ಅವರು ಬರೇ ಕಟ್ಟಡಗಳ ವಿನ್ಯಾಸ ಮಾಡುತ್ತಿರಲಿಲ್ಲ, ಸಂಸ್ಥೆಗಳ ವಿನ್ಯಾಸ ಮಾಡುತ್ತಿದ್ದರು. ಹಲವಾರು ಸರಕಾರಿ ಮತ್ತು ಸಾರ್ವಜನಿಕ ಸೌಲಭ್ಯಗಳ ಕಟ್ಟಡಗಳು, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆಗಳ ವಿನ್ಯಾಸಗಳನ್ನು ರಚಿಸಿದ್ದರು' ಎಂದು ಪ್ರಿಟ್ಝ್‌ಕರ್‌ ಆಯ್ಕೆದಾರರ ಮಂಡಳಿ ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಲೋಕಾಯುಕ್ತರಿಗೆ ಇರಿತ ಪ್ರಕರಣ: ವಿಚಾರಣೆ ವೇಳೆ ವಿಚಿತ್ರ ಹೇಳಿಕೆ ನೀಡಿದ ಆರೋಪಿ

ಬೆಂಗಳೂರು: ಲೋಕಾಯು ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿಗೆ ನಿನ್ನೆ ಅವರ ಕಚೇರಿಯಲ್ಲೇ ಚಾಕುವಿನಿಂದ ಇರಿದು ...

news

‘ಸಂಜೆಯೊಳಗೆ ಸಿಎಂ ಸಿದ್ದರಾಮಯ್ಯ ಕೊಲೆಯಾಗಬಹುದು!’

ವಿಜಯಪುರ: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಬಿಜೆಪಿ ನಾಯಕ ...

news

ಕರ್ನಾಟಕಕ್ಕೆ ಸಿಕ್ಕಿತು ಹೊಸ ಧ್ವಜ! ಹೇಗಿದೆ ಗೊತ್ತಾ?

ಬೆಂಗಳೂರು: ಕೊನೆಗೂ ಕರ್ನಾಟಕಕ್ಕೆ ಪ್ರತ್ಯೇಕ ನಾಡಧ್ವಜ ಸಿಕ್ಕಿದೆ. ಇದುವರೆಗೆ ಇದ್ದ ಧ್ವಜಕ್ಕಿಂತ ಕೊಂಚ ...

news

ದೇಶದಲ್ಲಿ ಇದೀಗ ಪ್ರತಿಮೆಗಳ ಹಾನಿ ಮಾಡೋದೇ ದುಷ್ಕರ್ಮಿಗಳ ಕೆಲಸ!

ನವದೆಹಲಿ: ತ್ರಿಪುರಾದಲ್ಲಿ ಕಮ್ಯುನಿಸ್ಟ್ ನಾಯಕ ಲೆನಿನ್ ಪ್ರತಿಮೆ ಕೆಳಗುರುಳಿಸಿದ ಮೇಲೆ ಇದೀಗ ದೇಶದಲ್ಲಿ ...

Widgets Magazine
Widgets Magazine