ಲಂಡನ್: ಬ್ರಿಟನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಸಾವಿರಾರು ಕೋಟಿ ರೂ. ಸಾಲ ಮಾಡಿ ಬ್ರಿಟನ್ ನಲ್ಲಿ ತಲೆಮರೆಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ ಹಸ್ತಾಂತರದ ಬಗ್ಗೆ ಬ್ರಿಟನ್ ಪ್ರಧಾನಿ ಥೆರೆಸಾ ಮೇ ಜತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.