ಅಮೆರಿಕಾ ಮಾಜಿ ಅಧ್ಯಕ್ಷ ಜಾರ್ಜ್ ಡಬ್ಲ್ಯು ಎಚ್ ಬುಷ್ ನಿಧನ

ನ್ಯೂಯಾರ್ಕ್, ಶನಿವಾರ, 1 ಡಿಸೆಂಬರ್ 2018 (11:12 IST)

ನ್ಯೂಯಾರ್ಕ್: ಅಮೆರಿಕಾದ ಮಾಜಿ ಅಧ್ಯಕ್ಷ ಜಾರ್ಜ್ ಡಬ್ಲ್ಯು ಬುಷ್ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.
 
ಪಾರ್ಕಿನ್ ಸನ್ ಖಾಯಿಲೆಯಿಂದ ಬಳಲುತ್ತಿದ್ದ ಬುಷ್ ಅಮೆರಿಕಾದ 41 ನೇ ಅಧ್ಯಕ್ಷರಾಗಿದ್ದರು. ವಿಶೇಷವೆಂದರೆ ಅವರ ಪತ್ನಿ ಎಂಟು ತಿಂಗಳ ಹಿಂದಷ್ಟೇ ತೀರಿಕೊಂಡಿದ್ದರು. ರಿಪಬ್ಲಿಕನ್ ಪಕ್ಷವನ್ನು ಪ್ರತಿನಿಧಿಸುತ್ತಿದ್ದ ಬುಷ್ 1989 ರಿಂದ 1993 ರವರೆಗೆ ಅಮೆರಿಕಾ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
 
ಅವರ ಪುತ್ರ ಜಾರ್ಜ್ ಡಬ್ಲ್ಯು ಬುಷ್ ಕೂಡಾ ಅಮೆರಿಕಾದ ಅಧ್ಯಕ್ಷರಾಗಿದ್ದವರೇ. 1995 ರಿಂದ 2000 ದವರೆಗೆ ಪುತ್ರ ಬುಷ್ ಅಮೆರಿಕಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪತ್ನಿಯ ಜತೆ ಕಿತ್ತಾಡಿದ ನಂತರ 3 ವರ್ಷದ ಪುತ್ರಿಗೆ ಈ ತಂದೆ ಮಾಡಿದ್ದು ಕೇಳಿದರೆ ಬೆಚ್ಚಿ ಬೀಳುವಿರಿ!

ನವದೆಹಲಿ: ಕುಡಿದ ಮತ್ತಿನಲ್ಲಿ ಪತ್ನಿಯ ಜತೆ ಕಿತ್ತಾಡಿದ ವ್ಯಕ್ತಿ ತನ್ನ ಮೂರು ವರ್ಷದ ಮುಗ್ಧ ಹೆಣ್ಣು ...

news

‘ನಾನು ಯಾರೂಂತ ತೋರಿಸ್ಲಾ ನಿಂಗೆ?’ ಮಲೆಮಹದೇಶ್ವರ ಬೆಟ್ಟದಲ್ಲಿ ಪಿಎಸ್ಐ ಮೇಲೆ ಎಂಎಲ್ ಸಿ ಗರಂ

ಬೆಂಗಳೂರು: ನಿನ್ನೆ ಸಿಎಂ ಕುಮಾರಸ್ವಾಮಿ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಅಲ್ಲಿ ವಸತಿ ...

news

ಲಕ್ಷ್ಮೀ ಹೆಬ್ಬಾಳ್ಕರ್-ಸತೀಶ್ ಜಾರಕಿಹೊಳಿ ನಡುವೆ ಮತ್ತೆ ಬಸ್ ವಾರ್!

ಬೆಳಗಾವಿ: ಬೆಳಗಾವಿ ಕಾಂಗ್ರೆಸ್ ನಾಯಕರಾದ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸತೀಶ್ ಜಾರಕಿಹೊಳಿ ನಡುವೆ ಮತ್ತೆ ...

news

ಅಮ್ಮನ ಕತ್ತು ಸೀಳಿ ಕೊಂದು ಶವದ ಮುಂದೆ ಕೂತಿದ್ದ ಪುತ್ರ ಮಹಾಶಯ!

ಮುಂಬೈ: ಹೆತ್ತ ತಾಯಿಯನ್ನೇ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದಲ್ಲದೆ, ಶವದ ಮುಂದೆ ಏಳು ಗಂಟೆ ಕಾಲ ...

Widgets Magazine