ಚೀನಾ ಆಮದು ಸರಕುಗಳ ಮೇಲೆ ಅಧಿಕ ಸುಂಕ ವಿಧಿಸಿದ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್, ಶನಿವಾರ, 16 ಜೂನ್ 2018 (09:00 IST)

ವಾಷಿಂಗ್ಟನ್ : ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಚೀನಾ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಅಧಿಕ ಸುಂಕ ವಿಧಿಸಿರುವ ಹಿನ್ನಲೆಯಲ್ಲಿ ಇದೀಗ ಈ ಎರಡು ಬೃಹತ್ ಆರ್ಥಿಕತೆ ರಾಷ್ಟ್ರಗಳ ನಡುವೆ ವ್ಯಾಪಾರ ಉದ್ವಿಗ್ನತೆ ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆ ಕಂಡುಬಂದಿದೆ.


ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ಇಲಾಖೆಗಳ ಸಚಿವರು ಹಾಗೂ ಉನ್ನತಾಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ ಚೀನಾ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ 50 ಶತಕೋಟಿ ಡಾಲರ್ ಮೊತ್ತದ ಸುಂಕ ವಿಧಿಸಲು ಸಮ್ಮತಿ ನೀಡಿದ್ದಾರೆ. ಈ ಮೂಲಕ ಕಾರು, ವಿಮಾನಗಳು, ಸೋಯಾಬೀನ್ ಸೇರಿದಂತೆ ಅಮೆರಿಕದ ಉತ್ಪನ್ನಗಳ ಮೇಲೆ ಭಾರೀ ಮೊತ್ತದ ಕರಭಾರ ವಿಧಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ವಾಷಿಂಗ್ಟನ್ ಅಮೆರಿಕ ಡೊನಾಲ್ಡ್ ಟ್ರಂಪ್ ವಿಮಾನಗಳು ಚೀನಾ Washington America Airplane China Donald Trump

ಸುದ್ದಿಗಳು

news

ಸಾಲಮನ್ನಾ ಬಗ್ಗೆ ಸಿಎಂ ಎಚ್ ಡಿಕೆ ಅಭಯ

ಬೆಂಗಳೂರು: ರೈತರ ಸಾಲಮನ್ನಾ ಕುರಿತು ಮಾಧ್ಯಮಗಳಲ್ಲಿ ದಿನಕ್ಕೊಂದು ವದಂತಿ ಬರುತ್ತಿರುವ ಹಿನ್ನಲೆಯಲ್ಲಿ ...

news

ಆರ್ ಎಸ್ ಎಸ್ ಹಾಗೂ ಬಿಜೆಪಿಯ ಮನುವಾದದ ವಿರುದ್ಧ ಧ್ವನಿ ಎತ್ತಬೇಕು ಎಂದು ರಾಹುಲ್ ಗಾಂಧಿ ಹೇಳಿದ್ಯಾಕೆ…?

ನವದೆಹಲಿ : ಮಹಾರಾಷ್ಟ್ರದಲ್ಲಿ ಬಾವಿಯೊಂದರಲ್ಲಿ ಸ್ನಾನ ಮಾಡಿದ್ದಕ್ಕಾಗಿ ದಲಿತ ಯುವಕರನ್ನು ಅರೆಬೆತ್ತಲೆಯಾಗಿ ...

news

ರೈತರೊಂದಿಗೆ ಸಂವಾದ ನಡೆಸಲಿದ್ದಾರಂತೆ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ : ದೇಶಾದ್ಯಂತ ರೈತರು ಕಿಸಾನ್ ಅವಕಾಶ ಹೆಸರಿನಲ್ಲಿ ನಡೆಸಿದ ೧೦ ದಿನಗಳ ಮುಷ್ಕರದ ಹಿನ್ನೆಲೆಯಲ್ಲಿ ...

news

ಜಯಮಾಲಾರನ್ನು ಮೇಲ್ಮನೆ ಸಭಾನಾಯಕರನ್ನಾಗಿ ನೇಮಕ ಮಾಡಬಾರದು - ವಿಧಾನ ಪರಿಷತ್ ಸದಸ್ಯರ ಆಕ್ಷೇಪ

ಬೆಂಗಳೂರು : ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಸಚಿವೆ, ನಟಿ ಜಯಮಾಲಾ ಅವರನ್ನು ಮೇಲ್ಮನೆ ಸಭಾನಾಯಕರನ್ನಾಗಿ ...

Widgets Magazine