ಕಾರ್ ಪಾರ್ಕಿಂಗ್ ಜಾಗದಲ್ಲಿ ಮಗನ ಜತೆ ರಾಸಲೀಲೆ ಆಡಿದ ತಾಯಿ!

ವಾಷಿಂಗ್ಟನ್, ಶುಕ್ರವಾರ, 23 ನವೆಂಬರ್ 2018 (07:19 IST)

ವಾಷಿಂಗ್ ಟನ್ : ಮಹಿಳೆಯೊಬ್ಬಳು ಕಾರ್ ಪಾರ್ಕಿಂಗ್ ಜಾಗದಲ್ಲಿ 17 ವರ್ಷದ ಸಾಕು ಮಗನೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಘಟನೆ ಅಮೆರಿಕದಲ್ಲಿ ನಡೆದಿದೆ.


ಒಮಾಹಾ ನಗರದ ನಿವಾಸಿ ಕಿಮ್ ಕ್ಯಾರೆರಾ (50) ಎಂಬಾಕೆ 17 ವರ್ಷದ ಸಾಕು ಮಗನ ಜೊತೆಗೆ ಕಾರ್ ಪಾರ್ಕಿಂಗ್ ಜಾಗದಲ್ಲಿ ರಾತ್ರಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಳು. ಇದನ್ನು ನೋಡಿದ ಪೊಲೀಸರು ಆಕೆಯನ್ನು ಬಂಧಿಸಿ, ಬಾಲಕನನ್ನು ರಕ್ಷಿಸಿದ್ದರು. ಈ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿತ್ತು.


ಈ ಪ್ರಕರಣ 2015ರಲ್ಲಿಯೇ ನಡೆದಿದ್ದು ಆರೋಪಿ ಮಹಿಳೆಯ ವಿರುದ್ಧ ಲೈಂಗಿಕ ಕ್ರಿಯೆಗೆ ಒತ್ತಾಯ ಹಾಗೂ ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯದಡಿ ಪ್ರಕರಣ ದಾಖಲಾಗಿತ್ತು. ಇದೀಗ ಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಿ ಈಕೆಯನ್ನು ದೋಷಿ ಎಂದು ತೀರ್ಪು ನೀಡಿದ್ದು, ಫೆಬ್ರವರಿಯಲ್ಲಿ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ. ಆಕೆಗೆ 7 ವರ್ಷಗಳ ಕಾಲ ಜೈಲು ಶಿಕ್ಷೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ

ಲಕ್ನೋ : 5 ವರ್ಷದ ಬಾಲಕಿಯ ಮೇಲೆ 12 ವರ್ಷದ ಬಾಲಕನೊಬ್ಬ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ...

news

ನೀರು ತರಲು ಹೋಗಿದ್ದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

ರಾಜಸ್ಥಾನ : ನೀರು ತರಲು ಹೋದ 16 ವರ್ಷದ ಬಾಲಕಿಯ ಮೇಲೆ ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ...

news

ಸಚಿವ ಸ್ಥಾನದ ಆಕಾಂಕ್ಷಿ ಬಿ.ಸಿ ಪಾಟೀಲ್ ಬಗ್ಗೆ ಸಚಿವ ಜಮೀರ್ ಅಹ್ಮದ್ ಹೇಳಿದ್ದೇನು?

ಹಾವೇರಿ : ಸಚಿವ ಸ್ಥಾನದ ಆಕಾಂಕ್ಷಿಯಾದ ಶಾಸಕ ಬಿಸಿ ಪಾಟೀಲ್ ಅವರಿಗೆ ಮುಂದಿನ ಸಚಿವ ಸಂಪುಟ ವಿಸ್ತರಣೆಗೆ ...

news

ಕೊಳೆತ ತರಕಾರಿ, ಹುಳ ಹತ್ತಿದ ಬೆಳೆಕಾಳು ಇದು ಹಾಸ್ಟೆಲ್ ಊಟದ ಹಾಡುಪಾಡು!

ಸರಕಾರ ವಿದ್ಯಾರ್ಥಿಗಳಿಗಾಗಿ ಏನೆಲ್ಲ ಅನುಕೂಲತೆಗಳನ್ನು ಮಾಡಿಕೊಡುತ್ತದೆ. ಆದರೆ ಅಧಿಕಾರಿಗಳ ...

Widgets Magazine