Widgets Magazine
Widgets Magazine

ಪ್ಯಾರಿಸ್‌ನ ಐಎಂಎಫ್ ಕಚೇರಿಯಲ್ಲಿ ಪಾರ್ಸಲ್ ಬಾಂಬ್ ಸ್ಫೋಟ

ಪ್ಯಾರಿಸ್‌, ಗುರುವಾರ, 16 ಮಾರ್ಚ್ 2017 (18:25 IST)

Widgets Magazine

ಪ್ಯಾರಿಸ್‌ನ ಐಎಂಎಫ್ ಕಚೇರಿಯಲ್ಲಿ ಪಾರ್ಸಲ್ ಬಾಂಬ್ ಸ್ಫೋಟಿಸಿದ್ದರಿಂದ ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ. ನಗರಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ  
 
ಮತ್ತೊಂದೆಡೆ ಫ್ರಾನ್ಸ್ ನಗರದ ಶಾಲೆಯೊಂದರಲ್ಲಿ ಪೈರಿಂಗ್ ದಾಳಿ ನಡೆಸಿದ್ದ ಓರ್ವನನ್ನು ಬಂಧಿಸಲಾಗಿದ್ದು ಮತ್ತೊಬ್ಬ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
 
ಫ್ರಾನ್ಸ್‌ನ ದಕ್ಷಿಣ ಭಾಗದಲ್ಲಿರುವ ಗ್ರಾಸ್ ಪ್ರದೇಶದ ಶಾಲೆಯಲ್ಲಿ ಗುಂಡಿನ ದಾಳಿ ನಡೆದಿದ್ದು, ಗುಂಡಿನ ದಾಳಿಯಲ್ಲಿ ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಫ್ರಾನ್ಸ್ ಪ್ಯಾರಿಸ್ ಪಾರ್ಸಲ್ ಬಾಂಬ್‌ಸ್ಫೋಟ ಉಗ್ರರ ದಾಳಿ France Paris Shootout Terror Attack Parcel Bomb Blast

Widgets Magazine

ಸುದ್ದಿಗಳು

news

ಉತ್ತರಪ್ರದೇಶದ ಸಿಎಂ ಸ್ಥಾನದ ಆಕಾಂಕ್ಷಿ ಆಸ್ಪತ್ರೆಗೆ ದಾಖಲು

ಉತ್ತರಪ್ರದೇಶದಲ್ಲಿ ಬಿಜೆಪಿ ಗೆಲುವಿನ ಪ್ರಮುಖು ರೂವಾರಿ, ಸಿಎಂ ಸ್ಥಾನದ ಆಕಾಂಕ್ಷಿ, ಉತ್ತರಪ್ರದೇಶದ ...

news

ಡ್ರಗ್ಸ್ ಮಾಫಿಯಾ ನಿರ್ನಾಮಕ್ಕೆ ಸರಕಾರ ಬದ್ಧ: ಗೃಹ ಸಚಿವ

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಮಾಫಿಯಾ ಸದೆಬಡೆಯಲು ಸರಕಾರ ಸರ್ವಸನ್ನದ್ಧವಾಗಿದೆ. ಸರಕಾರ ...

news

ಭ್ರಷ್ಟಾಚಾರ ಬಹಿರಂಗವಾಗುವ ಆತಂಕದಿಂದ ಡೈರಿ ಚರ್ಚೆಗೆ ನಕಾರ: ಶೆಟ್ಟರ್

ಬೆಂಗಳೂರು: ಹೈಕಮಾಂಡ್‌ಗೆ ಕಪ್ಪು ಕಾಣಿಕೆ ಬಗ್ಗೆ ವಿವರವುಳ್ಳ ಡೈರಿಯ ಬಗ್ಗೆ ಚರ್ಚೆ ನಡೆದಲ್ಲಿ ಕಾಂಗ್ರೆಸ್ ...

news

ಹೋಳಿ ಗುಂಗಲ್ಲಿ ಠಾಣೆಯೊಳಗೇ ಕಂಠಪೂರ್ತಿ ಕುಡಿದು ತೂರಾಡಿದ ಪೊಲೀಸರು

ಹೋಳಿ ಗುಂಗಲ್ಲಿ ಪೊಲೀಸ್ ಠಾಣೆಯಲ್ಲೇ ಕಂಠಪೂರ್ತಿ ಕುಡಿದು ಕುಣಿದು ಕುಪ್ಪಳಿಸಿರುವ ಘಟನೆ ಮಧ್ಯಪ್ರದೇಶದ ...

Widgets Magazine Widgets Magazine Widgets Magazine