ಗರ್ಭಿಣಿ ಮೇಕೆಯೊಂದಿಗೆ ಸೆಕ್ಸ್ ಮಾಡಲು ಈತ ಮಾಡಿದ್ದೇನು ಗೊತ್ತಾ...?

ನೈಜಿರಿಯಾ, ಭಾನುವಾರ, 7 ಜನವರಿ 2018 (07:04 IST)

ನೈಜಿರಿಯಾ : ಶಿನ್ ರ್ಯಾಂಬೋ  ಎಂಬ ವ್ಯಕ್ತಿಯೊಬ್ಬ ಗರ್ಭಿಣಿ ಮೇಕೆಯೊಂದಿಗೆ ಅಸಹಜವಾದ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದರಿಂದ ಗ್ರಾಮಸ್ಥರಿಂದ ಹಿಗ್ಗಾಮಗ್ಗಾ ಥಳಿಸಿಕೊಂಡ ಘಟನೆ ನೈಜಿರಿಯಾದಲ್ಲಿ ನಡೆದಿದೆ.

 
ಶಿನ್ ರ್ಯಾಂಬೋ ತನ್ನ ಮನೆಯಲ್ಲಿ ಗರ್ಭಿಣಿ ಮೇಕೆಯೊಂದಿಗೆ ಅಸಹಜವಾದ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದು, ಮೇಕೆ ಜೋರಾಗಿ ಕೂಗುವುದನ್ನು ಕೇಳಿದ ಗ್ರಾಮಸ್ಥರು ಮನೆಯ ಬಾಗಿಲು ಬಡಿದರು. ಮನೆಯ ಬಾಗಿಲನ್ನು ತೆಗೆಯದಿದ್ದಾಗ ಅನುಮಾನಗೊಂಡ ಸ್ಥಳಿಯರು ಬಾಗಿಲು ಮುರಿದು ಒಳಗೆ ನುಗ್ಗಿದ್ದಾರೆ. ಆಗ ಆತ ಮೇಕೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿರುವುದನ್ನು ಕಂಡು ಕೋಪಗೊಂಡು ಆತನನ್ನು ಬೆತ್ತಲೆಗೊಳಿಸಿ ಥಳಿಸಿದ್ದಾರೆ. ಹಾಗೆ ಆತನಿಗೆ ಗ್ರಾಮವನ್ನು ಬಿಟ್ಟು ಹೋಗುವಂತೆ ಸಮುದಾಯದ ಮುಖಂಡರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶಾಸಕ ಬಾಲಕೃಷ್ಣ ಕಾರಿನ ಮೇಲೆ ಚಪ್ಪಲಿ ಎಸೆತ

ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ಕಾರಿನ ಮೇಲೆ ಚಪ್ಪಲಿ ಎಸೆದಿರುವ ಘಟನೆ ವರದಿಯಾಗಿದೆ.

news

ಜೈಲಿಗೆ ಹೋಗಿ ಬಂದವರಿಗೆ ಅಧಿಕಾರ ನೀಡಬೇಡಿ– ಸಿದ್ದರಾಮಯ್ಯ

ಜೈಲಿಗೆ ಹೋಗಿ ಬಂದವರಿಗೆ ಅಧಿಕಾರ ನೀಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

news

ಪರಿವರ್ತನಾ ಯಾತ್ರೆಗೆ ಗೈರಾದ ಶಾಸಕ ಆನಂದ ಸಿಂಗ್‌

ಪಕ್ಷದ ವಿರುದ್ಧ ಅಸಮಾಧಾನಗೊಂಡಿರುವ ಶಾಸಕ ಆನಂದ ಸಿಂಗ್ ಅವರು ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ...

news

ಲಾಲು ಯಾದವ್‌ಗೆ ಮೂರುವರೆ ವರ್ಷ ಜೈಲು ಶಿಕ್ಷೆ, 5 ಲಕ್ಷ ದಂಡ

ರಾಂಚಿ: ಬಹುಕೋಟಿ ಮೇವು ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್‌ಗೆ, ಸಿಬಿಐ ನಿಶೇಷ ಕೋರ್ಟ್ ...

Widgets Magazine