ಕೇಂದ್ರ ಸರ್ಕಾರವನ್ನು ಗುರಿಯಾಗಿರಿಸಿಕೊಂಡು ಸಿಎಂ ಸಿದ್ದರಾಮಯ್ಯ ಆನ್ಸರ್ ಮಾಡಿ ಮೋದಿ ಎಂಬ ಶೀರ್ಷಿಕೆಯಡಿ ಮಾಡಿದ್ದ ಸರಣಿ ಆರೋಪಕ್ಕೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿರುಗೇಟು ನೀಡಿದ್ದಾರೆ.