Widgets Magazine
Widgets Magazine

ಅಮೆರಿಕಾದಲ್ಲಿ ನಾಳೆ ರಾಹುಲ್ ಗಾಂಧಿ ಭಾಷಣ

ನ್ಯೂಯಾರ್ಕ್, ಮಂಗಳವಾರ, 19 ಸೆಪ್ಟಂಬರ್ 2017 (10:12 IST)

Widgets Magazine

ನ್ಯೂಯಾರ್ಕ್: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಾಳೆ ಅಮೆರಿಕಾದಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಲಿದ್ದಾರೆ. ಅಮೆರಿಕಾದಲ್ಲಿರುವ ಕಾಂಗ್ರೆಸ್ ಪಕ್ಷದ ಶಾಖೆ ಈ ಸಭೆ ಆಯೋಜಿಸಿದೆ.


 
ಸದ್ಯ ಅಮೆರಿಕಾ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಇತ್ತೀಚೆಗೆ ಕ್ಯಾಲಿಫೋರ್ನಿಯಾ ವಿವಿಯಲ್ಲಿ ಅವರು ನಡೆಸಿದ ಸಂವಾದ ಕಾರ್ಯಕ್ರಮ ಭಾರೀ ಚರ್ಚೆಗೆ ಕಾರಣವಾಗಿತ್ತು.
 
ಇದೀಗ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದು, ಆ ಮೂಲಕ ಬಿಜೆಪಿ ಅವರ ಬಗ್ಗೆ ಹುಟ್ಟು ಹಾಕಿರುವ ಋಣಾತ್ಮಕ ಭಾವವನ್ನು ತೊಡೆದು ರಾಹುಲ್ ರ ನಿಜವಾದ ದೃಷ್ಟಿಕೋನವೇನೆಂದು ಸ್ಪಷ್ಟಪಡಿಸುವುದು ಈ ಸಭೆಯ ಉದ್ದೇಶವಾಗಿದೆ ಎಂದು ಅಮೆರಿಕಾದ ಕಾಂಗ್ರೆಸ್ ವಿಭಾಗ ಹೇಳಿಕೊಂಡಿದೆ.
 
ಇದನ್ನೂ ಓದಿ…  ಸುಷ್ಮಾ ಸ್ವರಾಜ್ ಗೆ ಡೊನಾಲ್ಡ್ ಟ್ರಂಪ್ ಪುತ್ರಿ ಫಿದಾ!
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸುಷ್ಮಾ ಸ್ವರಾಜ್ ಗೆ ಡೊನಾಲ್ಡ್ ಟ್ರಂಪ್ ಪುತ್ರಿ ಫಿದಾ!

ನ್ಯೂಯಾರ್ಕ್: ವಿಶ್ವಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕಾಗೆ ತೆರಳಿರುವ ಭಾರತದ ...

news

ಮೆಡಿಕಲ್ ಪರೀಕ್ಷೆ ಪಾಸಾಗದ ಪತ್ನಿಯ ಸುಟ್ಟು ಭಸ್ಮ ಮಾಡಿದ ಪತಿ

ಹೈದರಾಬಾದ್: ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಪಾಸಾಗಲು ವಿಫಲವಾದ ಪತ್ನಿಯನ್ನು ಪತಿಯೇ ಬೆಂಕಿ ಹಚ್ಚಿ ಕೊಂದ ...

news

ಕುಮಾರಸ್ವಾಮಿಗೆ ಹೃದಯ ಶಸ್ತ್ರಚಿಕಿತ್ಸೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಸೆಪ್ಟೆಂಬರ್ 23 ರಂದು ಹೃದಯ ...

news

ರಾಘವೇಶ್ವರ ಶ್ರೀಗಳಿಗೂ ಗೌರಿ ಲಂಕೇಶ್ ಹತ್ಯೆಗೂ ಸಂಬಂಧವಿಲ್ಲ

ಬೆಂಗಳೂರು: ಶ್ರೀರಾಮಚಂದ್ರಾಪುರ ಮಠದ ಸ್ವಾಮೀಜಿ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ವಿಚಾರವಾದಿ ಗೌರಿ ...

Widgets Magazine Widgets Magazine Widgets Magazine