ಮೊದಲಬಾರಿಗೆ ಭಾರತ-ಅಮೆರಿಕ ಸಂಬಂಧದ ಬಗ್ಗೆ ಮಾತನಾಡಿದ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೊ

ಅಮೆರಿಕಾ, ಶನಿವಾರ, 26 ಮೇ 2018 (07:11 IST)

ಅಮೇರಿಕ : ಎಪ್ರಿಲ್‌ನಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಮೈಕ್ ಪಾಂಪಿಯೊ ಅವರು  ಮೊದಲಬಾರಿಗೆ ಭಾರತದ ಬಗ್ಗೆ ಹೇಳಿಕಯೊಂದನ್ನು ನೀಡಿದ್ದಾರೆ.


ಭಾರತ-ಅಮೆರಿಕ ಸಂಬಂಧಕ್ಕೆ ಸಂಬಂಧಿಸಿ ಸೆನೆಟರ್ ಒಬ್ಬರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೊ ಅವರು,’ಹಲವಾರು ಕಾರಣಗಳಿಗಾಗಿ, ಭಾರತವನ್ನೇ ಕೇಂದ್ರವಾಗಿಟ್ಟುಕೊಂಡು ನಾವು ಮಾಡಬೇಕಾಗುತ್ತದೆ. ಅವರು (ಭಾರತ) ನಮ್ಮ ಅತ್ಯಂತ ಆಪ್ತ ಭಾಗೀದಾರರ ಪೈಕಿ ಓರ್ವರಾಗಿದ್ದಾರೆ’ ಎಂದು ಸೆನೆಟ್‌ಗೆ ತಿಳಿಸಿದ್ದಾರೆ.

ಹಾಗೇ ‘ಉಭಯ ದೇಶಗಳ ರಕ್ಷಣಾ ಮತ್ತು ವಿದೇಶ ವ್ಯವಹಾರಗಳ ಸಚಿವರ ನಡುವೆ ನಡೆಯಲಿರುವ ಜಂಟಿ ಸಭೆಯು ತುಂಬಾ, ತುಂಬಾ ಅಗತ್ಯವಾಗಿದೆ’ ಎಂದು ಪಾಂಪಿಯೊ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಂದ್ ಮಾಡುತ್ತೇವೆ ಎಂದು ಹೇಳುವ ಮೂಲಕ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ- ಡಿ.ಕೆ.ಶಿವಕುಮಾರ್

ಬೆಂಗಳೂರು : ನೂತನ ಸರ್ಕಾರ ರೈತರ ಸಾಲಮನ್ನಾ ಮಾಡದಿದ್ದರೆ ಕರ್ನಾಟಕ ಬಂದ್ ಮಾಡುವುದಾಗಿ ಹೇಳಿ ಕಲಾಪದ ವೇಳೆ ...

news

ಹೆಚ್.ಡಿ.ಕುಮಾರಸ್ವಾಮಿಗಾಗಿ ಹರಕೆ ಹೊತ್ತ ಅಭಿಮಾನಿಗೆ ಧನ್ಯವಾದ ಸಲ್ಲಿಸಿದ ನಟ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು : ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಆಗುವಂತೆ ಹರಕೆ ಕಟ್ಟಿಕೊಂಡ ಅಭಿಮಾನಿಯೊಬ್ಬರಿಗೆ ಅವರ ಮಗ ...

news

ವಿಶ್ವಾಸ ಮತದಲ್ಲಿ ಪಾಸಾದ ದೋಸ್ತಿ ಸರ್ಕಾರ: ಬಿಜೆಪಿಯಿಂದ ಬಹಿಷ್ಕಾರ

ಬೆಂಗಳೂರು: ಅಂತೂ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ದೋಸ್ತಿ ಸರ್ಕಾರಕ್ಕೆ ಸದನದ ಒಪ್ಪಿಗೆ ಸಿಕ್ಕಿದೆ. ...

news

ಶಾಸಕರೊಂದಿಗೆ ಮುಕ್ತವಾಗಿ ಸಮಯ ಕಳೆದ ಸಿಎಂ ಕುಮಾರಸ್ವಾಮಿ

ದೇವನಹಳ್ಳಿ: ನಿನ್ನೆ ತಡರಾತ್ರಿ 12.30 ಕ್ಕೆ ರೆಸಾರ್ಟ್‌ಗೆ ಆಗಮಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ, ...

Widgets Magazine
Widgets Magazine