Widgets Magazine
Widgets Magazine

ಸಂಸತ್ತಿನಲ್ಲಿ ಸ್ತನ ಪಾನ ಮಾಡಿಸಿದ ಸಂಸದೆ!

Sydney, ಗುರುವಾರ, 11 ಮೇ 2017 (09:06 IST)

Widgets Magazine

ಸಿಡ್ನಿ: ಆಸ್ಟ್ರೇಲಿಯಾದ ಸಂಸದೆಯೊಬ್ಬಳು ಸಂಸತ್ತಿನಲ್ಲೇ ತನ್ನ ಮಗುವಿಗೆ ಸ್ತನ ಪಾನ ಮಾಡಿಸಿ ಈ ರೀತಿ ಮಾಡಿದ ಮೊದಲ ಸಂಸದೆ ಎಂಬ ದಾಖಲೆ ಮಾಡಿದ್ದಾರೆ.


 
ಸೆನೆಟರ್ ಲಾರಿಸ್ಸಾ ವಾಟರ್ಸ್ ತನ್ನ ಮಗುವಿಗೆ ಸಂಸತ್ತಿನಲ್ಲಿ ಮಾಡಿಸಿದ್ದಾರೆ. ಕಲಾಪ ನಡೆಯುತ್ತಿದ್ದಾಗ ಲಾರಿಸ್ಸಾ ತನ್ನ 2 ತಿಂಗಳ ಮಗುವಿನ ಹೊಟ್ಟೆ ತುಂಬಿಸಿದ್ದಾರೆ.
 
ಈ ಬಗ್ಗೆ ಹೆಮ್ಮೆಯಿಂದಲೇ ತನ್ನ ಟ್ವಿಟರ್ ನಲ್ಲಿ ಬರೆದುಕೊಂಡಿರುವ ಲಾರಿಸ್ಸಾ ಎಲ್ಲಾ ಸಂಸದರು ಹೀಗೆ ಪಾಲನೆ ಮತ್ತು ಸಂಸತ್ತಿನ ಕಲಾಪವನ್ನು ಒಟ್ಟೊಟ್ಟಿಗೆ ನಿಭಾಯಿಸಬೇಕು ಎಂದು ಸಲಹೆ ನೀಡಿದ್ದಾರೆ.
 
ಆಸ್ಟ್ರೇಲಿಆ ಸಂಸತ್ತಿನಲ್ಲಿ ಮಕ್ಕಳಿಗೆ ಪ್ರವೇಶವಿಲ್ಲ. ಆದರೆ ಸ್ತನಪಾನ ಮಾಡಿಸಬೇಕಾದ ಮಕ್ಕಳನ್ನು ಸಂಸತ್ತಿಗೆ ಕರೆತರಬಹುದಾದ ಹೊಸ ಮಸೂದೆ ತರಲು ಲಾರಸ್ಸಾ ಪ್ರಧಾನ ಪಾತ್ರ ವಹಿಸಿದ್ದರು. ಆಕೆಯ ನಿರ್ಧಾರವನ್ನು ಇತರ ಸಂಸದರೂ ಸ್ವಾಗತಿಸದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸುಪ್ರೀಂಕೋರ್ಟ್ ಪಂಚಪೀಠದಲ್ಲಿ ತ್ರಿವಳಿ ತಲಾಖ್ ವಿಚಾರಣೆ

ತ್ರಿವಳಿ ತಲಾಕ್`ಗೆ ಸಾಂವಿಧಾನಿಕ ಮಾನ್ಯತೆ ಕುರಿತಂತೆ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠದಲ್ಲಿ ವಿಚಾರಣೆ ...

news

ಬಸ್`ನಲ್ಲಿ ಟೆಕ್ಕಿಗೆ ಲೈಂಗಿಕ ಕಿರುಕುಳ: ನೆರವಿಗೆ ಬಂತು ನೋ ಯುವರ್ ಪೊಲೀಸ್ ಸ್ಟೇಶನ್ ಆಪ್

ಲೈಂಗಿಕ ಕಿರುಕುಳಕ್ಕೊಳಗಾದ ಮಹಿಳಾ ಟೆಕ್ಕಿ ನೋ ಯುವರ್ ಪೊಲೀಸ್ ಸ್ಟೇಶನ್ ಆಪ್ ಮೂಲಕ ಕಾಮುಕನನ್ನ ಪೊಲೀಸರಿಗೆ ...

news

ನಾಪತ್ತೆಯಾದ ನ್ಯಾಯಾಧೀಶರಿಗಾಗಿ ಪೊಲೀಸರ ಹುಡುಕಾಟ!

ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿಂದ ಬಂಧನ ಆದೇಶಕ್ಕೊಳಗಾದ ಕೋಲ್ಕೊತ್ತಾ ...

news

‘ಗುಜರಾತ್ ಯೋಧರು ದೇಶಕ್ಕಾಗಿ ಹುತಾತ್ಮರಾದ ಉದಾಹರಣೆ ಇದೆಯೇ?’

ಲಕ್ನೋ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪ್ರಧಾನಿ ಮೋದಿಯನ್ನು ಟೀಕಿಸುವ ಭರದಲ್ಲಿ ...

Widgets Magazine Widgets Magazine Widgets Magazine