Widgets Magazine
Widgets Magazine

ಔತಣಕೂಟದಲ್ಲಿ ಪಾಲ್ಗೊಳ್ಳಲು ಸಂಸದ ಶ್ರೀರಾಮುಲುಗೆ ಅಮೆರಿಕಾ ಅಧ್ಯಕ್ಷ ಆಹ್ವಾನ

ಬಳ್ಳಾರಿ, ಶುಕ್ರವಾರ, 2 ಫೆಬ್ರವರಿ 2018 (08:57 IST)

Widgets Magazine

ಬಳ್ಳಾರಿ ಸಂಸದ ಬಿ.ಶ್ರೀರಾಮುಲು ಅವರನ್ನು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಔತಣಕೂಟಕ್ಕೆ ಆಹ್ವಾನಿಸಿದ್ದಾರೆ.

ವಿಶ್ವದ 130 ರಾಷ್ಟ್ರಗಳ ಗಣ್ಯರಿಗೆ ಆಹ್ವಾನ ನೀಡಿರುವ ಟ್ರಂಪ್ ಭಾರತದಿಂದ ಸಂಸದ ಬಿ.ಶ್ರೀರಾಮುಲು ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ವಿಶೇಷ ಆಹ್ವಾನ ನೀಡಿದ್ದಾರೆ.

ಫೆಬ್ರುವರಿ 7 ಮತ್ತು 8ರಂದು ಒಕ್ಕೂಟ ರಾಷ್ಟ್ರಗಳ ಗಣ್ಯರಿಗೆ ನಿಗದಿಯಾಗಿದ್ದು, ಶಾಂತಿ ಸ್ಥಾಪನೆಗೆ ಚರ್ಚೆ ನಡೆಯಲಿದೆ. ಇದರಲ್ಲಿ ಪಾಲ್ಗೊಳ್ಳಲು ಆಹ್ವಾನ ಬಂದಿರುವುದಕ್ಕೆ ಶ್ರೀರಾಮುಲು ಸಂತಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಆರ್.ಅಶೋಕ್ ಸತ್ಯ ಹರಿಶ್ಚಂದ್ರ ಸಂಬಂಧಿ- ರಾಮಲಿಂಗಾರೆಡ್ಡಿ

ಬಿಜೆಪಿ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರು ಸತ್ಯಹರಿಶ್ಚಂದ್ರ ಸಂಬಂಧಿಕರು ಎಂಬುದು ಡಿಎನ್ಎ ...

news

ತನ್ವೀರ್ ಸೇಠ್ ಸೆಳೆಯಲು ಜೆಡಿಎಸ್ ಪ್ರಯತ್ನ?

ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ಜೆಡಿಎಸ್ ಪಕ್ಷಕ್ಕೆ ಸೆಳೆಯಲು ಪ್ರಯತ್ನಗಳು ...

news

ಸತ್ತ ಮೇಲೆ ಬಿಜೆಪಿಯವರು ಎಲ್ಲರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ...

ಸಂತೋಷ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದ್ದು, ಸತ್ತ ಮೇಲೆ ಬಿಜೆಪಿಯವರು ಎಲ್ಲರನ್ನು ಪಕ್ಷಕ್ಕೆ ...

news

ರಾಜಸ್ತಾನ ಉಪಚುನಾವಣೆಯಲ್ಲಿ ಬಿಜೆಪಿಗೆ ಸೋಲು

ರಾಜಸ್ತಾನದಲ್ಲಿ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಿದ್ದು, ಕಾಂಗ್ರೆಸ್ ಪಕ್ಷ ...

Widgets Magazine Widgets Magazine Widgets Magazine