Widgets Magazine
Widgets Magazine

ಭಾರತೀಯ ಸೇನೆಯನ್ನು ಹಿಮ್ಮೆಟ್ಟಿಸಲು ಚೀನಾ ಹೊಸ ತಂತ್ರ ?

NewDelhi, ಶನಿವಾರ, 5 ಆಗಸ್ಟ್ 2017 (11:33 IST)

Widgets Magazine

ನವದೆಹಲಿ: ಡೋಕ್ಲಾಂ ಗಡಿಯಿಂದ ಭಾರತೀಯ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಲು ಶತಾಯ ಗತಾಯ ಪ್ರಯತ್ನ ನಡೆಸುತ್ತಿರುವ ಚೀನಾ ‘ಸಣ್ಣ ಮಟ್ಟಿನ ಸೇನಾ ಕಾರ್ಯಾಚರಣೆ’ ನಡೆಸುವ ಯೋಜನೆ ಹೊಂದಿದೆಯಾ?


 
ಹೀಗೊಂದು ವರದಿಯನ್ನು ಚೀನಾದ ಸರ್ಕಾರಿ ಮಾಧ್ಯಮ ವರದಿ ಮಾಡಿದೆ. ಮಾತಿನ ಮೂಲಕ ಡೋಕ್ಲಾಂ ಗಡಿಯಿಂದ ಹಿಂದೆ ಸರಿಯುವಂತೆ ಕೇಳಿಕೊಂಡರೂ ಭಾರತ ಸೊಪ್ಪು ಹಾಕಿಲ್ಲ.
 
ಹೀಗಾಗಿ ತನ್ನ ಕಾರ್ಯಸಾಧನೆ ಮಾಡಲು ಚೀನಾ ಸೇನೆ ಬಳಸಲಿದೆ ಎಂದು ಮಾಧ್ಯಮ ವರದಿ ತಿಳಿಸಿದೆ. ಕಾರ್ಯಾಚರಣೆಯ ಮೊದಲು ಭಾರತದ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿಯೇ ದಾಳಿ ನಡೆಸುವುದಾಗಿ ಚೀನಾ ವಿದೇಶಾಂಗ ಇಲಾಖೆ ಹೇಳಿರುವುದಾಗಿ ವರದಿಯಾಗಿದೆ. ಒಂದು ವೇಳೆ ಇದು ನಿಜವಾದರೆ, ಭಾರತ ಮತ್ತು ಚೀನಾ ನಡುವೆ ಗಡಿಯಲ್ಲಿ ಮತ್ತೊಂದು ಸಂಘರ್ಷ ನಡೆಯಲಿರುವುದಂತೂ ನಿಜ.
 
ಇದನ್ನೂ ಓದಿ.. ಮಳೆ ಬರಲೆಂದು ಈ ಯುವಕರು ಮಾಡಿದ್ದೇನು ಗೊತ್ತಾ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಳೆ ಬರಲೆಂದು ಈ ಯುವಕರು ಮಾಡಿದ್ದೇನು ಗೊತ್ತಾ?

ನವದೆಹಲಿ: ಸಕಾಲಕ್ಕೆ ಮಳೆ ಬಾರದಿದ್ದರೆ ನಮ್ಮ ದೇಶದಲ್ಲಿ ಜನರು ಏನೇನೋ ನಂಬಿಕೆ, ಆಚರಣೆಗಳನ್ನು ಪಾಲಿಸಿಕೊಂಡು ...

news

ಡಿಕೆಶಿ ಮನೆಯಲ್ಲಿ ಐಟಿ ದಾಳಿ ಮುಕ್ತಾಯ, ಮಾಧ್ಯಮಗಳಿಗೆ ಡಿಕೆಶಿ ಹೇಳಿದ್ದಿಷ್ಟು

ಕಳೆದ 4 ದಿನಗಳಿಂದ ಸಚಿವ ಡಿ.ಕೆ. ಶಿವಕುಮಾರ್ ಮನೆಯಲ್ಲಿ ನಡೆಯುತ್ತಿದ್ದ ಐಟಿ ದಾಳಿ ಮುಕ್ತಾಯವಾಗಿದೆ. ...

news

ವಿವಾದಾತ್ಮಕ ಟ್ವೀಟ್ ಮಾಡಿದ ನಟಿ ರಮ್ಯಾ

ಬೆಂಗಳೂರು: ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಮಾಡಿದ ಟ್ವೀಟ್ ಒಂದು ಈಗ ವಿವಾದಕ್ಕೆ ಕಾರಣವಾಗುವ ಲಕ್ಷಣ ...

news

ಪಾಕಿಸ್ತಾನ ಸರ್ಕಾರದಲ್ಲಿ ಹಿಂದೂ ಸಚಿವ!

ಇಸ್ಲಾಮಾಬಾದ್: ಪಕ್ಕಾ ಮುಸ್ಲಿಂ ರಾಷ್ಟ್ರವಾದ ಪಾಕಿಸ್ತಾನದ ನೂತನ ಸರ್ಕಾರದಲ್ಲಿ ಎರಡು ದಶಕಗಳಲ್ಲಿ ಇದೇ ಮೊದಲ ...

Widgets Magazine Widgets Magazine Widgets Magazine