ಅಬುದಾಬಿಯಲ್ಲಿ ಕನ್ನಡಾಭಿಮಾನ ತೋರಿದ ಪ್ರಧಾನಿ ಮೋದಿ!

ದುಬೈ, ಸೋಮವಾರ, 12 ಫೆಬ್ರವರಿ 2018 (08:54 IST)

ದುಬೈ: ಅರಬ್ ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಭಾರತೀಯ ಸಮುದಾಯದವರನ್ನುದ್ದೇಶಿಸಿ ಮಾತನಾಡಿದ್ದು, ಈ ನಡುವೆ ಕನ್ನಡ ಭಾಷೆಗೆ ಗೌರವ ಸಲ್ಲಿಸಿದ್ದಾರೆ.
 

ಮೋದಿ ಭಾಷಣ ಆರಂಭಕ್ಕೆ ಮೊದಲು ದೇಶದ ವಿವಿಧ ಭಾಷೆಗಳಲ್ಲಿ ನಮಸ್ಕಾರ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಕನ್ನಡದಲ್ಲೂ ಅವರು ಎಲ್ಲರಿಗೂ ನಮಸ್ಕಾರ ಎಂದಿದ್ದಾರೆ.
 
ಈ ಮೂಲಕ ನಮ್ಮದು ವಿವಿಧತೆಯಲ್ಲಿ ಏಕತೆಯ ದೇಶ ಎಂದು ಸಂದೇಶ ನೀಡಿದ್ದಾರೆ. ‘ಎಲ್ಲರಿಗೂ ನನ್ನ ನಮಸ್ಕಾರಗಳು’ ಎಂದು ಕನ್ನಡದಲ್ಲಿ ಮೋದಿ ನಮಸ್ಕರಿಸಿದ್ದಾರೆ. ಮೋದಿ ಭಾಷಣದ ಆರಂಭದಲ್ಲೇ ಈ ರೀತಿ ನಮ್ಮ ದೇಶದ ವಿವಿಧ ಭಾಷೆಗಳಿಗೆ ಗೌರವ ಸಲ್ಲಿಸಿದ್ದಕ್ಕೆ ಭಾರೀ ಚಪ್ಪಾಳೆ ಲಭಿಸಿತು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಯಡಿಯೂರಪ್ಪ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ - ಪ್ರಕಾಶ್‌ ಜಾವಡೇಕರ್‌

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಸರಕಾರ ನಿಶ್ಚಿತ. ಯಡಿಯೂರಪ್ಪ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ...

news

ರಾಹುಲ್ ಗಾಂಧಿ ಭಾಷಣದಲ್ಲೂ ಮಹದಾಯಿ ಕಮಕ್ ಕಿಮಕ್ ಇಲ್ಲ!

ಕೊಪ್ಪಳ: ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಳ್ಳಲು ನಿನ್ನೆಯಿಂದ ರಾಜ್ಯದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ...

news

ಅರಬ್ ರಾಷ್ಟ್ರಗಳ ಜತೆ ನಮ್ಮ ಸಂಬಂಧ ತುಂಬಾ ಹಳೆಯದು-ಪ್ರಧಾನಿ ಮೋದಿ ಗುಣಗಾನ

ದುಬೈ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಯುಎಇ ಪ್ರವಾಸದ ಹಿನ್ನೆಲೆ ಅನಿವಾಸಿ ಭಾರತೀಯರನ್ನುದ್ದೇಶಿಸಿ ...

news

ರಾಹುಲ್ ಗಾಂಧಿ ನೋಡಲು ಸೇರಿದ ಜನಸಾಗರ

ಕೊಪ್ಪಳ: ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೋಡಲು ಕೊಪ್ಪಳದಲ್ಲಿ ...

Widgets Magazine
Widgets Magazine