ಭಾರತ-ಚೀನಾ ಗಡಿಯಲ್ಲಿ ಹೆಚ್ಚಾಯ್ತು ಸೈನಿಕರ ಹೆಜ್ಜೆ ಸದ್ದು!

ಡೋಕ್ಲಾಂ, ಶನಿವಾರ, 12 ಆಗಸ್ಟ್ 2017 (08:46 IST)

ಡೋಕ್ಲಾಂ: ಚೀನಾದೊಂದಿಗೆ ಡೋಕ್ಲಾಂ ಗಡಿಯಲ್ಲಿ ಉದ್ವಿಗ್ನ ವಾತಾವರಣ ಹೆಚ್ಚಿದ ಹಿನ್ನಲೆಯಲ್ಲಿ ಭಾರತೀಯ ಸೇನೆ ಹೆಚ್ಚಿನ ಸೈನಿಕರನ್ನು ನಿಯೋಜಿಸಿದೆ.


 
ಚೀನಾ ಅಧಿಕಾರಿಗಳು ಇಂದು ಅಮೆರಿಕಾದ ಅಧಿಕಾರಿಗಳ ನಿಯೋಗವನ್ನು ಭೇಟಿ ಮಾಡಲಿದೆ. ಇದೆಲ್ಲದರ ಬೆನ್ನಲ್ಲಿ ಎಚ್ಚರಿಕೆಯ ಕ್ರಮವಾಗಿ ಭಾರತೀಯ ಸೇನಾಧಿಕಾರಿಗಳು ಸೇನೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ.
 
ಅಷ್ಟೇ ಅಲ್ಲದೆ, ಡೋಕ್ಲಾಂ ಗಡಿಯಲ್ಲಿ ಮೈಯೆಲ್ಲಾ ಕಣ್ಣಾಗಿಸಿ ಕಾವಲು ಕಾಯಲು ಸೈನಿಕರಿಗೆ ಸೂಚಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
 
ಇದನ್ನೂ ಓದಿ.. ಇಂದು ಮಹತ್ವದ ಸುದ್ದಿ ಸ್ಪೋಟಿಸುತ್ತಾರಾ ಉಪೇಂದ್ರ?!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಹತ್ಯೆ ಪ್ರಕರಣ: ಗುಜರಾತ್ ಬಿಜೆಪಿ ಶಾಸಕನಿಗೆ ಜೀವಾವಧಿ ಶಿಕ್ಷೆ

ಅಹ್ಮದಾಬಾದ್: ಕಳೆದ 2004ರಲ್ಲಿ ಹತ್ಯೆಯಾದ ವ್ಯಕ್ತಿಯೊಬ್ಬನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌರಾಷ್ಟ್ರದ ...

news

ಶರದ್ ಯಾದವ್ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಮುಕ್ತರು: ನಿತೀಶ್ ಕುಮಾರ್

ನವದೆಹಲಿ: ಬಂಡಾಯ ನಾಯಕ ಶರದ್ ಯಾದವ್ ಅವರೊಂದಿಗೆ ಯಾವುದೇ ಸಾಮರಸ್ಯದಿಂದ ಬಾಗಿಲನ್ನು ಮುಚ್ಚಿರುವ ಜೆಡಿಯು ...

news

4 ದಿನ ಬ್ಯಾಂಕ್ ರಜೆ: ಎಟಿಎಂಗೆ ಹೋಗಿ ಹಣ ತೊಂಗೊಂಡ್ ಬಿಡಿ

ನಾಳೆಯಿಂದ ಸತತ 4 ದಿನ ಸರ್ಕಾರಿ ರಜೆ ಇರುವುದರಿಂದ ಬ್ಯಾಂಕ್`ಗಳಿಗೂ ಸಹ ರಜೆ ಇರುತ್ತದೆ. ಹೀಗಾಗಿ, ...

news

ಬೆಂಗಳೂರಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್ ಯತ್ನ

ಬೆಂಗಳೂರಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್ ಯತ್ನ ನಡೆದ ಬಗ್ಗೆ ವರದಿಯಾಗಿದೆ. ಬೆಳಗಿನ ಜಾವ ಯಶವಂತಪುರ ರೈಲು ...

Widgets Magazine