ಲಂಡನ್ : ವಿಶ್ವದಾದ್ಯಂತ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಜೋಡಿಗಳು ಲೈಂಗಿಕ ಕ್ರಿಯೆ ನಡೆಸುವಾಗ ಮಾಸ್ಕ್ ಧರಿಸುವುದು ಉತ್ತಮ ಎಂದು ಹಾರ್ವರ್ಡ್ ವಿಶ್ವವಿದ್ಯಾಲಯದ ಸಂಶೋಧಕರ ತಂಡ ಹೇಳಿದೆ.