ಕೋತಿಗೆ ಲೈಂಗಿಕ ಕಿರುಕುಳ ನೀಡಿದ ಮಹಿಳೆಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಈಜಿಪ್ಟಿನ ಕೋರ್ಟ್

ಕೈರೋ, ಸೋಮವಾರ, 31 ಡಿಸೆಂಬರ್ 2018 (06:52 IST)

ಕೈರೋ : ಕೋತಿಗೆ ನೀಡಿದ ಮಹಿಳೆಯೊಬ್ಬಳಿಗೆ ಈಜಿಪ್ಟಿನ ಕೋರ್ಟ್ ಮೂರು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿದೆ.


ಬಸ್ಮಾ ಅಹ್ಮದ್ (25 ವರ್ಷ) ಶಿಕ್ಷೆಗೆ ಗುರಿಯಾಗಿರುವ ಮಹಿಳೆ. ಈಕೆ ಮ್ಯಾನ್ಸೌರದಲ್ಲಿರುವ ನೈಲ್ ಡೆಲ್ಟಾ ನಗರದಲ್ಲಿ ಪ್ರಾಣಿಗಳ ಅಂಗಡಿಗೆ ಹೋಗಿದಾಗ ಅಲ್ಲಿದ್ದ ಕೋತಿಯ ಜನನಾಂಗವನ್ನು ಮುಟ್ಟಿ ಹಿಂಸಿಸುತ್ತಿದ್ದಳು. ಇದನ್ನು ಸ್ಥಳದಲ್ಲಿದ್ದವರು ತಮ್ಮ ಮೊಬೈಲ್ ಗಳಲ್ಲಿ ವಿಡಿಯೋ ಮಾಡಿಕೊಂಡು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ಹೀಗಾಗಿ ಈ ವಿಡಿಯೋ ವೈರಲ್ ಆಗಿದ್ದು, ಈಕೆಯನ್ನು ಬಂಧಿಸಲಾಗಿತ್ತು.


ಈ ಬಗ್ಗೆ ಮಹಿಳೆ ಕೋರ್ಟ್ ನಲ್ಲಿ ತಪ್ಪೊಪ್ಪಿಕೊಂಡಿರುವ ಹಿನ್ನಲೆಯಲ್ಲಿ ಈ ಕುರಿತು ತನಿಖೆ ನಡೆಸಿದ ಮ್ಯಾನ್ಸೌರಾ ನ್ಯಾಯಾಲಯ ಇದೀಗ ಮಹಿಳೆಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಗಳಿಗೆ ಎರಡನೇ ಮದುವೆ ಮಾಡಿಸಿದ ತಾಯಿಗೆ ಮೊದಲ ಪತಿ ಮನೆಯವರು ಮಾಡಿದ್ದೇನು ಗೊತ್ತಾ?

ಜೈಪುರ : ಗಂಡನನ್ನು ಬಿಟ್ಟು ಬಂದಿದ್ದ ಮಗಳಿಗೆ ಬೇರೊಬ್ಬ ವ್ಯಕ್ತಿಯ ಜೊತೆಗೆ ಮದುವೆ ಮಾಡಿಸಿದ ಕಾರಣಕ್ಕೆ ಮಗಳ ...

news

ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ಡಾ.ಕೆ. ಸುಧಾಕರ್

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಕೆ. ...

news

ಅಧಿಕಾರಿಗಳ ವಿರುದ್ಧ ಶಾಸಕ ನಾಗೇಂದ್ರ ಗರಂ ಆಗಿದ್ಯಾಕೆ?

ಬೆಂಗಳೂರು : ಮೈಸೂರಿನಲ್ಲಿ ನಡೆವ ಕಾರ್ಯಕ್ರಮವೊಂದಕ್ಕೆ ಆಹ್ವಾನ ಮಾಡಿಲ್ಲವೆಂದು ಅಧಿಕಾರಿಗಳ ವಿರುದ್ಧ ಶಾಸಕ ...

news

NIE ಕಾಲೇಜನ್ನು ವಿಶ್ವವಿದ್ಯಾಲಯ ಮಾಡಲು ಜಿ.ಟಿ.ದೇವೇಗೌಡರು ಚಿಂತನೆ

ಬೆಂಗಳೂರು : NIE ಕಾಲೇಜನ್ನು ವಿಶ್ವವಿದ್ಯಾಲಯ ಮಾಡಲು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರು ಚಿಂತನೆ ...

Widgets Magazine