ವರನಿಲ್ಲದೇ ಮದುವೆ ಮಾಡಿಕೊಂಡಿದ್ದಾಳಂತೆ ಈಕೆ

ಉಗಾಂಡ, ಗುರುವಾರ, 11 ಅಕ್ಟೋಬರ್ 2018 (13:19 IST)

ಉಗಾಂಡ : ಉಗಾಂಡದಲ್ಲಿ ಆಕ್ಸ್‌ಫರ್ಡ್ ವಿದ್ಯಾರ್ಥಿನಿಯೊಬ್ಬಳು ವರನಿಲ್ಲದೇ ತನ್ನನ್ನು ತಾನೇ ವಿವಾಹವಾದ ಆಶ್ಚರ್ಯಕರ ಘಟನೆ ನಡೆದಿದೆ.


32 ವರ್ಷದ ಲುಲು ಜೆಮಿಮಾ ತನ್ನನ್ನು ತಾನೇ ಮದುವೆಯಾದ  ವಧು. ಈಕೆಗೆ ಮದುವೆ ಇಷ್ಟವಿಲ್ಲದಿದ್ದರೂ ಕೂಡ ಪೋಷಕರು ಮದುವೆಯಾಗುವಂತೆ ಒತ್ತಡ ಹೇರಿದ್ದಾರೆ. ಇದರಿಂದ ಬೇಸರಗೊಂಡ ಆಕೆ ಮನೆಯವರ ಸಮಾಧಾನಕ್ಕಾಗಿ ಆಗಸ್ಟ್ 27 ರಂದು ಉಗಾಂಡಾದ  ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಲ್ಲಿ ವರನಿಲ್ಲದೇ  ಮದುವೆ ಮಾಡಿಕೊಂಡಿದ್ದಾಳೆ.


ಮದುವೆಗೆ ಲುಲು ಜೆಮಿಯಾ ಕೇವಲ 2.62 ಡಾಲರ್(194.97 ರೂ.) ಖರ್ಚು ಮಾಡಿದ್ದಾಳಂತೆ. ಅಲ್ಲದೇ ಮದುವೆಗೆ ಬಂದವರು ತಮ್ಮ ಖರ್ಚನ್ನು ತಾವೇ ನೀಡಿದ್ದಾರೆ ಎಂದು ಜೆಮಿಯಾ ಹೇಳಿದ್ದಾರೆ. ಒಟ್ಟಿನಲ್ಲಿ ವರನಿಲ್ಲದೇ ಮದುವೆಯಾಗಬಹುದು ಎಂದು ತೋರಿಸಿಕೊಟ್ಟ ಕೀರ್ತಿ ಈಕೆಗೆ ಸಲ್ಲುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಫೆಲ್ ಒಪ್ಪಂದದ ಬಗ್ಗೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ ಸುಪ್ರೀಂಕೋರ್ಟ್

ನವದೆಹಲಿ: ರಾಫೆಲ್ ಯುದ್ಧ ವಿಮಾನ ಖರೀದಿ ವಿಚಾರದಲ್ಲಿ ಕೇಂದ್ರದ ಎನ್ ಡಿಎ ಸರ್ಕಾರ ರಹಸ್ಯ ಒಪ್ಪಂದ ...

news

ಗಾಳಿಪಟ ಹಾರಿಸುವುದನ್ನು ವಿರೋಧಿಸಿದ್ದಕ್ಕೆ ಪೋಷಕರನ್ನೇ ಕೊಂದ ಯುವಕ!

ನವದೆಹಲಿ: ಓದದೇ ಸದಾ ಗಾಳಿಪಟ ಹಾರಿಸುತ್ತಾ ಕಾಲ ಕಳೆಯುತ್ತೀಯಾ ಎಂದು ಬೈದಿದ್ದಕ್ಕೆ ಪೋಷಕರನ್ನೇ 19 ವರ್ಷದ ...

news

ಗರ್ಲ್ ಫ್ರೆಂಡ್ ನ ವೆಚ್ಚ ಭರಿಸಲು ಕಳ್ಳತನ ಮಾಡಿದ ಗೂಗಲ್ ಉದ್ಯೋಗಿ

ನವದೆಹಲಿ: ಸಾಫ್ಟ್ ವೇರ್ ದೈತ್ಯ ಗೂಗಲ್ ಸಂಸ್ಥೆಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ 24 ವರ್ಷದ ...

news

ಒಡಿಶಾ, ಆಂಧ್ರಕ್ಕೆ ಅಪ್ಪಳಿಸಿದ ತಿತ್ಲಿ

ನವದೆಹಲಿ: ಒಡಿಶಾ, ಆಂಧ‍್ರಪ್ರದೇಶ ಕರಾವಳಿಗೆ ತಿತ್ಲಿ ಚಂಡಮಾರುತ ಅಪ್ಪಳಿಸಿದ್ದು, ಲಕ್ಷಾಂತರ ಜನರನ್ನು ...

Widgets Magazine