ಎಫ್‌ಎಟಿಎಫ್ ಅಧಿಕೃತವಾಗಿ ಪಾಕಿಸ್ತಾನವನ್ನು ‘ಗ್ರೇ ಲಿಸ್ಟ್' ಗೆ ಸೇರಿಸಲು ಕಾರಣವೇನು?

ಫ್ರಾನ್ಸ್, ಶುಕ್ರವಾರ, 29 ಜೂನ್ 2018 (06:54 IST)

ಫ್ರಾನ್ಸ್ : ಫ್ರಾನ್ಸ್ ನ ಉಗ್ರ ನಿಗ್ರಹ ಹಣಕಾಸು ಕಗ್ಗಾವಲು ಸಂಸ್ಥೆಯಾಗಿರುವ ಫಿನಾನ್ಶಿಯಲ್ ಟಾಸ್ಕ್ ಫೋರ್ಸ್ (ಎಫ್‌ಎಟಿಎಫ್) ಅಧಿಕೃತವಾಗಿ ಪಾಕಿಸ್ತಾನವನ್ನು ‘ಗ್ರೇ ಲಿಸ್ಟ್' ಗೆ ಸೇರಿಸಿದೆ ಎಂಬುದಾಗಿ ತಿಳಿದುಬಂದಿದೆ.


ಪಾಕಿಸ್ತಾನಕ್ಕೆ ನೀಡಲಾಗಿದ್ದ ಎಲ್ಲ ಎಚ್ಚರಿಕೆಗಳನ್ನು ಅದು ಸಂಪೂರ್ಣವಾಗಿ ಕಡೆಗಣಿಸಿ ತನ್ನ ನೆಲದಲ್ಲಿ ಕಾರ್ಯಾಚರಿಸುತ್ತಿರುವ ಭಯೋತ್ಪಾದಕ ಸಂಘಟನೆಗಳಿಗೆ ಹಣಕಾಸು ನೆರವು ನೀಡುವುದನ್ನು ಮುಂದುವರಿಸಿದ ಕಾರಣದಿಂದ ಇತ್ತಿಚೆಗೆ ಪ್ಯಾರಿಸ್ ನಲ್ಲಿ ಎಫ್‌ಎಟಿಎಫ್ ನ ಮಹಾಸಭೆಯನ್ನು ನಡೆಸಿ ಈ ನಿರ್ಧಾರವನ್ನು ಕೈಗೊಳ್ಳಲಾಯಿತು.


ಪಾಕಿಸ್ತಾನವನ್ನು ಗ್ರೇ ಲಿಸ್ಟ್ ಗೆ ಸೇರಿಸುವ ಉಪಕ್ರಮಕ್ಕೆ ಮುನ್ನ ಪಾಕಿಸ್ತಾನದ ಮಧ್ಯಾವಧಿ ಹಣಕಾಸು ಸಚಿವ ಡಾ. ಶಂಶದ್ ಅಖ್ತರ್ ಅವರು ಪಾಕಿಸ್ಥಾನವನ್ನು ಗ್ರೇ ಲಿಸ್ಟ್ ಗೆ ಸೇರಿಸಬಾರದೆಂದು ಮನವಿ ಮಾಡಿಕೊಡಿದ್ದರು ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಫ್ರಾನ್ಸ್ ಪಾಕಿಸ್ತಾನ ಗ್ರೇ ಲಿಸ್ಟ್ ಪ್ಯಾರಿಸ್ ನಿರ್ಧಾರ France Pakistan Paris Decision Gray List

ಸುದ್ದಿಗಳು

news

ಧರ್ಮಸ್ಥಳದಲ್ಲಿ ಸಿದ್ದರಾಮಯ್ಯ (ಫೋಟೋ ಗ್ಯಾಲರಿ)

ಮಂಗಳೂರು: ಉಜಿರೆಯ ಶಾಂತಿವನ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ 12 ದಿನಗಳ ಕಾಲ ಚಿಕಿತ್ಸೆ ಪಡೆದ ಬಳಿಕ ...

news

ದೇವೇಗೌಡರ ಭೇಟಿಯಾದ ಬಿಎಸ್ ವೈ ಆಪ್ತ!

ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರದ ಸ್ಥಿರತೆ ಬಗ್ಗೆ ಪ್ರಶ್ನೆಗಳು ಎದ್ದಿರುವ ಬೆನ್ನಲ್ಲೇ ಜೆಡಿಎಸ್ ...

news

ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಪರಮೇಶ್ವರ್

ಬೆಂಗಳೂರು: ಸಿದ್ದರಾಮಯ್ಯ ಹೇಳಿಕೆಯಿಂದಾಗಿ ಸಮ್ಮಿಶ್ರ ಸರ್ಕಾರಕ್ಕೆ ಉಂಟಾಗಿರುವ ಡ್ಯಾಮೇಜ್ ಸರಿಪಡಿಸಲು ...

news

ಮುಸ್ಲಿಮರನ್ನು ಓಲೈಸಲು ಕಾಂಗ್ರೆಸ್ಸಿಗರು ವಂದೇ ಮಾತರಂ ತಿರಸ್ಕರಿಸಿದರು: ಅಮಿತ್ ಶಾ ಆರೋಪ

ನವದೆಹಲಿ: ಮುಸ್ಲಿಮರನ್ನು ಓಲೈಸಲು ಕಾಂಗ್ರೆಸ್ಸಿಗರು ರಾಷ್ಟ್ರೀಯ ಹಾಡು ವಂದೇ ಮಾತರಂನ್ನು ತಿರಸ್ಕರಿಸಿದರು ...

Widgets Magazine