ಮತ್ತೆ ಪಾಕ್ ಗೆ ಮಾತಿನಲ್ಲೇ ತಿವಿದ ಸಚಿವೆ ಸುಷ್ಮಾ

ನವದೆಹಲಿ, ಭಾನುವಾರ, 24 ಸೆಪ್ಟಂಬರ್ 2017 (07:35 IST)

ನವದೆಹಲಿ: ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನೆರೆಯ ಪಾಕಿಸ್ತಾನಕ್ಕೆ ಮಾತಿನಲ್ಲೇ ಏಟು ನೀಡಿದ್ದಾರೆ.


 
ನಾವು ಐಐಟಿಯನ್ನು ಸ್ಥಾಪಿಸುತ್ತಿದ್ದೇವೆ ಆದರೆ ನೀವು ಎಲ್ ಇಟಿ (ಲಷ್ಕರ್ ಉಗ್ರ ಸಂಘಟನೆ) ಹುಟ್ಟು ಹಾಕುತ್ತಿದ್ದೀರಿ ಎಂದು ಸುಷ್ಮಾ ವಾಗ್ದಾಳಿ ನಡೆಸಿದ್ದಾರೆ.
 
ಉಗ್ರರನ್ನು ಸಾಕಿ ಸಲಹುತ್ತಿರುವ ಪಾಕಿಸ್ತಾನದ ವಿರುದ್ಧ ಕೆಂಡಾಮಂಡಲರಾಗಿ ಮಾತನಾಡಿದ ಸುಷ್ಮಾ ‘ನಾವು ವೈದ್ಯರು, ವಿಜ್ಞಾನಿಗಳು, ತಂತ್ರಜ್ಞರನ್ನು ಬೆಳೆಸಿ ವಿಶ್ವಕ್ಕೆ ಕೊಡುಗೆಯಾಗಿ ನೀಡುತ್ತಿದ್ದೇವೆ. ಆದರೆ ಪಾಕಿಸ್ತಾನ ಏನು ಮಾಡಿದೆ? ಉಗ್ರರನ್ನು ಬೆಳೆಸುತ್ತಿದೆ’ ಎಂದು ಸುಷ್ಮಾ ಕಿಡಿ ಕಾರಿದ್ದಾರೆ. ಇನ್ನೊಂದೆಡೆ ಸಚಿವೆ ಸುಷ್ಮಾ ಮಾಡಿದ ಭಾಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟರ್ ಪೇಜ್ ಮುಖಾಂತರ ಶಹಬ್ಬಾಶ್ ಗಿರಿ ಕೊಟ್ಟಿದ್ದಾರೆ.
 
ಇದನ್ನೂ ಓದಿ.. ಅರೆಪ್ರಜ್ಞಾವಸ್ಥೆಯಲ್ಲಿದ್ದಾಗ ಪತಿರಾಯ ಹೀಗೆ ಮಾಡಿದನೆಂದು ಅಳುತ್ತಿರುವ ಮಹಿಳೆ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಸುಷ್ಮಾ ಸ್ವರಾಜ್ ಭಯೋತ್ಪಾದನೆ ವಿಶ್ವಸಂಸ್ಥೆ ಅಂತಾರಾಷ್ಟ್ರೀಯ ಸುದ್ದಿಗಳು ಭಾರತ-ಪಾಕಿಸ್ತಾನ India-pakisthan Terrorism Uno Sushma Swaraj International News

ಸುದ್ದಿಗಳು

news

ಅರೆಪ್ರಜ್ಞಾವಸ್ಥೆಯಲ್ಲಿದ್ದಾಗ ಪತಿರಾಯ ಹೀಗೆ ಮಾಡಿದನೆಂದು ಅಳುತ್ತಿರುವ ಮಹಿಳೆ

ನವದೆಹಲಿ: ದೇಶದಾದ್ಯಂತ ತ್ರಿವಳಿ ತಲಾಖ್ ಪದ್ಧತಿ ನಿಷೇಧಿಸಿ ಸುಪ್ರೀಂ ಕೋರ್ಟ್ ಇತ್ತೀಚೆಗೆ ಆದೇಶ ...

news

ವಿನಯ್ ಗೂ ನನಗೂ ಯಾವುದೇ ಸಂಬಂಧವಿಲ್ಲ: ಈಶ್ವರಪ್ಪ

ಬೆಂಗಳೂರು: ಮಾಜಿ ಡಿಸಿಎಂ ಈಶ್ವರಪ್ಪ ಪಿಎ ವಿನಯ್ ಕಿಡ್ನಾಪ್ ಯತ್ನ ಪ್ರಕರಣ ದಿನಕ್ಕೊಂದು ತಿರುವು ...

news

ಸೂಲಿಬೆಲೆ ಚಕ್ರವರ್ತಿ ಬಗ್ಗೆ ಅಸಭ್ಯ ಪದ ಬಳಕೆ… ಸಚಿವರೇ ಇದೇನಾ ಸಭ್ಯತೆ…

ಮಂಗಳೂರು: ಅರಣ್ಯ ಸಚಿವ ರಮಾನಾಥ ರೈ ಸಂಸ್ಕಾರ ಮರೆತಿದ್ದಾರೆ ಅನ್ನಿಸುತ್ತೆ. ಯಾಕಂದ್ರೆ ಮಂಗಳೂರಿನಲ್ಲಿ ನಡೆದ ...

news

ಜಯಲಲಿತಾ ಆರೋಗ್ಯದ ಬಗ್ಗೆ ನಾವೆಲ್ಲರು ಸುಳ್ಳು ಹೇಳಿದ್ದೇವೆ ಕ್ಷಮಿಸಿ: ತಮಿಳುನಾಡು ಸಚಿವ

ಚೆನ್ನೈ: ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಆರೋಗ್ಯದ ಬಗ್ಗೆ ನಾವೆಲ್ಲರು ಜನತೆಗೆ ಸುಳ್ಳು ...

Widgets Magazine