Widgets Magazine

18 ವರ್ಷಗಳ ನಂತರ ಭಾರತ-ಪಾಕ್ ಜಟಾಪಟಿ

NewDelhi, ಸೋಮವಾರ, 15 ಮೇ 2017 (09:17 IST)

Widgets Magazine

ನವದೆಹಲಿ: 18 ವರ್ಷಗಳ ನಂತರ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಕಾದಾಡಲಿವೆ. ಭಾರತೀಯ ನೌಕಾಪಡೆಯ ಅಧಿಕಾರಿಯಾಗಿದ್ದ ಕುಲಭೂಷಣ್ ಜಾದವ್ ಪ್ರಕರಣದಲ್ಲಿ ಇವೆರಡೂ ರಾಷ್ಟ್ರಗಳು ಮುಖಾಮುಖಿಯಾಗಲಿವೆ.


 
18 ವರ್ಷಗಳ ಹಿಂದೆ ಪಾಕಿಸ್ತಾನ ತನ್ನ ನೌಕಾ ಪಡೆಯ ವಿಮಾನವನ್ನು ಹೊಡೆದುರುಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಸಂಸ್ಥೆಯ ಅಂಗವಾದ ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಭಾರತದ ವಿರುದ್ಧ ದೂರು ಸಲ್ಲಿಸಿತ್ತು.
 
ಅದರ ನಂತರ ಇದೇ ಮೊದಲ ಬಾರಿಗೆ ಉಭಯ ದೇಶಗಳು ನ್ಯಾಯಾಲಯದಲ್ಲಿ ತಮ್ಮ ವಾದ ಮಂಡಿಸಲಿವೆ. ಇಂದಿನಿಂದ ವಿಚಾರಣೆ ಆರಂಭವಾಗಲಿದೆ. ನೆದರ್ಲ್ಯಾಂಡ್ಸ್ ನಲ್ಲಿ ನ್ಯಾಯಾಲಯವಿದ್ದು, ಉಭಯ ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
 
ಕುಲಭೂಷಣ್ ಜಾದವ್ ಗೆ ವಿನಾಕಾರಣ ಗುಪ್ತಚರನೆಂಬ ಹಣೆ ಪಟ್ಟಿ ಕಟ್ಟಿ ಪಾಕ್ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಭಾರತ ಆರೋಪಿಸಿದೆ. ಪಾಕಿಸ್ತಾನ ಈ ವಿಚಾರದಲ್ಲಿ ವಿಯೆನ್ನಾ ಒಪ್ಪಂದ ಮುರಿದಿದೆ ಎಂದು ಭಾರತ ದೂರಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕುಪ್ವಾರದಲ್ಲಿ ದಾಳಿ ನಡೆಸಿದ್ದ ಉಗ್ರರನ್ನ ಕೊಂದು ಸೇಡು ತೀರಿಸಿಕೊಂಡ ಭಾರತೀಯಸೇನೆ

ಜಮ್ಮು ಮತ್ತು ಕಾಶ್ಮೀರದ ಹಂದ್ವಾರದ ವರಿಪೋರಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಲಷ್ಕರ್ ಇ ತೊಯಿಬಾ ...

news

ಮಲತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ: ಮಗಳು ಗರ್ಭಿಣಿಯಾದಾಗ ಸತ್ಯ ಬಯಲು

ಹರ್ಯಾಣದಲ್ಲಿ 23 ವರ್ಷದ ಯುವತಿ ಮೇಲೆ ಅತ್ಯಾಚಾರ ಮಾಡಿ ಮರ್ಮಾಂಗ ಛಿದ್ರಗೊಳಿಸಿದ ಆಘಾತಕಾರಿ ಸುದ್ದಿ ...

news

ರಾಷ್ಟ್ರಪತಿ ಚುನಾವಣೆ ನಂತರ ರಾಜೀನಾಮೆ ನೀಡಲಿರುವ ಗೋವಾ, ಯುಪಿ ಸಿಎಂ!

ನವದೆಹಲಿ: ರಾಷ್ಟ್ರಪತಿ ಚುನಾವಣೆ ನಂತರ ಗೋವಾ ಸಿಎಂ ಮನೋಹರ್ ಪರಿಕ್ಕರ್ ಮತ್ತು ಸಿಎಂ ಯೋಗಿ ಆದಿತ್ಯನಾಥ್ ...

news

ಎಎಪಿ ಭ್ರಷ್ಟಾಚಾರ ಬಯಲಿಗೆಳೆಯುತ್ತಲೇ ಕುಸಿದು ಬಿದ್ದ ಕಪಿಲ್ ಮಿಶ್ರಾ

ನವದೆಹಲಿ: ಎಎಪಿಯಿಂದ ಉಚ್ಛಾಟಿತವಾಗಿದ್ದ ಮಾಜಿ ಸಚಿವ ಕಪಿಲ್ ಮಿಶ್ರಾ ಪಕ್ಷದ ವಿರುದ್ಧ ಮತ್ತೊಂದು ಬಾಂಬ್ ...

Widgets Magazine Widgets Magazine