ಉಗ್ರ ಹಫೀಜ್ ಸಯೀದ್ ನನ್ನು ಗಲ್ಲಿಗೇರಿಸಿ ಎಂದು ಪಾಕ್ ಗೆ ತಾಕೀತು ಮಾಡಿದ ಅಮೆರಿಕಾ

ನ್ಯೂಯಾರ್ಕ್, ಶುಕ್ರವಾರ, 19 ಜನವರಿ 2018 (10:05 IST)

ನ್ಯೂಯಾರ್ಕ್: ಮುಂಬೈ ದಾಳಿ ರೂವಾರಿ ಉಗ್ರ ಹಫೀಜ್ ಸಯೀದ್ ನನ್ನು ಪಾಕಿಸ್ತಾನ ರಕ್ಷಿಸುತ್ತಿರುವ ಬೆನ್ನಲ್ಲೇ ಆತನನ್ನು ತಕ್ಷಣವೇ ನ್ಯಾಯಾಲಯದಲ್ಲಿ ಗರಿಷ್ಠ ಶಿಕ್ಷೆ ನೀಡುವಂತೆ ತಾಕೀತು ಮಾಡಿದೆ.
 

ಪಾಕ್ ಪ್ರಧಾನಿ ಶಾಹಿದ್ ಕಖಾನ್ ಅಬ್ಬಾಸಿ ಹಫೀಜ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲ್ಲ ಎಂದು ಸ್ಪಷ್ಟಪಡಿಸಿದ ಬೆನ್ನಲ್ಲೇ ಅಮೆರಿಕಾ ಈ ಹುಕುಂ ಹೊರಡಿಸಿದೆ. ಹಫೀಜ್ ನನ್ನು ಗಲ್ಲಿಗೇರಿಸಬೇಕೆಂದು ಅಮೆರಿಕಾ ಬಯಸುತ್ತದೆ ಎಂದು ಅಮೆರಿಕಾ ಹೇಳಿಕೆ ನೀಡಿದೆ.
 
‘ನಾವು ಆತನನ್ನು ಉಗ್ರ ಎಂದು ಪರಿಗಣಿಸಿ ಈ ಅಭಿಪ್ರಾಯ ಹೇಳುತ್ತಿದ್ದೇವೆ. ಈತನಿಗೆ ಉಗ್ರ ಸಂಘಟನೆಯೊಂದಿಗೆ ನಂಟಿದೆ. ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಈತನೇ. ಈತನ ಮೇಲೆ ಪಾಕಿಸ್ತಾನ ಕ್ರಮ ಕೈಗೊಳ್ಳಬಹುದು ಎಂಬ ನಂಬಿಕೆ ನನ್ನದು’ ಎಂದು ಅಮೆರಿಕಾ ವಿದೇಶಾಂಗ ಇಲಾಖೆ ಪ್ರಕಟಣೆ ತಿಳಿಸಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬೆಂಗಳೂರಿಗೆ ಬಂದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಬೆಂಗಳೂರು: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ರಾಜ್ಯ ರಾಜಧಾನಿ ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ಈ ...

news

ದೇಶದ ಇತಿಹಾಸ ಸುಳ್ಳು ಬರೆದ ಇತಿಹಾಸಕಾರರು- ಅನಂತಕುಮಾರ್ ಹೆಗಡೆ

ರಾಜ ಮಹಾರಾಜರು ದೇಶವನ್ನು ಕಟ್ಟಿಲ್ಲ. ಬ್ರಿಟೀಷ್ ಮನಸ್ಥಿತಿಯ ಇತಿಹಾಸಕಾರರು ಸುಳ್ಳು ಬರೆದಿದ್ದಾರೆ ಎಂದು ...

news

ಪಾಕಿಸ್ತಾನದ ಷಡ್ಯಂತ್ರದ ರಹಸ್ಯ ಬಾಯ್ಬಿಟ್ಟ ಬಲೂಚಿಸ್ತಾನ್ ನಾಯಕ!

ಇಸ್ಲಾಮಾಬಾದ್: ಕುಲಭೂಷಣ್ ಜಾದವ್ ಭಾರತದ ಪರ ಬೇಹುಗಾರಿಕೆ ಮಾಡಿದ್ದ ಆರೋಪದಲ್ಲಿ ಬಂಧಿಸಲಾಗಿದೆ ಎಂದು ...

news

ಮಾನಸಿಕ ಅಸ್ವಸ್ಥನೊಬ್ಬ ಸೆಕ್ಸ್ ಮಾಡಿದ್ದು ಯಾವುದರ ಜತೆ ಗೊತ್ತಾ…?

ಗುಜರಾತ್ : ಗುಜರಾತ್ ನ ವಡೋದರಾದ ವರ್ನಾಮಾ ಗ್ರಾಮದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಹಸುಗಳ ಜೊತೆ ಲೈಂಗಿಕ ...

Widgets Magazine
Widgets Magazine