ಉಪರಾಷ್ಟ್ರಪತಿಯಿಂದ ಪ್ರಧಾನಿಯ ಗುಣಗಾನ

ಚಿಕಾಗೋ, ಭಾನುವಾರ, 9 ಸೆಪ್ಟಂಬರ್ 2018 (19:55 IST)

ಕಳೆದ ನಾಲ್ಕು ವರ್ಷಗಳಿಂದ ಶೀಘ್ರ ಗತಿಯಲ್ಲಿ ಪ್ರಗತಿಯತ್ತ ಸಾಗುತ್ತಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಕಾರಣರಾಗಿದ್ದಾರೆ ಎಂದು ಉಪರಾಷ್ಟ್ರಪತಿ, ಪ್ರಧಾನಿಯ ಗುಣಗಾನ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಭಾರತ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುತ್ತಿದೆ ಎಂದು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಹೇಳಿದ್ದಾರೆ.

ಚಿಕಾಗೋದಲ್ಲಿ ನಡೆಯುತ್ತಿರುವ ವಿಶ್ವ ಹಿಂದೂ ಕಾಂಗ್ರೆಸ್ ಸಮಾವೇಶಕ್ಕೆ ತೆರಳಿರುವ ಅವರು, ಚಿಕಾಗೋ ನಗರದಲ್ಲಿ ತೆಲಗು ಅಮೆರಿಕನ್ ಸಂಘಟನೆಗಳು ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದಾರೆ. ಭಾರತದ ಆರ್ಥಿಕತೆ ವೇಗವಾಗಿ ಸಾಗುತ್ತಿದೆ. ಭಾರತದ ಅಭಿವೃದ್ಧಿಯಲ್ಲಿ ತೆಲಗು ಸಮುದಾಯದ ಪಾತ್ರದ ಕೊಡುಗೆ ಇದೆ ಎಂದೂ ಅವರು ಹೇಳಿದ್ದಾರೆ.


 
 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಹಿಳಾ ಖೈದಿಗಳಿಂದ ಪರಮೇಶ್ವರ್ ಗೆ ಘೇರಾವ್

ಮಹಿಳಾ ಖೈದಿಗಳನ್ನು ಬಿಡುಗಡೆ ಮಾಡದಿರುವ ಕ್ರಮ ಖಂಡಿಸಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಮಹಿಳಾ ...

news

ಹೊಸ ಬಾಂಬ್ ಸಿಡಿಸಿದ ಯಡಿಯೂರಪ್ಪ?

ಶೀಘ್ರದಲ್ಲಿಯೇ ರಾಜ್ಯದ ಸಮ್ಮಿಶ್ರ ಸರಕಾರ ಪತನಗೊಳ್ಳಲಿದೆ. ಸರಕಾರ ಉರುಳಿಸುವ ಯತ್ನ ಬಿಜೆಪಿ ಮಾಡಲ್ಲ. ಆದರೆ ...

news

ಸಚಿವ ಡಿಕೆಶಿ ತೆರಳಿದ್ದೆಲ್ಲಿಗೆ ಗೊತ್ತಾ?

ರಾಜ್ಯದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರಗೆ ಕೇಂದ್ರದ ಜಾರಿ ನಿರ್ದೇಶನಾಲಯದಿಂದ ಬಂಧನದ ಆತಂಕ

news

ಪಿಎಂ ಭೇಟಿಗೆ ಹೆಚ್.ಡಿ.ಕೆ ದೌಡು

ರಾಜ್ಯದಲ್ಲಿ ಸುರಿದ ನಿರಂತರ ಮಳೆ ಹಲವು ಅವಘಡ ಹಾಗೂ ಜೀವ ಹಾನಿಗೆ ಕಾರಣವಾಗಿದೆ. ಅಲ್ಲದೇ ಅಪಾರ ಪ್ರಮಾಣದ ...

Widgets Magazine
Widgets Magazine