ಎಸ್‌ಸಿಒ ಸಭೆಯಲ್ಲಿ ಮಹತ್ತರವಾದ ಹೇಳಿಕೆ ನೀಡಿದ ಪಾಕಿಸ್ಥಾನ

ಪಾಕಿಸ್ತಾನ, ಗುರುವಾರ, 24 ಮೇ 2018 (14:24 IST)

: ಪಾಕಿಸ್ತಾನದಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಸಭೆಯಲ್ಲಿ, ಪಾಕಿಸ್ಥಾನವು ಮಹತ್ತರವಾದ ಹೇಳಿಕೆಯೊಂದನ್ನು ನೀಡಿದೆ.


ಈ ಸಭೆಯಲ್ಲಿ ಪಾಕಿಸ್ಥಾನವು ಭಯೋತ್ಪಾದನೆ ನಿರ್ಮೂಲನೆಗೆ ಪ್ರಾದೇಶಿಕ ದೇಶಗಳೊಂದಿಗೆ ಕೈಜೋಡಿಸಲು ಸಿದ್ಧವಿರುವುದಾಗಿ ಹೇಳಿದೆ. ಉಗ್ರರನ್ನು ಪಾಕ್‌ ಪೋಷಿಸುತ್ತಿದೆ ಎಂಬ ಕಾರಣಕ್ಕೆ 2016ರಲ್ಲಿ ಸಾರ್ಕ್‌ ಸಮ್ಮೇಳನದಲ್ಲಿ ಭಾಗವಹಿಸಿರಲಿಲ್ಲ. ಆದರೆ ಇದೀಗ ಎಸ್‌ಸಿಒ ಸಭೆಗೆ ಭಾರತ ಕೂಡ  ಹಾಜರಾಗಿದೆ.


ಈ ಸಭೆಯಲ್ಲಿ ಭಾರತ, ಚೀನ, ಕಜಕಿಸ್ಥಾನ ಕಿರ್ಗಿಸ್ತಾನ, ರಷ್ಯಾ, ತಜಿಕಿಸ್ಥಾನ‌, ಉಜ್ಬೆಕಿಸ್ಥಾನದ ಪ್ರತಿನಿಧಿಗಳು ಕೂಡ ಭಾಗವಹಿಸಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಟ್ವೀಟರ್ ಮೂಲಕ ಅಭಿನಂದನೆ ಸಲ್ಲಿಸಿದ ನಟ ಕಮಲ್ ಹಾಸನ್

ಬೆಂಗಳೂರು : ಬುಧವಾರ ಜೆಡಿಎಸ್ ಹಾಗು ಕಾಂಗ್ರೆಸ್ ಮೈತ್ರಿ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ...

news

ಕೊಟ್ಟ ಸಾಲಮನ್ನಾ ಮಾತು ಉಳಿಸಿಕೊಳ್ಳಲಿ. ಇಲ್ಲದಿದ್ದರೆ ಕುರ್ಚಿಯಿಂದ ಕೆಳಗಿಳಿಯಲಿ – ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಶ್ರೀರಾಮುಲು ಸವಾಲು

ಬಳ್ಳಾರಿ : ಕಾಂಗ್ರೆಸ್, ಜೆಡಿಎಸ್ ಪ್ರಣಾಳಿಕೆ ಏನೇ ಇರಲಿ, ಕೊಟ್ಟ ಸಾಲಮನ್ನಾ ಮಾತು ಉಳಿಸಿಕೊಳ್ಳಲಿ. ...

news

ಸಿಕ್ಕಿರುವ 37 ಸೀಟಿಗೆ ಎಷ್ಟೆಲ್ಲಾ ಆಡ್ತಾರೆ: ಸಿಎಂ ಕುಮಾರಸ್ವಾಮಿಗೆ ಯಡಿಯೂರಪ್ಪ ತಿರುಗೇಟು

ಬೆಂಗಳೂರು: ಪ್ರಧಾನಿ ಮೋದಿ ಅಶ್ವಮೇಧ ಕುದುರೆಯನ್ನು ನಾವು ಕಟ್ಟಿ ಹಾಕಿದ್ದೇವೆ ಎಂದು ಸಿಎಂ ಕುಮಾರಸ್ವಾಮಿ ...

news

ಸಿಎಂ ಮಮತಾ ಬ್ಯಾನರ್ಜಿ ನಡೆದುಕೊಂಡೇ ಬರುವಂತೆ ಮಾಡಿದ ಅಧಿಕಾರಿಗಳಿಗೆ ಸಿಎಂ ಕುಮಾರಸ್ವಾಮಿ ಕ್ಲಾಸ್!

ಬೆಂಗಳೂರು: ನಿನ್ನೆ ತಮ್ಮ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಬಂದಿದ್ದ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ...

Widgets Magazine