ಸದ್ದಿಲ್ಲದೇ ಚೀನಾ ಮೀರಿಸಿದ ಭಾರತ

NewDelhi, ಮಂಗಳವಾರ, 18 ಜುಲೈ 2017 (09:38 IST)

ನವದೆಹಲಿ: ಚೀನಾ ಗಡಿಯಲ್ಲಿ ತಗಾದೆ ತೆಗೆಯುವುದರಲ್ಲೇ ಬ್ಯುಸಿಯಾಗಿದ್ದರೆ, ಭಾರತ ಸದ್ದಿಲ್ಲದೆಯೇ ಆ ದೇಶವನ್ನು ಇನ್ನೊಂದು ವಲಯದಲ್ಲಿ ಮೀರಿಸಿ ಬೆಳೆಯುತ್ತಿದೆ. ಇದರೊಂದಿಗೆ ಚೀನಾ ಮಾಧ್ಯಮಗಳ ಆತಂಕ ನಿಜವಾಗಿದೆ.


 
ಬಂಡವಾಳ ಹೂಡಿಕೆ ವಿಚಾರದಲ್ಲಿ ವಿಶ್ವವೇ ಇದೀಗ ಭಾರತವನ್ನು ಆರಿಸಿಕೊಳ್ಳುತ್ತಿರುವುದರ ಬಗ್ಗೆ ಚೀನಾ ಮಾಧ್ಯಮಗಳು ನಿನ್ನೆಯಷ್ಟೇ ಕಳವಳ ವ್ಯಕ್ತಪಡಿಸಿದ್ದವು. ಅದೀಗ ನಿಜವಾಗಿದೆ. ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯ ರಾಷ್ಟ್ರ ಪಟ್ಟಿಯಲ್ಲಿ ಭಾರತ ಚೀನಾವನ್ನು ಮೀರಿಸಿ ಮುನ್ನಡೆದಿದೆ.
 
ವಿಶ್ವ ಬ್ಯಾಂಕ್ ಬಿಡುಗಡೆಗೊಳಿಸಿದ ಜಾಗತಿಕ ಆರ್ಥಿಕ ಭವಿಷ್ಯದ ವರದಿಯಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತಕ್ಕೆ ನಾಲ್ಕನೇ ಸ್ಥಾನ ದೊರೆತಿದೆ. ಇದಕ್ಕೆ ಹೋಲಿಸಿದರೆ ಚೀನಾದ ಸಾಧನೆ ತೀರಾ ಕಡಿಮೆ ಎನ್ನಲಾಗಿದೆ. ಭಾರತಕ್ಕೆ ಹೋಲಿಸಿದರೆ ಚೀನಾ ಆರ್ಥಿಕತೆ ಕುಸಿಯುತ್ತಿದ್ದು, ಶೇ. 6.5 ಕ್ಕೆ ಇಳಿದಿದೆ. ಆದರೆ ಭಾರತದ ಶೇಕಡಾವಾರು ಪ್ರಗತಿ 7.2 ರಷ್ಟಿದೆ ಎನ್ನಲಾಗಿದೆ.
 
ಇದನ್ನೂ ಓದಿ.. ಪ್ರಧಾನಿ  ಮೋದಿಗೆ ಇನ್ನು ಹೂಗುಚ್ಛ ನೀಡುವಂತಿಲ್ಲ!
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಧಾನಿ ಮೋದಿಗೆ ಇನ್ನು ಹೂಗುಚ್ಛ ನೀಡುವಂತಿಲ್ಲ!

ನವದೆಹಲಿ: ವಿಐಪಿಗಳು ಕಾರ್ಯಕ್ರಮಕ್ಕೆ ಆಗಮಿಸುವಾಗ ಅವರನ್ನು ಹೂಗುಚ್ಛ ನೀಡಿ ಸ್ವಾಗತಿಸುವುದು ನಮ್ಮಲ್ಲಿ ...

ಶಿಕ್ಷಣ ಸಚಿವ ತನ್ವೀರ್ ಸೇಠ್ ವಿರುದ್ಧ 30 ಸಚಿವರು, ಶಾಸಕರ ದೂರು

ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರ ಖಾತೆ ಬದಲಾಯಿಸುವಂತೆ 30ಕ್ಕೂ ಅಧಿಕ ಶಾಸಕರು ಮತ್ತು ಸಚಿವರು ...

news

ರಾಷ್ಟ್ರಪತಿ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಸೋಲಬಹುದು: ಪರಮೇಶ್ವರ್

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟದ ಅಭ್ಯರ್ಥಿ ಮೀರಾಕುಮಾರ್ ...

news

ಎನ್`ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ವೆಂಕಯ್ಯ ನಾಯ್ಡು ಆಯ್ಕೆ

ಎನ್`ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯನಾಯ್ಡು ಅವರನ್ನ ಆಯ್ಕೆ ...

Widgets Magazine