Widgets Magazine
Widgets Magazine

ಅಮೆರಿಕಾದಲ್ಲಿ ಶೂಟೌಟ್ ಪ್ರಕರಣ; ಇಬ್ಬರು ಸಾವು

ಶಿಕಾಗೋ, ಶನಿವಾರ, 3 ಮಾರ್ಚ್ 2018 (07:27 IST)

Widgets Magazine

ಶಿಕಾಗೊ: ಅಮೆರಿಕದಲ್ಲಿ ಶೂಟೌಟ್‌ ಸರಣಿಗೆ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ. ಯುವಕನೊಬ್ಬ ಸೆಂಟ್ರೆಲ್ ಮಿಚಿಗನ್ ವಿಶ್ವವಿದ್ಯಾಲಯಕ್ಕೆ ನುಗ್ಗಿ ಮನಬಂದಂತೆ ಗುಂಡು ಹಾರಿಸಿದ್ದರ ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.


ಡೆಟ್ರಾಯ್ಟ್‌ಗೆ 125 ಕಿಲೋ ಮೀಟರ್‌ ದೂರದಲ್ಲಿರುವ ಸೆಂಟ್ರಲ್‌ ಮಿಚಿಗನ್‌ ವಿವಿಯೊಳಗೆ ಈಗ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಶಂಕಿತ ದುಷ್ಕರ್ಮಿಯ ಪತ್ತೆಗೆ ಬಲೆ ಬೀಸಿದ್ದಾರೆ.ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

‘ವಿದ್ವತ್ ಕಡೆಯವರು ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ’

ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂದಿಸಿದಂತೆ ...

news

ಜಾಮೀನು ತೀರ್ಪು ಹೊರಬೀಳುತ್ತಿದ್ದಂತೆ ಜೈಲಲ್ಲೂ ನಲಪಾಡ್ ರಂಪಾಟ

ಬೆಂಗಳೂರು: ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್ ಕೋರ್ಟ್ ಜಾಮೀನು ...

news

ಮೊಹಮ್ಮದ್ ನಲಪಾಡ್ ಗೆ ಕರುಣೆ ತೋರದ ನ್ಯಾಯಾಲಯ

ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಶಾಸಕ ಎನ್ ಹ್ಯಾರಿಸ್ ಪುತ್ರ ಮೊಹಮ್ಮದ್ ...

news

ದೇಶದ ಜನತೆಗೆ ಹೋಳಿ ಹಬ್ಬದ ಶುಭ ಹಾರೈಸಿದ ಪ್ರಧಾನಿ ಹಾಗೂ ರಾಷ್ಟ್ರಪತಿ

ನವದೆಹಲಿ : ರಾಷ್ಟ್ರಪತಿ ರಾಮನಾಥ ಕೋವಿಂದ್‌ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಹೋಳಿ ...

Widgets Magazine Widgets Magazine Widgets Magazine