ಭಾರತದ ಜತೆ ಯುದ್ಧ ಮಾಡಲ್ಲ ಎಂದ ಪಾಕಿಸ್ತಾನ

ನವದೆಹಲಿ, ಮಂಗಳವಾರ, 5 ಜೂನ್ 2018 (09:12 IST)

ನವದೆಹಲಿ: ಭಾರತ ಮತ್ತು ಪಾಕ್ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ದಾಳಿ ನಡೆಸಿದ ಬೆನ್ನಲ್ಲೇ ಭಾರತದ ಜತೆಗೆ ಮಾಡಲ್ಲ ಎಂದು ಪಾಕ್ ಸೇನಾ ನಾಯಕರು ಹೇಳಿಕೊಂಡಿದ್ದಾರೆ.
 
ರಂಜಾನ್ ತಿಂಗಳಲ್ಲಿ ಕದನ ವಿರಾಮ ಘೋಷಿಸಿದ್ದರೂ ಪಾಕ್ ಕಿರಿಕ್ ಮಾಡಿತ್ತು. ಇದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ನಂತರ ಪಾಕ್ ಈ ಹೇಳಿಕೆ ನೀಡಿದೆ.
 
ಅಷ್ಟೇ ಅಲ್ಲ, ಭಾರತ ತನ್ನ ನಾಗರಿಕರ ಮೇಲೆ ದಾಳಿ ನಡೆಸಿತ್ತು. ಅದಕ್ಕೇ ನಮ್ಮ ನಾಗರಿಕರನ್ನು ರಕ್ಷಿಸಲು ಪ್ರತಿ ದಾಳಿ ನಡೆಸಿದ್ದೆವು. ನಾವು ಶಾಂತಿ ಬಯಸುತ್ತೇವೆ. ಆದರೆ ಅದನ್ನು ತಪ್ಪಾಗಿ ಭಾವಿಸಬಾರದು ಎಂದು ಪಾಕ್ ಸೇನಾ ವಕ್ತಾರ ಆಸಿಫ್ ಗಫೂರ್ ಹೇಳಿಕೊಂಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಚಿವ ಸಂಪುಟ ಸರ್ಕಸ್ ದೆಹಲಿಗೆ ಶಿಫ್ಟ್

ನವದೆಹಲಿ: ರಾಜ್ಯ ಸರ್ಕಾರದ ಸಚಿವ ಸಂಪುಟ ಸರ್ಕಸ್ ಇದೀಗ ದೆಹಲಿಗೆ ಶಿಫ್ಟ್ ಆಗಿದೆ. ರಾಜ್ಯ ಕಾಂಗ್ರೆಸ್ ...

news

ತಲ್ವಾರ್‌ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಭೂಪ

ಹುಬ್ಬಳ್ಳಿ: ಕಿಡಿಗೇಡಿಯೊಬ್ಬ ತಲ್ವಾರ್‌ನಿಂದ ಕೇಕ್ ಕತ್ತರಿಸಿ ವಿಚಿತ್ರವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ...

news

ಸಮ್ಮಿಶ್ರ ಸರ್ಕಾರಕ್ಕೆ ನಿಫಾ ವೈರಸ್, ಸರ್ಕಾರ ಶೀಘ್ರದಲ್ಲೇ ಪತನ: ಡಿವಿಎಸ್

ಹಾಸನ: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿತ್ತು. ಅದರಂತೆ ಕಾನೂನು ...

news

ನಕಲಿ ವೈದ್ಯನ ಚಿಕಿತ್ಸೆಯಿಂದ ಕೈ ಕಳೆದುಕೊಂಡ ಬಾಲಕ

ರಾಯಚೂರು : ನಕಲಿ ವೈದ್ಯನ ಚಿಕಿತ್ಸೆಯಿಂದ ಕೈ ಕಳೆದುಕೊಂಡ ಬಾಲಕ ಈಗ ನರಳಾಡುತ್ತಿದ್ದಾನೆ. ನಾಟಿ ವೈದ್ಯಕೀಯ ...

Widgets Magazine
Widgets Magazine