ಭಾರತದಲ್ಲಿ ಮಿಸ್ ಮಾಡಿಕೊಳ್ಳುವಂತಹದ್ದು ಏನೂ ಇಲ್ಲ: ವಿಜಯ್ ಮಲ್ಯ ದರ್ಪದ ಹೇಳಿಕೆ

London, ಶುಕ್ರವಾರ, 14 ಜುಲೈ 2017 (12:58 IST)

ಲಂಡನ್: ಭಾರತದಲ್ಲಿ ಸಾಲ ಮಾಡಿ ಬ್ರಿಟನ್ ಗೆ ಪರಾರಿಯಾಗಿರುವ ಮದ್ಯ ದೊರೆ ಮತ್ತೊಮ್ಮೆ ತಮ್ಮ ಹೇಳಿಕೆಯ ಮೂಲಕ ಸುದ್ದಿಯಾಗಿದ್ದಾರೆ. ಭಾರತಕ್ಕೆ ಭೇಟಿ ನೀಡುವಂತಹದ್ದು ಏನೂ ಇಲ್ಲ ಎಂದಿದ್ದಾರೆ.


 
ಹಲವು ದಿನಗಳಿಂದ ವಿದೇಶದಲ್ಲಿ ನೆಲೆಸಿರುವ ಮಲ್ಯಗೆ ಭಾರತಕ್ಕೆ ಬರಬೇಕೆನಿಸುತ್ತಿದೆಯೇ? ಎಂದು ಕೇಳಿದ್ದಕ್ಕೆ ಅಲ್ಲಿ ಮಿಸ್ ಮಾಡಿಕೊಳ್ಳುವಂತಹದ್ದು ಏನೂ ಇಲ್ಲ. ನಾನು ಎಳ್ಳಷ್ಟೂ ಭಾರತವನ್ನು ಮಿಸ್ ಮಾಡಿಕೊಳ್ಳುತ್ತಿಲ್ಲ ಎಂದಿದ್ದಾರೆ.
 
‘ನನ್ನ ಹತ್ತಿರದ ಸಂಬಂಧಿಗಳೆಲ್ಲರೂ ಬ್ರಿಟನ್ ಅಥವಾ ಅಮೆರಿಕಾದಲ್ಲಿ ನೆಲೆಸಿದ್ದಾರೆ. ಭಾರತದಲ್ಲಿ ಯಾರೂ ಇಲ್ಲ. ನನ್ನ ಸಹೋದರ ಸಂಬಂಧಿಗಳೂ ಬ್ರಿಟನ್ ನಾಗರಿಕರು. ಹಾಗಾಗಿ ಭಾರತದಲ್ಲಿ ಮಿಸ್ ಮಾಡಿಕೊಳ್ಳುವಂತಹದ್ದು, ಅಲ್ಲಿಗೆ ಸೆಳೆಯುವಂತಹದ್ದು ಏನೂ ಇಲ್ಲ’ ಎಂದು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಉದ್ಧಟತನದಿಂದ ಉತ್ತರಿಸಿದ್ದಾರೆ.
 
ಇದನ್ನೂ ಓದಿ.. ಶ್ರೀಕೃಷ್ಣನಾಗಲು ನಾನ್ ವೆಜ್ ಬಿಟ್ಟ ರವಿಚಂದ್ರನ್
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ವಿಜಯ್ ಮಲ್ಯ ಅಂತಾರಾಷ್ಟ್ರೀಯ ಸುದ್ದಿಗಳು Vijay Mallya International News

ಸುದ್ದಿಗಳು

news

ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಪ್ರಬಲ ಸ್ಫೋಟಕ ಪತ್ತೆ: ಬೆಚ್ಚಿಬಿದ್ದ ಶಾಸಕರು

ಉತ್ತರ ಪ್ರದೇಶ ವಿಧಾನಸಭೆಯ ವಿಪಕ್ಷ ನಾಯಕ ರಾಮ್ ಗೋವಿಂದ್ ಚೌಧರಿ ಕುರ್ಚಿ ಬಳಿ ಕಸ ಗುಡಿಸುವ ವೇಳೆ ...

news

ರಾಮಮಂದಿರ ನಿರ್ಮಾಣಕ್ಕೆ ಅಡ್ಡಿಪಡಿಸಿದ್ರೆ ಹಜ್ ಯಾತ್ರೆ ಬಂದ್: ಬಿಜೆಪಿ ಶಾಸಕ

ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಪಕ್ಷದ ನಾಯಕರು ಕಟುವಾದ ಮಾತುಕತೆಗಳು ಮತ್ತು ಅನಗತ್ಯ ...

news

ಭ್ರಷ್ಟ ಲಾಲೂ ಯಾದವ್ ಪುತ್ರನನ್ನು ಪದಚ್ಯುತಗೊಳಿಸಲು ನಿತೀಶ್ ಸಜ್ಜು

ಪಾಟ್ನಾ: ಬಿಹಾರದಲ್ಲಿ ಆರ್ ಜೆಡಿ ಮತ್ತು ಜೆಡಿಯು ಮಧ್ಯೆ ಬಿರುಕು ಮೂಡುವಂತಹ ಮಹತ್ವದ ನಿರ್ಧಾರ ಕೈಗೊಳ್ಳಲು ...

news

ವಿಶ್ವದ ಸೋಮಾರಿಗಳ ಪಟ್ಟಿಯಲ್ಲಿ ಭಾರತಕ್ಕೆ 39ನೇ ಸ್ಥಾನ

ವಿಶ್ವದ ಸೋಮಾರಿಗಳ ಪಟ್ಟಿಯಲ್ಲಿ ಭಾರತ 39ನೇ ಸ್ಥಾನ ಪಡೆದಿದೆ. ಸ್ಟ್ಯಾಂಡ್ ಫೋರ್ಡ್ ವಿಶ್ವವಿದ್ಯಾನಿಲಯ ...

Widgets Magazine