ಭಾರತವನ್ನು ‘ಸುಂಕಗಳ ರಾಜ’ ಎಂದು ಡೊನಾಲ್ಡ್ ಟ್ರಂಪ್ ಕರೆದಿದ್ಯಾಕೆ?

ವಾಷಿಂಗ್ ಟನ್, ಮಂಗಳವಾರ, 2 ಅಕ್ಟೋಬರ್ 2018 (10:45 IST)

ವಾಷಿಂಗ್ ಟನ್ : ಉತ್ಪನ್ನಗಳ ಮೇಲೆ ಹೆಚ್ಚು ಸುಂಕ ವಿಧಿಸುತ್ತಿರುವುದಕ್ಕೆ ಇದೀಗ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತವನ್ನು ‘ಸುಂಕಗಳ ರಾಜ’ ಎಂದು ಕರೆದಿದ್ದಾರೆ.


ಈ ಬಗ್ಗೆ ಕೋಪಗೊಂಡಿರುವ ಡೊನಾಲ್ಡ್ ಟ್ರಂಪ್ ಭಾರತೀಯ ಉತ್ಪನ್ನಗಳ ಮೇಲೂ ಹೆಚ್ಚಿನ ಸುಂಕ ವಿಧಿಸುವ ಎಚ್ಚರಿಕೆ ನೀಡಿದ್ದಾರೆ. ಹಾಗೇ ಹಲವು ರಾಷ್ಟ್ರಗಳು ಅಮೆರಿಕ ಉತ್ಪನ್ನಗಳ ಬಗ್ಗೆ ಹೆಚ್ಚು ಸುಂಕ ವಿಧಿಸುತ್ತಿರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಭಾರತವನ್ನು ಸುಂಕಗಳ ರಾಜ ಎಂದು ಕರೆದಿರುವ ಟ್ರಂಪ್, ‘ಸುಂಕಗಳ ರಾಜ ಭಾರತ ಕೇವಲ ನನ್ನನ್ನು ಸಂತೋಷಪಡಿಸಲಷ್ಟೇ ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ ಬಯಸುತ್ತಿದೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಗಾಂಧಿ ಜಯಂತಿಯಂದೇ ಗಾಂಧಿ ವಾದಿ ಅಣ್ಣಾ ಹಜಾರೆ ಉಪವಾಸ ಶುರು

ನವದೆಹಲಿ: ಲೋಕಪಾಲ ಮಸೂದೆಗೆ ಆಗ್ರಹಿಸಿ ಗಾಂಧಿ ಜಯಂತಿ ದಿನವಾದ ಇಂದಿನಿಂದಲೇ ಗಾಂಧಿ ವಾದಿ ಅಣ್ಣಾ ಹಜಾರೆ ...

news

ಮತ್ತೆ ಸಿದ್ದರಾಮಯ್ಯ ಕಿಂಗ್ ಮೇಕರ್

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕಾಂಗ್ರೆಸ್ ನಲ್ಲಿ ಚಟುವಟಿಕೆ ...

news

ಬೆಂಗಳೂರಿಗರೇ ಎಚ್ಚರ! ನಿಮ್ಮ ಮನೆ ಮುಂದೆ ಓಡಾಡುವವರು ಉಗ್ರರೂ ಇರಬಹುದು!

ಬೆಂಗಳೂರು: ಟಿಬೆಟಿಯನ್ ಧರ್ಮಗುರು ದಲೈಲಾಮಾ ಹತ್ಯೆ ಸಂಚು ಮಾಡುತ್ತಿದ್ದ ಜೆಎಂಬಿ ಉಗ್ರರನ್ನು ಬಂಧಿಸಿ ಎನ್ ...

news

ಜೈಲಿನಿಂದ ಹೊರ ಬಂದ ಕೂಡಲೇ ಮೊದಲ ಪತ್ನಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ದುನಿಯಾ ವಿಜಿ

ಬೆಂಗಳೂರು: ಜೈಲಿನಿಂದ ಹೊರಬಂದಿರುವ ನಟ ದುನಿಯಾ ವಿಜಯ್ ಬಂದ ತಕ್ಷಣ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ...

Widgets Magazine