ಅಮೆರಿಕದಲ್ಲಿ ಮತ್ತೆ ಅಟ್ಟಹಾಸ ಮೆರೆದ ಉಗ್ರರು

ಲಾಸ್‌ವೇಗಾಸ್, ಸೋಮವಾರ, 2 ಅಕ್ಟೋಬರ್ 2017 (12:25 IST)

ಅಮೆರಿಕದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಲಾಸ್‌ವೇಗಾಸ್‌ನ ಬೇ ರಿಸಾರ್ಟ್ ಮತ್ತು ಕ್ಯಾಸಿನೋ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ.
ಉಗ್ರರು ಬೇ ರಿಸಾರ್ಟ್ ಮತ್ತು ಕ್ಯಾಸಿನೋ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದಂತೆ ಅಲ್ಲಿದ್ದ ಜನರು ಭಯಭೀತರಾಗಿ ಚೆಲ್ಲಾಪಿಲ್ಲಿಯಾಗಿದ್ದಾರೆ. ಕೆಲವರು ನೆಲದ ಮೇಲೆ ಮಲಗಿ ಗುಂಡಿನ ದಾಳಿಯಿಂದ ರಕ್ಷಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಭದ್ರತಾ ಪಡೆಗಳು ಉಗ್ರರನ್ನು ಸುತ್ತವರೆದಿದ್ದು, ಭಾರಿ ಗುಂಡಿನ ಚಕಮಕಿ ನಡೆದಿದೆ ಎಂದು ಲಾಸ್‌ವೇಗಾಸ್ ನಗರದ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ರೆಸಾರ್ಟ್‌ಗಳ ಮೇಲೆ ಐಸಿಸ್ ಉಗ್ರರು ದಾಳಿ ನಡೆಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಉಗ್ರರಲ್ಲಿ ಕೆಲವರು ವಿದೇಶಿಯರಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಗಾಂಧೀಜಿ ದೃಷ್ಟಿಕೋನದಿಂದ ದೇಶ ದೂರ: ಸತ್ಯಾಗ್ರಹದ ಬೆದರಿಕೆ ಹಾಕಿದ ಹಜಾರೆ

ನವದೆಹಲಿ: ಗಾಂಧೀಜಿಯ ದೃಷ್ಟಿಕೋನದಿಂದ ದೇಶವು ದೂರ ಹೋಗುತ್ತಿದೆ. ಗಾಂಧಿಯವರ ತತ್ವ, ಸಿದ್ದಾಂತಗಳಿಗೆ ಸರಕಾರ ...

news

ಗಾಂಧಿ ಆದರ್ಶಗಳು ವಿಶ್ವದ ಲಕ್ಷಾಂತರ ಜನರಿಗೆ ಪ್ರೇರಣೆ: ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರೊಂದಿಗೆ ರಾಷ್ಟ್ರಪಿತ ಮಹಾತ್ಮಾ ...

news

ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ...

news

ವಿಷ್ಣು ಎಸ್ಕೇಪ್ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್… ಭಾವ ರಾಜೇಶ್ ಅರೆಸ್ಟ್

ಬೆಂಗಳೂರು: ಉದ್ಯಮಿ ಆದಿಕೇಶವುಲು ಮೊಮ್ಮಗ ವಿಷ್ಣು ಎಸ್ಕೇಪ್ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ...

Widgets Magazine
Widgets Magazine