ಪ್ರಧಾನಿ ಮೋದಿಯ ನೋಟು ನಿಷೇಧ ಮೆಚ್ಚಿಕೊಂಡಿದ್ದ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿ ವಿಜೇತ ರಿಚರ್ಡ್ ಥ್ಯಾಲರ್

ನವದೆಹಲಿ, ಬುಧವಾರ, 11 ಅಕ್ಟೋಬರ್ 2017 (08:43 IST)

ನವದೆಹಲಿ: ಭಾರತದ ಪ್ರಧಾನಿ ಮೋದಿ ಕ್ರಮ ವಿರೋಧ ಪಕ್ಷಗಳ ಟೀಕೆಗೆ ಗುರಿಯಾಗಿರಬಹುದು. ಆದರೆ ಇತ್ತೀಚೆಗಷ್ಟೇ ಪ್ರತಿಷ್ಠಿತ ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದ ಅರ್ಥಶಾಸ್ತ್ರಜ್ಞ ರಿಚರ್ಡ್ ಥ್ಯಾಲರ್ ಮೆಚ್ಚುಗೆಗೆ ಪಾತ್ರವಾಗಿತ್ತು.


 
ನವಂಬರ್ 8 ರಂದು ಪ್ರಧಾನಿ ಮೋದಿ 500 ಮತ್ತು 100 ರೂ.ಗಳ ನೋಟು ನಿಷೇಧಿಸುವುದಾಗಿ ಘೋಷಿಸಿದಾಗ ಟ್ವೀಟ್ ಮಾಡಿದ್ದ ರಿಚರ್ಡ್ ಭ್ರಷ್ಟಾಚಾರ ತಡೆಗಟ್ಟಲು ಇದೊಂದು ಉತ್ತಮ ಕ್ರಮ. ಕ್ರಮೇಣ ಡಿಜಿಟಲ್ ಹಣಕಾಸಿನ ವ್ಯವಹಾರದ ಕಡೆಗೆ ಸಾಗಬೇಕು ಎಂದು ಬೆನ್ನುತಟ್ಟಿದ್ದರು.
 
ಆದರೆ ಮತ್ತೆ ಹೊಸ 2000 ರೂ. ನೋಟು ಬಿಡುಗಡೆ ಮಾಡಿದಾಗ ಇದೊಂದು ತಪ್ಪು ಹೆಜ್ಜೆ ಎಂದಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಎಸ್ಐ ಆಗಿ ಅಧಿಕಾರ ಸ್ವೀಕರಿಸಿದ ಭಾರತದ ಮೊದಲ ಮಂಗಳಮುಖಿ ಪ್ರೀತಿಕಾ

ಚೆನ್ನೈ: ಭಾರತದ ಮೊದಲ ಮಂಗಳಮುಖಿ ಪೊಲೀಸ್ ಅಧಿಕಾರಿ ಕೆ. ಪ್ರೀತಿಕಾ ಯಾಶಿನಿ, ಇಂದು ಚೂಲೈಮೇಡು ಪೊಲೀಸ್ ಠಾಣೆ ...

news

ಸೋನಿಯಾ, ರಾಹುಲ್ ಭದ್ರಕೋಟೆಗೆ ಬಿಜೆಪಿ ಫೈರ್‌ಬ್ರ್ಯಾಂಡ್‌ಗಳ ಲಗ್ಗೆ

ನವದೆಹಲಿ: ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಲೋಕಸಭೆ ಕ್ಷೇತ್ರಗಳಾದ ...

news

ನಿಮ್ಮ ಮೂರು ತಲೆಮಾರುಗಳು ಏನು ಕೆಲಸ ಮಾಡಿದೆ ಹೇಳಿ: ಅಮಿತ್ ಷಾ

ಉತ್ತರ ಪ್ರದೇಶ: ಕೇಂದ್ರ ಸರ್ಕಾರದ ಅಭಿವೃದ್ಧಿ ಕೆಲಸಗಳ ಕುರಿತು ಲೆಕ್ಕ ಕೇಳುವ ರಾಹುಲ್ ಗಾಂಧಿ, ತಮ್ಮ ...

news

ಶಾಲಾ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕನಿಂದ ಅತ್ಯಾಚಾರ

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಅಪ್ರಾಪ್ತ ಬಾಲಕನೊಬ್ಬ ಶಾಲಾ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಹೇಯ ...

Widgets Magazine
Widgets Magazine