ಜಳ ಪ್ರಳಯಕ್ಕೆ ನೂರಾರು ಜನರು ಬಲಿ

ಜಕಾರ್ತ, ಶನಿವಾರ, 29 ಸೆಪ್ಟಂಬರ್ 2018 (19:00 IST)

ಸುನಾಮಿ ಹಾಗೂ ಪ್ರಬಲ ಭೂಕಂಪಕ್ಕೆ ಇಂಡೋನೇಷ್ಯಾದಲ್ಲಿ ನೂರಾರು ಜನರು ಸಾವನ್ನಪ್ಪಿದ್ದು, ಸಾವಿರಾರು ಜನರು ಬೀದಿಪಾಲಾಗಿದ್ದಾರೆ.

ಮತ್ತು ಸುನಾಮಿಯಿಂದ ಇಂಡೋನೇಷ್ಯಾದಲ್ಲಿ 350ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸಾವಿರಾರು ಜನರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಸಾವಿನ ಸಂಖ್ಯೆಯಲ್ಲಿ ಹಾಗೂ ಗಾಯಾಳುಗಳ ಸಂಖ್ಯೆಯಲ್ಲಿ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ.

ಮೂರ್ನಾಲ್ಕು ಲಕ್ಷ ಜನರು ಮನೆ ಮಠ ಕಳೆದುಕೊಂಡು, ಬೀದಿಪಾಲಾಗಿದ್ದಾರೆ. ಪರಿಹಾರ ಕಾರ್ಯಗಳಿಗೆ ಸೇನೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಆಸ್ಪತ್ರೆಗಳ ತುಂಬೆಲ್ಲ ಗಾಯಾಳುಗಳು ತುಂಬಿಕೊಂಡಿದ್ದಾರೆ. ರಿಕ್ಟರ್ ಮಾಪಕದಲ್ಲಿ 7.5 ಭೂಕಂಪದ ತೀವ್ರತೆ ದಾಖಲಾಗಿತ್ತು.
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಟೂಡಾ ಆಯುಕ್ತ ಹುದ್ದೆ ಮೇಲೆ ಪಶು ವೈದ್ಯನ ಕಣ್ಣು!

ಸಮ್ಮಿಶ್ರ ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆಯಾ? ರಾಜಕೀಯ ಪ್ರಭಾವವಿದ್ರೆ ಯಾರ್ ಏನ್ ಬೇಕಾದ್ರು ...

news

ಅರಣ್ಯ ಕಚೇರಿ ಜಪ್ತಿ, ಸಿಬ್ಬಂದಿ ನಾಪತ್ತೆ

ದಿನಗೂಲಿ ನೌಕರನೊರ್ವನಿಗೆ ಕೂಲಿ ಪಾವತಿಸದ ಸಾಮಾಜಿಕ ಅರಣ್ಯ ವಲಯಾಧಿಕಾರಿ ಕಚೇರಿ ಜಪ್ತಿಗೆ ಕೋರ್ಟ್ ...

news

ದುನಿಯಾ ವಿಜಯ್ ಅಭಿಮಾನಿಗಳಿಂದ ಪ್ರತಿಭಟನೆ

ನಟ ದುನಿಯಾ ವಿಜಯ್ ಮೇಲಿನ ಹಲ್ಲೆ ಪ್ರಕರಣ ಹಿನ್ನಲೆಯಲ್ಲಿ ಅಭಿಮಾನಿಗಳಿಂದ ಬೃಹತ್ ಪ್ರತಿಭಟನೆ ...

news

ಅಯ್ಯಪ್ಪ ಸ್ವಾಮಿ ದೇಗುಲ ಮಹಿಳೆಯರಿಗೆ ಪ್ರವೇಶ: ಆಶಾದಾಯಕ ಬೆಳವಣಿಗೆ ಎಂದ ಖರ್ಗೆ

ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟು ನೀಡಿರುವ ...

Widgets Magazine