ಸ್ವೀಡನ್: ಜನರ ಮೇಲೆ ಟ್ರಕ್ ನುಗ್ಗಿಸಿ ಮೂವರ ಹತ್ಯೆಗೈದ ಭಯೋತ್ಪಾದಕ

ಸ್ಟಾಕ್‌ಹೋಮ್‌, ಶುಕ್ರವಾರ, 7 ಏಪ್ರಿಲ್ 2017 (19:43 IST)

Widgets Magazine

ಸ್ವೀಡನ್ ರಾಜಧಾನಿ ಸ್ಟಾಕ್‌ಹೋಮ್‌ನ ಜನನಿಬಿಡ ಪ್ರದೇಶವಾದ ಕ್ವೀನ್ ಸ್ಟ್ರೀಟ್‌ನಲ್ಲಿ ರಸ್ತೆಯಲ್ಲಿದ್ದ ಜನರ ಮೇಲೆ ಟ್ರಕ್ ನುಗ್ಗಿಸಿದ ಭಯೋತ್ಪಾದಕ, ಜನರ ಮೇಲೆ ಫೈರಿಂಗ್ ಕೂಡಾ ನಡೆಸಿರುವ ಘಟನೆ ವರದಿಯಾಗಿದೆ
 
ಭಾರತೀಯ ರಾಯಬಾರಿ ಕಚೇರಿ ಸಮೀಪದಲ್ಲಿಯೇ ಘಟನೆ ನಡೆದಿದ್ದರಿಂದ ಪ್ರದೇಶವನ್ನು ಪೊಲೀಸರು ಸಂಪೂರ್ಣವಾಗಿ ಸುತ್ತುವರಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಉಗ್ರನ ಆಕಸ್ಮಿಕ ದಾಳಿಯಿಂದ ಕಂಗಾಲಾದ ಜನತೆ ಓಡುತ್ತಾ ಸ್ವಯಂರಕ್ಷಣೆಯಲ್ಲಿ ತೊಡಗಿದರು. ಘಟನೆಯಲ್ಲಿ ಮೂವರು ನಾಗರಿಕರ ಹತ್ಯೆಯಾಗಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಹಣ ಸಾಗಿಸುತ್ತಿದ್ದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಕಾರು ಜಪ್ತಿ

ನಂಜನಗೂಡು: ಉಪಚುನಾವಣೆಯಲ್ಲಿ ಹಣ ಹಂಚಲು ತೆಗೆದುಕೊಂಡು ಹೋಗುತ್ತಿದ್ದ ಮಾಜಿ ಸಚಿವ ರೇಣುಕಾಚಾರ್ಯ ಕಾರನ್ನು ...

news

ಉಪ ಚುನಾವಣೆ: ಬಹಿರಂಗ ಪ್ರಚಾರ ಅಂತ್ಯ, ಇನ್ನೇನಿದ್ದರೂ ಮನೆ ಮನೆ ಪ್ರಚಾರ

ಉಪಚುನಾವಣೆ ನಡೆಯುತ್ತಿರುವ ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ...

news

ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಅಧಿಕೃತ ತೆರೆ

ಗುಂಡ್ಲುಪೇಟೆ: ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಅಧಿಕೃತ ತೆರೆ ಬಿದ್ದಿದ್ದು ಕಾಂಗ್ರೆಸ್ ಮತ್ತು ಬಿಜೆಪಿ ...

news

ಪ್ರತಾಪ್ ಸಿಂಹ ಅನಾಗರಿಕ ಮನುಷ್ಯ: ಸಿಎಂ ವಾಗ್ದಾಳಿ

ಮೈಸೂರು: ಬಿಜೆಪಿ ಸಂಸದ ಪ್ರತಾಪ್ ಸಿಂಹ ಓರ್ವ ಅಪ್ರಭುದ್ಧ ಮನುಷ್ಯ ಎಂದು ಸಿಎಂ ಸಿದ್ದರಾಮಯ್ಯ ಏಕವಚನದಲ್ಲಿ ...