ದೇಶದ ಹಿತದೃಷ್ಟಿಯಿಂದ ಐಸಿಜೆ ತೀರ್ಪು ಒಪ್ಪಲು ಸಾಧ್ಯವಿಲ್ಲ: ಪಾಕಿಸ್ತಾನ

ಇಸ್ಲಾಮಾಬಾದ್, ಗುರುವಾರ, 18 ಮೇ 2017 (18:01 IST)

Widgets Magazine

ಕುಲಭೂಷಣ್ ಜಾಧವ್ ಪ್ರಕರಣ ಐಸಿಜೆ ವ್ಯಾಪ್ತಿಗೆ ಬರುವದಿಲ್ಲವಾದ್ದರಿಂದ ಐಸಿಜೆ ತೀರ್ಪು ಒಪ್ಪಲು ಸಾಧ್ಯವಿಲ್ಲ ಎಂದು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದೆ.
 
ರಾಷ್ಟ್ರದ ಹಿತದೃಷ್ಠಿಯಿಂದ ಅಂತಾರಾಷ್ಟ್ರೀಯ ಕೋರ್ಟ್ ನೀಡಿದ ತೀರ್ಪು ಒಪ್ಪಲಾಗುವುದಿಲ್ಲ. ಜಾಧವ್ ವಿರುದ್ಧ ಪ್ರಬಲ ಸಾಕ್ಷ್ಯಾಧಾರಗಳಿವೆ. ಐಸಿಜೆಗೆ ಸಾಕ್ಷ್ಯಾಧಾರಗಳನ್ನು ಒಪ್ಪಿಸುತ್ತೇವೆ ಎಂದು ತಿಳಿಸಿದೆ.
 
ಇಂತಹ ಪ್ರಕರಣಗಳಲ್ಲಿ ಐಸಿಜೆ ಮೂರು ಬಾರಿ ತೀರ್ಪು ನೀಡಿದೆ. ಆದರೆ ತೀರ್ಪು ಪಾಲಿಸಲು ಸಾಧ್ಯವಾಗಿಲ್ಲ ಎಂದು ಪಾಕಿಸ್ತಾನ ಕೋರ್ಟ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
 
ಮುಂದಿನ ವಿಚಾರಣೆಯಲ್ಲಿ ಕುಲಭೂಷಣ್ ಜಾಧವ್ ವಿರುದ್ಧ ಸಾಕ್ಷ್ಯಾಧಾರಗಳನ್ನು ಹಾಜರುಪಡಿಸುತ್ತೇವೆ. ಇದೊಂದು ದೇಶದ ಭದ್ರತೆಯ ಪ್ರಶ್ನೆಯಾಗಿದೆ ಎಂದು ಪಾಕಿಸ್ತಾನ ತನ್ನ ಎಂದಿನ ವರಸೆಯನ್ನು ಮುಂದುವರಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ರೌಡಿಶೀಟರ್ ನಾಗ

ಬೆಂಗಳೂರು: ಪೊಲೀಸರ ವಶದಲ್ಲಿರುವ ರೌಡಿಶೀಟರ್ ನಾಗ ಕೋರ್ಟ್‌ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾನೆ.

news

ಲೈವ್`ನಲ್ಲಿ ಮಹಿಳೆಯ ಎದೆ ಮುಟ್ಟಿದ ನಿರೂಪಕ

ಬಿಬಿಸಿ ನಿರೂಪಕ ನೊಬ್ಬ ತನ್ನ ಕೆಲಸದಲ್ಲಿ ತಲ್ಲೀನರಾಗಿದ್ದ ಸಂದರ್ಭ ಅಡಚಣೆಗೆ ಮುಂದಾದ ಮಹಿಳೆಯನ್ನ ತಡೆಯುವ ...

news

ಒಂದು ರೂ. ಸಂಭಾವನೆ ಪಡೆದು ವಾದ ಮಾಡಿದ ಹರೀಶ್ ಸಾಳ್ವೆ

ಲಂಡನ್: ಪಾಕಿಸ್ತಾನದ ಸೇನಾ ನ್ಯಾಯಾಲಯದಿಂದ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಕುಲಭೂಷಣ್ ಜಾಧವ್ ಪರ ವಕೀಲ ...

news

ಐಸಿಜೆ ಮಹತ್ವದ ತೀರ್ಪು: ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆಗೆ ತಡೆ

ಹೇಗ್(ನೆದರ್‌ಲ್ಯಾಂಡ್): ಪಾಕಿಸ್ತಾನ ಸೇನಾ ನ್ಯಾಯಾಲಯ ಕುಲಭೂಷಣ್ ಜಾಧವ್‌ಗೆ ವಿಧಿಸಿದ ಗಲ್ಲು ಶಿಕ್ಷೆಗೆ ...

Widgets Magazine Widgets Magazine