ಪಾರದರ್ಶಕ ಉಡುಗೆ ತೊಟ್ಟು ಜೈಲು ಶಿಕ್ಷೆಗೆ ಗುರಿಯಾದ ಈಜಿಪ್ಟ್ ನಟಿ ರನಿಯಾ ಯುಸೆಫ್

ಕೈರೋ, ಸೋಮವಾರ, 3 ಡಿಸೆಂಬರ್ 2018 (07:25 IST)

ಕೈರೋ : ಪಾರದರ್ಶಕ ಉಡುಗೆ ತೊಟ್ಟ ಕಾರಣಕ್ಕೆ ಈಜಿಪ್ಟ್ ನಟಿ ರನಿಯಾ ಯುಸೆಫ್ ಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.


ಕೈರೋ ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್‍ನ ಮುಕ್ತಾಯ ಸಮಾರಂಭದಲ್ಲಿ ರನಿಯಾ ಅವರು ಸ್ವಿಮ್ ಸೂಟ್ ತರಹದ ಬಟ್ಟೆ ಮೇಲೆ ಬಲೆಯ ರೀತಿಯ ವಸ್ತ್ರ ಧರಿಸಿದ್ದರು. ಈ ಡ್ರೆಸ್ ಧರಿಸಿ ರನಿಯಾ ಸಂಪ್ರದಾಯ ಮತ್ತು ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ವಕೀಲರಾದ ಅಂಬ್ರೋ ಅಬುಸೆಲಮ್ ಮತ್ತು ಸಮೀರ್ ಸಬಾರಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.


ಇದರ ವಿಚಾರಣೆ ನಡೆಸಿದ ಕೋರ್ಟ್ ನಟಿ ರನಿಯಾ ಧಾರ್ಮಿಕ ವಿಚಾರಕ್ಕೆ ಧಕ್ಕೆ ತಂದಿದ್ದಾರೆಂದು ಹೇಳಿ ನಟಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಸಾಮಾಜಿಕ ಜಾಲತಾಣದಲ್ಲಿ ನಟಿಯ ಅರೆಬೆತ್ತಲೆ ಉಡುಗೆ ಟೀಕೆಗೆ ಗುರಿಯಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

14 ವರ್ಷದ ಬಾಲಕನಿಂದ 8 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ

ಮುಜಾಫರ್ ನಗರ : 14 ವರ್ಷದ ಬಾಲಕನೊಬ್ಬ 8 ವರ್ಷದ ಅಪ್ರಾಪ್ತ ಬಾಲಕಿಯನ್ನು ಕಬ್ಬಿನ ಗದ್ದೆಗೆ ಎಳೆದೊಯ್ದು ...

news

ಮಂಡ್ಯದಲ್ಲಿ ಮತ್ತೊಂದು ದುರಂತ; ವಿಸಿ ನಾಲೆಗೆ ಬಿದ್ದು ಒಂದೇ ಕುಟುಂಬದ ಮೂವರ ಸಾವು

ಮಂಡ್ಯ : ಇತ್ತೀಚೆಗೆ ನಡೆದ ಮಂಡ್ಯದ ಪಾಂಡವಪುರ ಕನಗನಮರಡಿ ಗ್ರಾಮದಲ್ಲಿ ಬಸ್ ನಾಲೆಗೆ ಉರುಳಿ 30 ಜನ ...

news

ಬೆಳೆಸಾಲ ಮನ್ನಾ: ರೈತರೇ ಹೆಸರು ನೋಂದಣಿ ಮಾಡಿಕೊಳ್ಳಿ

ಬೆಳೆ ಸಾಲ ಮನ್ನಾ ಯೋಜನೆಯಡಿ ನೋಂದಾಯಿಸಿಕೊಳ್ಳಲು 2017 ರೊಳಗಾಗಿ ಬೆಳೆ ಸಾಲ ಪಡೆದ ಪ್ರತಿಯೊಬ್ಬ ರೈತರು ತಾವು ...

news

ಗ್ಯಾಸ್ ವಾಹನ ಪಲ್ಟಿ: ಬೆಂಕಿ ಉರಿದಂತೆ ಎಚ್ಚರಿಕೆ

ಅನಿಲ ಟ್ಯಾಂಕರೊಂದು ಮಗುಚಿ ಬಿದ್ದು, ಅಪಾರ ಪ್ರಮಾಣದ ಗ್ಯಾಸ್ ಸೋರಿಕೆಯಾದ ಘಟನೆ ನಡೆದಿದೆ.

Widgets Magazine