ಮುಷರಫ್ ಗುರುತಿನ ಚೀಟಿ ಮತ್ತು ಪಾಸ್‌ಪೋರ್ಟ್‌ ಸೀಜ್

ಪಾಕಿಸ್ತಾನ, ಶನಿವಾರ, 9 ಜೂನ್ 2018 (06:45 IST)

Widgets Magazine

: ಪಾಕಿಸ್ತಾನದ ಮಾಜಿ ಅಧ್ಯಕ್ಷ ಫರ್ವೇಜ್ ಮುಷರಫ್ ಅವರ ರಾಷ್ಟ್ರೀಯ ಗುರುತಿನ ಚೀಟಿ ಮತ್ತು ಪಾಸ್‌ಪೋರ್ಟ್‌ನ್ನು ಸೀಜ್ ಮಾಡಲು ನ್ಯಾಯಾಲಯ ಆದೇಶ ನೀಡಿದೆ.


2007ರಲ್ಲಿ ಪಾಕಿಸ್ತಾನದಲ್ಲಿ ತುರ್ತು ಪರಿಸ್ಥಿತಿ ಘೋಷಣೆಸಿದ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ಜಡ್ಜ್‍ಗಳನ್ನು ಮತ್ತು ಹಿರಿಯ ನ್ಯಾಯಾಧೀಶರನ್ನು ಬಂಧಿಸಿದ ಕಾರಣದಿಂದ ಮುಷರಫ್ ಅವರ ಮೇಲೆ ದೇಶದ್ರೋಹದ ಆರೋಪ ಹೊರಿಸಲಾಗಿತ್ತು.ಈ ಆರೋಪ ಬಗ್ಗೆ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಅವರ ರಾಷ್ಟ್ರೀಯ ಗುರುತಿನ ಚೀಟಿ ಮತ್ತು ಪಾಸ್‌ಪೋರ್ಟ್‌‌ ಸೀಜ್ ಮಾಡಲು ಆದೇಶ ನೀಡಿದೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಪಾಕಿಸ್ತಾನ ಫರ್ವೇಜ್ ಮುಷರಫ್ ಪಾಸ್‌ಪೋರ್ಟ್‌ ಗುರುತಿನ ಚೀಟಿ ಜಡ್ಜ್‍ Pakistan Passport Judge Identity Card Pervez Musharraf

Widgets Magazine

ಸುದ್ದಿಗಳು

news

ಸಂಪುಟ ರಚನೆ ವಿಚಾರದಲ್ಲಿ ಭಿನ್ನಮತ ಇರೋದು ನಿಜ: ಸಿದ್ದರಾಮಯ್ಯ

ಬಾಗಲಕೋಟೆ: ಸಂಪುಟ ಪುನರ್ ರಚನೆ ವಿಚಾರದಲ್ಲಿ ನಮ್ಮಲ್ಲಿ ಭಿನ್ನಮತ ಇರೋದು ನಿಜ. ಆದ್ರೆ ಅದನ್ನು ...

news

ಸತೀಶ್ ಜಾರಕಿಹೊಳಿ ಬೆಂಬಲಿಗರ ಸಾಮೂಹಿಕ ರಾಜೀನಾಮೆ

ಬೆಳಗಾವಿ: ಶಾಸಕ ಸತೀಶ್ ಜಾರಕಿಹೋಳಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆ ಅವರ ಬೆಂಬಲಿಗ 15 ಜನ ...

news

ಮೋದಿ ಹತ್ಯೆಗೆ ಸಂಚು ವದಂತಿ, ಜನಪ್ರಿಯತೆಗಾಗಿ ಮೋದಿಯ ಹಳೆ ತಂತ್ರ ಎಂದ ಸಂಜಯ್ ನಿರುಪಮ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ವದಂತಿಗೆ ಕಾಂಗ್ರೆಸ್ ನಾಯಕ ಸಂಜಯ್ ...

news

ಸಚಿವ ಸ್ಥಾನ ಸಿಗದಿದ್ದಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಅಸಮಾಧಾನ

ಬೆಳಗಾವಿ: ಸಚಿವೆ ಆಗಬೇಕು ಅಂತ ಬಹಳಷ್ಟು ಆಸೆ ಇಟ್ಕೊಂಡಿದ್ದೆ. ನನಗೆ ಭರವಸೆಯನ್ನು ಕೊಟ್ಟಿದ್ರು. ಆದ್ರೆ ...

Widgets Magazine