ನಾಳೆ ಸೂರ್ಯಗ್ರಹಣ! ಎಲ್ಲೆಲ್ಲಿ ಗೋಚರವಾಗಲಿದೆ?

ನವದೆಹಲಿ, ಬುಧವಾರ, 14 ಫೆಬ್ರವರಿ 2018 (09:57 IST)

ನವದೆಹಲಿ: ಮೊನ್ನೆಯಷ್ಟೇ ಅಪರೂಪದ ಚಂದ್ರಗ್ರಹಣಕ್ಕೆ ಸಾಕ್ಷಿಯಾದ ಜನ ನಾಳೆ ಸೂರ್ಯ ಗ್ರಹಣಕ್ಕೆ ಸಾಕ್ಷಿಯಾಗಲಿದ್ದಾರೆ.
 

ಆದರೆ ಈ ಗ್ರಹಣ ಭಾರತದಲ್ಲಿ ಗೋಚರವಾಗದು. ಅಂಟಾರ್ಟಿಕಾ, ಅಟ್ಲಾಂಟಿಕ್ ಸಮುದ್ರ ದಕ್ಷಿಣ ಭಾಗ, ದ.ಅಮೆರಿಕಾದಲ್ಲಿ ಈ ಗ್ರಹಣ ಗೋಚರವಾಗಲಿದೆ. ಭಾಗಶಃ ಗೋಚರವಾಗುವುದು ಎಂದು ವಿಜ್ಞಾನಿಗಳು ಹೇಳಿದ್ದಾರೆ.
 
ನಾಳೆ ನಡೆಯುವ ಗ್ರಹಣ ಸುಮಾರು 2 ಗಂಟೆಗಳಷ್ಟು ಸುದೀರ್ಘ ಕಾಲ ಗೋಚರವಾಗಬಹುದು ಎಂದು ವಿಜ್ಞಾನಿಗಳು ಅಂದಾಜಿಸಿದ್ದಾರೆ. ಇದೇ ವರ್ಷ ಅಗಸ್ಟ್ ನಲ್ಲಿ ಇನ್ನೊಂದು ಸೂರ್ಯ ಗ್ರಹಣ ಸಂಭವಿಸಲಿದ್ದು ಅದೂ ಭಾರತದಲ್ಲಿ ಗೋಚರವಿರುವುದಿಲ್ಲ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಹುಲ್ ಗಾಂಧಿಗೆ ಬಿಎಸ್ ಯಡಿಯೂರಪ್ಪ ಬೀಳ್ಕೊಡುಗೆ!

ಬೆಂಗಳೂರು: ರಾಜ್ಯಕ್ಕೆ ಬಂದಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ...

news

ಪಕೋಡಾ ಬಗ್ಗೆ ಟೀಕಿಸಲು ಹೋಗಿ ಪೊಲೀಸರಿಗೆ ಅವಮಾನ ಮಾಡಿದರಾ ರಾಹುಲ್ ಗಾಂಧಿ?

ಬೆಂಗಳೂರು: ಪ್ರಧಾನಿ ಮೋದಿಯವರ ಪಕೋಡಾ ಹೇಳಿಕೆಯನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ...

news

ಸ್ಯಾನಿಟರಿ ಪ್ಯಾಡ್ ಖರೀದಿಸಲು ಈಗಲೂ ಮಹಿಳೆಯರಿಗೆ ನಾಚಿಕೆಯಂತೆ!

ಬೆಂಗಳೂರು: ಅಕ್ಷಯ್ ಕುಮಾರ್ ಅಭಿನಯದ ಪ್ಯಾಡ್ ಮ್ಯಾನ್ ಸಿನಿಮಾ ಸ್ಯಾನಿಟರಿ ಪ್ಯಾಡ್ ಕುರಿತಾದ ಚರ್ಚೆಗೆ ಹೊಸ ...

news

30 ತಾಸುಗಳು ಕಾರ್ಯಾಚರಣೆ, ಇಬ್ಬರು ಎಲ್ ಇಟಿ ಉಗ್ರರ ಹತ್ಯೆ

ಶ್ರೀನಗರ: ಇಲ್ಲಿಯ ಕೇಂದ್ರೀಯ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌) ಶಿಬಿರದ ಬಳಿಯ ಕಟ್ಟಡದಲ್ಲಿ ಅಡಗಿದ್ದ ...

Widgets Magazine
Widgets Magazine