ಕಾಬೂಲ್ ನ ಇಂಟರ್ ಕಾಂಟಿನೆಂಟಲ್ ಹೋಟೆಲ್ ಮೇಲೆ ಉಗ್ರರ ಅಟ್ಟಹಾಸ

ಕಾಬೂಲ್, ಭಾನುವಾರ, 21 ಜನವರಿ 2018 (07:11 IST)

ಕಾಬೂಲ್‌: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನ ಇಂಟರ್‌ ಕಾಂಟಿನೆಂಟಲ್‌ ಹೋಟೆಲ್‌ ಮೇಲೆ  ನಾಲ್ವರು ಭಯೋತ್ಪಾದಕರು ಶನಿವಾರ ರಾತ್ರಿ ಗುಂಡಿನ ದಾಳಿ ಮಾಡಿದ್ದಾರೆ. ಭಯೋತ್ಪಾದಕರ ದಾಳಿಯಲ್ಲಿ 15 ಮಂದಿ ಮೃತಪಟ್ಟಿದ್ದಾರೆ. ಹಲವರಿಗೆ ಗಾಯವಾಗಿದೆ.


ಹೋಟೆಲ್‌ನ ಅಡುಗೆ ಮನೆಯಿಂದ ಕಟ್ಟಡದ ಮುಖ್ಯಭಾಗ ತಲುಪಿರುವ ಉಗ್ರರು ಗುಂಡಿನ ಸುರಿಮಳೆಗೈದಿದ್ದರು. ಹೊಟೇಲ್ ಸುತ್ತುವರಿದಿರುವ ಭದ್ರತಾ ಪಡೆಯು ದಾಳಿಕೋರರ ವಿರುದ್ಧ ಪ್ರತಿ ದಾಳಿ ನಡೆಸಿದ್ದಾರೆ


ಇದು ಎರಡನೇ ಬಾರಿಗೆ ಹೋಟೆಲ್ ಅನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ಮಾಡಿದ್ದಾರೆ. 2011ರಲ್ಲೂ ಇಂಟರ್‌ಕಾಂಟಿನೆಂಟಲ್‌ ಮೇಲೆ ದಾಳಿ ನಡೆದು 21 ಜನರು ಬಲಿಯಾಗಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ದೆಹಲಿಯ ಬವಾನಾದಲ್ಲಿ ಭೀಕರ ಅಗ್ನಿ ದುರಂತ; ಬೆಂಕಿಯ ಕೆನ್ನಾಲಿಗೆಗೆ ಬಲಿಯಾದ ಜೀವಗಳೆಷ್ಟು ಗೊತ್ತಾ....?

ದೆಹಲಿ: ಬವಾನಾ ಕೈಗಾರಿಕಾ ಪ್ರದೇಶದಲ್ಲಿರುವ ಪಟಾಕಿ ಕಾರ್ಖಾನೆ, ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರವಾದ ...

news

ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ-ಎಸ್.ಎಂ.ಕೃಷ್ಣ ಒತ್ತಾಯ

ಮಂಡ್ಯ: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ 'ಭಾರತ ರತ್ನ' ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ...

news

ಕರುಳ ಕುಡಿಯ ಬರುವಿಕೆಗಾಗಿ ಕಾಯುತ್ತಿರುವ ನ್ಯೂಜಿಲೆಂಡ್ ಪ್ರಧಾನಿ ಜೆಸಿಂಡ

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ಪ್ರಧಾನಿ ಜೆಸಿಂಡ ಆರ್ಡರ್ನ್ (37) ತಮ್ಮ ಚೊಚ್ಚಲ ಮಗುವಿನ ...

news

ಮೋದಿಯ 'ಅಪ್ಪುಗೆ'ಗೆ ಕಾಂಗ್ರೆಸ್ ನವರ ಲೇವಡಿ; ಪ್ರಧಾನಿ ಕೊಟ್ಟ ತಿರುಗೇಟು ಏನು ಗೊತ್ತಾ...?

ನವದೆಹಲಿ: ನಾನೊಬ್ಬ ಸಾಮಾನ್ಯ ಮನುಷ್ಯ, ನನಗೆ ಶಿಷ್ಟಾಚಾರ ಗೊತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ...

Widgets Magazine
Widgets Magazine