ಇದೆಂಥ ಹೀನ ಕೃತ್ಯ..ಪಂಚಾಯ್ತಿ ಆದೇಶವೆಂದು ಕುಟುಂಬಸ್ಥರ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಲಾಹೋರ್, ಗುರುವಾರ, 27 ಜುಲೈ 2017 (17:04 IST)

Widgets Magazine

ಲಾಹೋರ್: ಗ್ರಾಮ ಪಂಚಾಯಿತಿ ಸದಸ್ಯರ ಆದೇಶ ಹಿನ್ನಲೆಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಆಕೆಯ ಕುಟುಂಬಸ್ಥರ ಎದುರೇ ಮಾಡಿರುವ ಘೋರ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ರಾಜ್ ಪುರಿಯಲ್ಲಿ ನಡೆದಿದೆ. 
 
ಅತ್ಯಾಚಾರಕ್ಕೊಳಗಾದ ಬಾಲಕಿಯ ಸಹೋದರ ಬೇರೊಬ್ಬ ಯುವತಿಯ ಮೇಲೆ ಅತ್ಯಾಚಾರ ಮಾಡಿದ್ದ ಎಂಬ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಚಾಯಿತಿ ಸೇರಿಸಲಾಗಿತ್ತು. ಈ ವೇಳೆ ಗ್ರಾಮ ಪಂಚಾಯಿತಿ ಸದಸ್ಯರು ಅತ್ಯಾಚಾರವೆಸಗಿರುವ ಸಹೋದರನ ತಂಗಿ ಮೇಲೆ ಸಂತ್ರಸ್ತೆಯ ಸಹೋದರ ಅತ್ಯಾಚಾರ ಮಾಡುವಂತೆ ಆದೇಶ ನೀಡಿದ್ದಾರೆ. ಹೀಗಾಗಿ ಕುಟುಂಬಸ್ಥರ ಎದುರೇ 16 ವರ್ಷದ ಯುವತಿ ಮೇಲೆ ಅತ್ಯಾಚಾರ ಮಾಡಲಾಗಿದೆ. 
 
ಘಟನೆಗೆ ಸಂಬಂಧಿಸಿದಂತೆ ಪೊಲೀಸರು 20 ಜನರನ್ನು ಬಂಧಿಸಿದ್ದಾರೆ.
 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮದುವೆಯಾಗುವುದನ್ನು ತಪ್ಪಿಸಲು ಪ್ರಿಯತಮೆಯ ಮೇಲೆ ಗೆಳೆಯರಿಂದ ರೇಪ್ ಮಾಡಿಸಿದ ಪ್ರಿಯಕರ

ಜಲಂಧರ್: ಪ್ರಿಯತಮೆಯೊಂದಿಗೆ ಮದುವೆಯಾಗುವುದನ್ನು ತಪ್ಪಿಸಲು ಪಿತೂರಿ ನಡೆಸಿದ ಆರೋಪದ ಮೇಲೆ ಕಾಲೇಜು ...

news

ಬಿಜೆಪಿಗೆ ನಿತೀಶ್ ಬೆಂಬಲ: ಇಬ್ಬಾಗವಾಗುವತ್ತ ಜೆಡಿಯು ಪಕ್ಷ

ಪಾಟ್ನಾ: ಎನ್‌ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಯಾದ ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ನಡೆಯಿಂದ ...

news

ಧರಂ ಸಿಂಗ್ ನಿಧನ: ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಕಂಬನಿ

ಮಾಜಿ ಮುಖ್ಯಮಂತ್ರಿ ಎನ್ ಧರಂ ಸಿಂಗ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಧರಂ ...

news

ಬಂಡಿಪೋರಾದಲ್ಲಿ ಉಗ್ರರ ಒಳನುಸುಳುವಿಕೆ ವಿಫಲ: ಮೂವರು ಭಯೋತ್ಪಾದಕರ ಹತ್ಯೆ

ಉತ್ತರ ಕಾಶ್ಮೀರದ ಬಂಡಿಪೊರಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಗುರೆಜ್ ಸೆಕ್ಟರ್ ನಲ್ಲಿ ಒಳನುಸುಳಲು ...

Widgets Magazine Widgets Magazine