ಪಾಕಿಸ್ತಾನದ ಹಿಂದೂ ಸಂಸದನಿಗೆ ತಪರಾಕಿ

Islamabad, ಮಂಗಳವಾರ, 8 ಆಗಸ್ಟ್ 2017 (10:06 IST)

ಇಸ್ಲಾಮಾಬಾದ್: ಪಾಕಿಸ್ತಾನ ಸಂಸದರ ಪೈಕಿ ಕೆಲವೇ ಮಂದಿ ಹಿಂದೂ ಧರ್ಮಕ್ಕೆ ಸೇರಿದ ಸಂಸದರಿದ್ದಾರೆ. ಅಂತಹವರಲ್ಲಿ ಒಬ್ಬರಾದ ಲಾಲ್ ಚಂದ್ ಮಾಲ್ಹಿ ಅಲ್ಪಸಂಖ್ಯಾತರ ಬಗ್ಗೆ ಮಾತನಾಡಲು ಹೋಗಿ ಟೀಕೆಗೆ ಗುರಿಯಾಗಿದ್ದಾರೆ.


 
ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳನ್ನು ಬಲವಂತವಾಗಿ ಮತಾಂತರ ಮಾಡುತ್ತಿರುವುದರ ವಿರುದ್ಧ ಸಂಸದ ಲಾಲ್ ಚಂದ್ ಧ್ವನಿಯೆತ್ತಿದ್ದರು.
 
ಮತಾಂತರ ವಿರೋಧಿಸಿದ ಲಾಲ್ ಚಂದ್ ರನ್ನು ಅಲ್ಲಿನ ಕೆಲವು ಸಂಪ್ರದಾಯವಾದಿ ಗುಂಪುಗಳು ವಿರೋಧಿಸಿವೆ. ಅಷ್ಟೇ ಅಲ್ಲದೆ, ಸಂಸದನನ್ನು ಭಾರತದ ಗುಪ್ತಚರ ಸಂಸ್ಥೆ ‘ರಾ’ ಏಜೆಂಟ್ ಎಂದು ಜರೆದಿದೆ.
 
ಇದನ್ನೂ ಓದಿ.. ರಾಜ್ಯಸಭೆ ಚುನಾವಣೆ ಗೆಲ್ಲಲೇ ಬೇಕೆಂಬ ಜಿದ್ದು ಬಿಜೆಪಿಗೇಕೆ?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಜ್ಯಸಭೆ ಚುನಾವಣೆ ಗೆಲ್ಲಲೇ ಬೇಕೆಂಬ ಜಿದ್ದು ಬಿಜೆಪಿಗೇಕೆ?

ನವದೆಹಲಿ: ಸಂಸತ್ತಿನ ಮೇಲ್ಮನೆಯ ಮೂರು ಸ್ಥಾನಗಳಿಗೆ ಗುಜರಾತ್ ನಲ್ಲಿ ನಡೆಯುತ್ತಿರುವ ಚುನಾವಣೆ ದೇಶದ ಎರಡು ...

news

ಹರತಾಳು ಹಾಲಪ್ಪ ವಿರುದ್ಧದ ರೇಪ್ ಕೇಸ್ ತೀರ್ಪು ಇಂದು ಪ್ರಕಟ

ಸ್ನೇಹಿತನ ಪತ್ನಿ ಮೇಲೆ ಅತ್ಯಾಚಾರವೆಸಗಿದ ಆರೋಪ ೆದುರಿಸುತ್ತಿರುವ ಮಾಜಿ ಸಚಿವ ಹರತಾಳು ಹಾಲಪ್ಪ ವಿರುದ್ಧದ ...

news

‘ಕಾಂಗ್ರೆಸ್ ಅಸ್ತಿತ್ವಕ್ಕೇ ಕುತ್ತು ಬಂದಿದೆ’

ಕೊಚ್ಚಿ: ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅಲೆಯಲ್ಲಿ ದೇಶದ ಹಿರಿಯ ...

news

ಪ್ರಧಾನಿ ಮೋದಿ ಬಗ್ಗೆ ಚೀನಾ ಅಧ್ಯಕ್ಷರಿಗೆ ಭಯವಿದೆಯಂತೆ!

ನವದೆಹಲಿ: ಪ್ರಧಾನಿ ಮೋದಿ ಭಾರತದ ಹಿತಕ್ಕಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳಬಲ್ಲ ಚಾಣಕ್ಷ್ಯ ಎಂಬ ಭಯ ಚೀನಾ ...

Widgets Magazine
Widgets Magazine