ನೀವು ಏನಾದ್ರೂ ಮಾಡ್ಕೊಳ್ಳಿ, ಕಾಶ್ಮೀರ ವಿಷ್ಯದಲ್ಲಿ ನಾವು ಬರಲ್ಲ ಎಂದ ಚೀನಾ

ನವದೆಹಲಿ, ಶನಿವಾರ, 23 ಸೆಪ್ಟಂಬರ್ 2017 (07:35 IST)

Widgets Magazine

ನವದೆಹಲಿ: ವಿಚಾರದಲ್ಲಿ ಚೀನಾವನ್ನು ಎಳೆದು ತರಲು ಯತ್ನಿಸುತ್ತಿರುವ ಪಾಕಿಸ್ತಾನಕ್ಕೆ ಚೀನಾ ಸರಿಯಾಗಿಯೇ ತಿರುಗೇಟು ಕೊಟ್ಟಿದೆ.


 
ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿರುವ ಚೀನಾ ಕಾಶ್ಮೀರ ವಿಷ್ಯದಲ್ಲಿ ನಾವು ಮೂಗು ತೂರಿಸಲ್ಲ. ನೀವೇ ವಿವಾದ ಬಗೆಹರಿಸಿಕೊಳ್ಳಿ ಎಂದು ಸ್ಪಷ್ಟವಾಗಿ ಸಂದೇಶ ನೀಡಿದೆ.
 
ಪಾಕಿಸ್ತಾನದ ಮನವಿ ಮೇರೆಗೆ ಇಸ್ಲಾಮಿಕ್ ಕೋಪರೇಷನ್ ಸಂಸ್ಥೆ (ಒಐಸಿ) ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯಲ್ಲಿ ಒಪ್ಪಂದ ಪಾಸು ಮಾಡುವಂತೆ ಕೇಳಿಕೊಂಡಿತ್ತು. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಶ್ವಸಂಸ್ಥೆಯ ಪ್ರಮುಖ ಸದಸ್ಯ ರಾಷ್ಟ್ರವಾಗಿರುವ ಚೀನಾ ಇದು ಉಭಯ ದೇಶಗಳೇ ಇತ್ಯರ್ಥ ಮಾಡುವ ಸಮಸ್ಯೆ ಎಂದಿದೆ.
 
ಇದನ್ನೂ ಓದಿ.. ಕೆಣಕಲು ಬಂದ ಕುಲದೀಪ್ ಯಾದವ್ ಗೆ ಡೇವಿಡ್ ವಾರ್ನರ್ ತಿರುಗೇಟು
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕಾಂಗ್ರೆಸ್, ಮಹಾತ್ಮಾ ಗಾಂಧಿ ಎಲ್ಲರೂ ಎನ್ ಆರ್ ಐಗಳಂತೆ! ರಾಹುಲ್ ಗಾಂಧಿ ಬಣ್ಣನೆ!

ನ್ಯೂಯಾರ್ಕ್: ವಿದೇಶ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ...

news

ಸಿಎಂ ಯೋಗಿ ಆದಿತ್ಯನಾಥ್ ರಾಜೀನಾಮೆ!

ಲಕ್ನೋ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡಿದ್ದಾರೆ. ಆದರೆ ಸಿಎಂ ಸ್ಥಾನಕ್ಕಲ್ಲ. ತಮ್ಮ ...

news

ವಿಧಾನಮಂಡಲ ವಿಶೇಷ ಅಧಿವೇಶನ ಮುಂದೂಡಿಕೆ

ಬೆಂಗಳೂರು: ವಿಧಾನಸೌಧ ವಜ್ರಮಹೋತ್ಸವ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ವಿಶೇಷ ಅಧಿವೇಶನ ಮುಂದೂಡಿಕೆಯಾಗಿದೆ ...

news

ಕಳೆದ ವರ್ಷ ಮುಂಬೈಗೆ ಭೇಟಿ ನೀಡಿದ್ದ ದಾವೂದ್ ಇಬ್ರಾಹಿಂ ಪತ್ನಿ

ಮುಂಬೈ: ಅಂಡರ್ವರ್ಲ್ಡ್ ಡಾನ್ ದಾವೂದ್ ಇಬ್ರಾಹಿಂ ಅವರ ಪತ್ನಿ ಮೆಹಜಬಿನ್ ಶೇಖ್ ಮುಂಬೈಗೆ ಭೇಟಿ ನೀಡಿದ್ದು, ...

Widgets Magazine Widgets Magazine