ಸೆಕ್ಸ್ ಮಾಡುವುದಕ್ಕೆ ಒತ್ತಾಯಿಸುತ್ತಿದ್ದ ಯಜಮಾನನ ವಿಡಿಯೋ ಬಯಲುಮಾಡಿದ ಮಹಿಳೆ

ಸೌದಿ ಅರೇಬಿಯಾ, ಶನಿವಾರ, 1 ಸೆಪ್ಟಂಬರ್ 2018 (14:11 IST)

ಸೌದಿ ಅರೇಬಿಯಾ : ಮಹಿಳೆಯೊಬ್ಬಳು  ತನ್ನ ಮೊಬೈಲ್ ನಲ್ಲಿ ಆಕೆಗೆ ಕೆಲಸ ನೀಡಿದ ತನ್ನ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳುವಂತೆ ಒತ್ತಾಯಿಸುತ್ತಿರುವುದನ್ನು, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾಳೆ.


ಫಿಲಿಪೈನ್ಸ್ನ ಮೂಲದ ಈಕೆ  ಉದ್ಯೋಗಕ್ಕಾಗಿ ಸೌದಿ ಅರೇಬಿಯಾಕ್ಕೆ ಹೋಗಿದ್ದಳು. ಅಲ್ಲಿ ಆಕೆಗೆ ಕೆಲಸ ನೀಡಿದ ಯಜಮಾನ ಪದೇ ಪದೇ ತನ್ನ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳುವಂತೆ ಒತ್ತಾಯಿಸುತ್ತಿದ್ದು, ಅದನ್ನು ಆಕೆ ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾಳೆ.


ಆತ ಆಕೆಗೆ ಹಲವು ಬಾರಿ ತನ್ನ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳುವಂತೆ ಒತ್ತಾಯಿಸುತ್ತಿದ್ದ ಎಂಬುದು ಆ ವಿಡಿಯೋದ ಮೂಲಕ ಸ್ಪಷ್ಟವಾಗಿ ಗೋಚರವಾಗುತ್ತದೆ. ಆದರೆ ಇದನ್ನು ಆಕೆ ಯಾರೊಂದಿಗೂ ಹೇಳಿಕೊಳ್ಳಲು ಸಾಧ್ಯವಾಗದ ಕಾರಣ ಆಕೆ ಈ ರೀತಿಯಾಗಿ ಮಾಡಿದ್ದಾಳೆ ಎಂಬುದು  ತಿಳಿಯುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವಿಮಾನದಲ್ಲಿ ಬಟ್ಟೆಯನ್ನೆಲ್ಲಾ ಬಿಚ್ಚಿಬಿಸಾಕಿ ಮಹಿಳಾ ಸಿಬ್ಬಂದಿಗಳನ್ನು ತಬ್ಬಿಕೊಂಡ ಪ್ರಯಾಣಿಕ

ಮಲೇಷಿಯಾ : ಮಲೇಷಿಯಾದಿಂದ ಹೊರಟ ವಿಮಾನವೊಂದರಲ್ಲಿ ಬಾಂಗ್ಲಾದೇಶದ ಪ್ರಯಾಣಿಕನೊಬ್ಬ ನಗ್ನವಾಗಿ ...

news

ಕುಡಿದ ಮತ್ತಿನಲ್ಲಿ ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರಿಸಿದ ಭೂಪ!

ನವದೆಹಲಿ: ದೆಹಲಿ-ನ್ಯೂಯಾರ್ಕ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ...

news

ಮತ್ತೆ ಶುರುವಾಯ್ತು ಕಾಂಗ್ರೆಸ್ ನಲ್ಲಿ ನಾ ಕೊಡೆ, ನಾ ಬಿಡೆ ಜಗಳ!

ಬೆಂಗಳೂರು: ಸೆಪ್ಟೆಂಬರ್ ನಲ್ಲಿ ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಡೆಯಲಿರುವುದರಿಂದ ...

news

ಈ ಸಾಮೂಹಿಕ ಅತ್ಯಾಚಾರದ ಹಿಂದಿನ ಕಾರಣ ಕೇಳಿದ್ರೆ ಶಾಕ್ ಆಗ್ತೀರಿ!

ಲಕ್ನೊ: ಸಾಮೂಹಿಕ ಅತ್ಯಾಚಾರ ಪ್ರಕರಣಗಳು ಸಾಮಾನ್ಯವಾಗುತ್ತಿರುವ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಸಾಲ ...

Widgets Magazine