Widgets Magazine
Widgets Magazine

ಜೈರಾಮ್ ಠಾಕೂರ್ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ

ಶಿಮ್ಲಾ, ಬುಧವಾರ, 27 ಡಿಸೆಂಬರ್ 2017 (10:29 IST)

Widgets Magazine

ಶಿಮ್ಲಾ: ಹಿಮಾಚಲಪ್ರದೇಶದಲ್ಲಿ  ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಜೈರಾಮ್ ಠಾಕೂರ್ ಅವರು ಹಿಮಾಚಲಪ್ರದೇಶದ ಮುಖ್ಯಮಂತ್ರಿಯಾಗಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.


ಈ ಕಾರ್ಯಕ್ರಮ ರಾಜಭವನದ ಮೈದಾನದಲ್ಲಿ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಉಪಪ್ರಧಾನಿ ಎಲ್.ಕೆ. ಅಡ್ವಾಣಿ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಬಿಜೆಪಿಯ ವಿವಿಧ ರಾಜ್ಯದ ಮುಖ್ಯಮಂತ್ರಿಗಳು ಹಾಗು ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ. ಅಲ್ಲಿ ಬಿಗಿ ಪೊಲೀಸ್ ಭದ್ರತೆ ಕೂಡ ಏರ್ಪಡಿಸಲಾಗಿದೆ.


ಜೈರಾಮ್ ಠಾಕೂರ್ ಅವರು ಬಡ ರೈತ ಕುಟುಂಬದಲ್ಲಿ ಜನಿಸಿದ ಒಬ್ಬ ಪ್ರತಿಭಾವಂತ ವಿದ್ಯಾರ್ಥಿ, ಸ್ನಾತಕೋತ್ತರ ಪದವಿದಾರ ಕೂಡ ಹೌದು. ಇವರು ಆರ್.ಎಸ್.ಎಸ್, ಬಿಜೆಪಿಯಲ್ಲಿ ಗುರುತಿಸಿಕೊಂಡು ಗಮನಾರ್ಹ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಿಎಂ ಸಿದ್ದರಾಮಯ್ಯಗೆ ತುರ್ತು ಕರೆ ಮಾಡಿದ ಪರಮೇಶ್ವರ್

ಬೆಂಗಳೂರು: ಮಹದಾಯಿ ಹೋರಾಟಗಾರರ ಹೋರಾಟ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ...

news

ಮಹದಾಯಿ ಪ್ರತಿಭಟನೆಗೆ ಬೆಚ್ಚಿ ಕಾಂಗ್ರೆಸ್, ಬಿಜೆಪಿ ಕಚೇರಿಗೆ ಭದ್ರತೆ

ಬೆಂಗಳೂರು: ಮಹದಾಯಿ ಹೋರಾಟಗಾರರ ಪ್ರತಿಭಟನೆಯ ಕಾವಿಗೆ ರಾಜಕೀಯ ಪಕ್ಷಗಳು ನಿಜಕ್ಕೂ ಬೆಚ್ಚಿಬಿದ್ದಿವೆ. ...

news

ಛೋಟಾ ಶಕೀಲ್ ನನ್ನು ತಿಹಾರ್ ಜೈಲಿನಲ್ಲೇ ಮುಗಿಸಲು ದಾವೂದ್ ಇಬ್ರಾಹಿಂ ಸಂಚು?!

ಮುಂಬೈ: ಮುಂಬೈ ಪೊಲೀಸರಿಂದ ಬಂಧನಕ್ಕೊಳಗಾಗಿ ಸದ್ಯಕ್ಕೆ ತಿಹಾರ್ ಜೈಲಿನಲ್ಲಿರುವ ಭೂಗತ ಪಾತಕಿ ಛೋಟಾ ಶಕೀಲ್ ...

news

ಸಂಪುಟದಿಂದ ಅನಂತಕುಮಾರ ಹೆಗಡೆ ವಜಾಗೊಳಿಸಲು ಬಿ.ಆರ್.ಪಾಟೀಲ ಒತ್ತಾಯ

ಸಂವಿಧಾನ ಬದಲಾವಣೆ ಮಾಡಲಿಕ್ಕೆ ನಾವು ಬಂದಿದ್ದೇವೆ ಎನ್ನುವ ಮೂಲಕ ಸಮಾಜದಲ್ಲಿ ಸ್ವಾಸ್ಥ್ಯಕ್ಕೆ ಧಕ್ಕೆ ...

Widgets Magazine Widgets Magazine Widgets Magazine