ಕೊನೆಗೂ ಮಾರಕ ರೋಗ ಏಡ್ಸ್ ಗೆ ಔಷಧಿ ಕಂಡುಹಿಡಿದ ವಿಜ್ಞಾನಿಗಳು

ನ್ಯೂಯಾರ್ಕ್, ಶನಿವಾರ, 6 ಜುಲೈ 2019 (10:38 IST)

ನ್ಯೂಯಾರ್ಕ್ : ಮನುಷ್ಯ ಕುಲಕ್ಕೆ ಮಾರಕವಾಗಿದ್ದ ಎಚ್.ಐ.ವಿ ವೈರಾಣುವನ್ನು ಸಂಪೂರ್ಣವಾಗಿ ನಾಶಗೊಳಿಸುವ ಔಷಧವನ್ನು ಕಂಡುಹಿಡಿಯುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ.




ನೆಬ್ರಾಸ್ಕಾ ವಿಶ್ವವಿದ್ಯಾಲಯದ ಸಂಶೋಧಕರು 'ಲೇಸರ್‌ ಎಆರ್‌ಟಿ' ಎಂಬ ಔಷಧವನ್ನು ಐದು ವರ್ಷಗಳ ಸಂಶೋಧನೆಯಿಂದ ಅಭಿವೃದ್ಧಿಪಡಿಸಿ ಅದನ್ನು  ಇಲಿಗಳ ಮೇಲೆ ಪ್ರಯೋಗ ಮಾಡಿದ್ದಾರೆ. ಇದೀಗ ಪ್ರಯೋಗಾಲಯದಲ್ಲಿನ ಇಲಿಯ ದೇಹದಿಂದ ಎಚ್‌ಐವಿ ವೈರಾಣುವನ್ನು ಸಂಪೂರ್ಣವಾಗಿ ನಾಶವಾಗಿದ್ದು, ರಕ್ತ ಮಾದರಿಗಳ ಪರೀಕ್ಷೆಯಲ್ಲಿ ಈ ವಿಚಾರ ತಿಳಿದುಬಂದಿದೆ.


ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ನೆಬ್ರಾಸ್ಕಾ ವಿಶ್ವವಿದ್ಯಾಲಯದ ಸಂಶೋಧಕ ಡಾ. ಹೊವಾರ್ಡ್‌ ಜೆಂಡಲ್‌ಮೆನ್‌, ಈ ಔಷಧಿಯಿಂದ  ವೈರಾಣುವನ್ನು ಸಂಪೂರ್ಣವಾಗಿ ನಾಶಪಡಿಸಬಹುದಾಗಿದೆ ಇದರಿಂದ ವಿಶ್ವದ ಸುಮಾರು 3.7 ಕೋಟಿ ಎಚ್‌ ಐವಿ ಪೀಡಿತರು ನಿಟ್ಟುಸಿರು ಬಿಡಬಹುದಾಗಿದೆ. ಈ ಸಂಶೋಧನೆಯಿಂದ ಭಾರಿ ದೊಡ್ಡ ಆವಿಷ್ಕಾರವಾಗಿದೆ ಎಂದು ಹೇಳಿದ್ದಾರೆ.



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರೈತರಿಗೆ ನೋಟಿಸ್ ನೀಡಿದ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಗರಂ ಆದ ಸಚಿವ ಬಂಡೆಪ್ಪ ಕಾಶಂಪೂರ್

ಬೆಂಗಳೂರು : ರೈತರಿಗೆ ನೋಟಿಸ್ ಕೊಟ್ಟಿದ್ದಕ್ಕೆ ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್ ಬ್ಯಾಂಕ್ ಅಧಿಕಾರಿಗಳ ...

news

ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕಾಗಿ ಮೈತ್ರಿ ನಾಯಕರ ನಡುವೆ ಕಿತ್ತಾಟ

ಬೆಂಗಳೂರು : ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕಾಗಿ ಮೈತ್ರಿ ನಾಯಕರಾದ ಹಗರಿಬೊಮ್ಮನಹಳ್ಳಿ ಕೈ ಶಾಸಕ ಭೀಮಾ ...

news

ದೋಸ್ತಿ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ; ರಾಜೀನಾಮೆ ನೀಡಲು ಮುಂದಾದ ಮತ್ತೊಬ್ಬ ಶಾಸಕ

ಬೆಂಗಳೂರು : ದೋಸ್ತಿ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಆನಂದ್ ...

news

ಮೋದಿ ಚೋರ್ ಹೈ ಕೇಸ್ ನಲ್ಲಿ ಇಂದು ಕೋರ್ಟ್ ಗೆ ಹಾಜರಾಗಲಿರುವ ರಾಹುಲ್ ಗಾಂಧಿ

ನವದೆಹಲಿ: ಎಲ್ಲಾ ಮೋದಿಗಳೂ ಕಳ್ಳರು ಎಂದು ಚುನಾವಣಾ ರ್ಯಾಲಿಯಲ್ಲಿ ಆರೋಪ ಮಾಡಿದ್ದ ಪ್ರಕರಣಕ್ಕೆ ...