Widgets Magazine
Widgets Magazine

ವಿಶ್ವಸಂಸ್ಥೆ ಮುಖ್ಯಸ್ಥ ಆಂಟೊನಿಯೊ ಗುಟರಸ್ ಕತುವಾ ಜಿಲ್ಲೆಯಲ್ಲಿನ ಬಾಲಕಿಯ ಮೇಲಿನ ಅತ್ಯಾಚಾರದ ಕುರಿತು ಹೇಳಿದ್ದೇನು...?

ವಿಶ್ವಸಂಸ್ಥೆ, ಸೋಮವಾರ, 16 ಏಪ್ರಿಲ್ 2018 (14:25 IST)

Widgets Magazine

ವಿಶ್ವಸಂಸ್ಥೆ: ಕತುವಾ ಜಿಲ್ಲೆಯಲ್ಲಿ ನಡೆದ ಎಂಟು ವರ್ಷದ ಬಾಲಕಿ ಮೇಲಿನ ಮತ್ತು ಕೊಲೆ ಪ್ರಕರಣವನ್ನು ಅತ್ಯಂತ ಭಯಾನಕ ಘಟನೆ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಆಂಟೊನಿಯೊ ಗುಟರಸ್ ಹೇಳಿದ್ದಾರೆ. ಹಾಗೂ  ಈ ಕೃತ್ಯ ಎಸಗಿರುವ ಅಪರಾಧಿಗಳಿಗೆ ಸರ್ಕಾರ ಕಠಿಣ ಶಿಕ್ಷೆ ವಿಧಿಸಲು ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಪುಟ್ಟ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆಯ ಭೀಕರ ಘಟನೆಯ ಕುರಿತ ಮಾಧ್ಯಮ ವರದಿಗಳನ್ನು ನಾವೆಲ್ಲ ನೋಡಿದ್ದೇವೆ. ಇಂತಹ ಹೀನ ಕೃತ್ಯ ಮಾಡಿದವರನ್ನು ಬಂಧಿಸಿ ಸರ್ಕಾರ ನ್ಯಾಯ ದೊರಕಿಸಿಕೊಡಲಿದೆ ಎಂಬ ಭರವಸೆ ಇರುವುದಾಗಿ ಅವರು ಹೇಳಿದ್ದಾರೆ.
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

’ಪ್ರಜಾಪ್ರಭುತ್ವದಲ್ಲಿ ಯಾರು ಗೆಲ್ಲಬೇಕು ಸೋಲಬೇಕು ಎನ್ನುವುದು ಜನ ತೀರ್ಮಾನ ಮಾಡುತ್ತಾರೆ’ – ಸಿಎಂ ತಿರುಗೇಟು

ಮೈಸೂರು : ಸಿಎಂ ಸಿದ್ದರಾಮಯ್ಯ ಬಂದ್ರೂ ನಮ್ಮನ್ನು ಸೋಲಿಸಲಾಗುವುದಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ...

news

ಚನ್ನಪಟ್ಟಣದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಜೊತೆ ಒಳ ಒಪ್ಪಂದ ಇಲ್ಲವೇ ಇಲ್ಲ- ಡಿ.ಕೆ.ಶಿವಕುಮಾರ್

ಬೆಂಗಳೂರು : ರಾಜ್ಯಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ನ 218 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ...

news

ರಾಮಮಂದಿರ ಕೆಡವಿದವರು ಭಾರತೀಯ ಮುಸ್ಲಿಮರಲ್ಲ! ಆರ್ ಎಸ್ಎಸ್ ಮುಖ್ಯಸ್ಥನ ಅಚ್ಚರಿಯ ಹೇಳಿಕೆ

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ಕೆಡವಿದವರು ಭಾರತದ ಮುಸ್ಲಿಮರಲ್ಲ. ಭಾರತೀಯರು ಯಾರೂ ಇಂತಹ ಕೆಲಸ ಮಾಡಲು ...

news

ಕಾಂಗ್ರೆಸ್ ಎರಡನೇ ಪಟ್ಟಿ ಬಗ್ಗೆ ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ತನ್ನ ಮೊದಲ ಪಟ್ಟಿ ಬಿಡುಗಡೆಗೊಳಿಸಿದ್ದು, ಉಳಿದ ಐದು ...

Widgets Magazine Widgets Magazine Widgets Magazine