ವಿಶ್ವದ ಧಡೂತಿ ಮಹಿಳೆ ಎಮಾನ್ ಅಹಮದ್ ಇನ್ನಿಲ್ಲ

ಅಬುಧಾಬಿ, ಸೋಮವಾರ, 25 ಸೆಪ್ಟಂಬರ್ 2017 (20:16 IST)

ಅಬುಧಾಬಿ: ವಿಶ್ವದ ಅತಿ ಹೆಚ್ಚು ತೂಕದ ಮಹಿಳೆ ಈಜಿಪ್ಟ್ ನ ಎಮಾನ್ ಅಹಮದ್(37) ಅಬುಧಾಬಿಯ ಬುರ್ಜಿಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.


ಬುಹುಅಂಗಾಂದ ವೈಫಲ್ಯದಿಂದ ಬಳಲುತ್ತಿದ್ದ ಎಮಾನ್, ಕಳೆದ ವಾರವಷ್ಟೇ ತಮ್ಮ 37 ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಇತ್ತೀಚೆಗಷ್ಟೇ ತಮ್ಮ ಧಡೂತಿ ದೇಹವನ್ನು ಇಳಿಸಿಕೊಳ್ಳುವ ನಿಟ್ಟಿನಲ್ಲಿ ಈಜಿಪ್ಟ್ ನಿಂದ ಮುಂಬೈನ ಸೈಫಿ ಆಸ್ಪತ್ರೆಗೆ ದಾಖಲಾಗಿದ್ದರು. 300ಕ್ಕೂ ಹೆಚ್ಚು ತೂಕವನ್ನೂ ಇಳಿಸಿಕೊಂಡಿದ್ರು.

504 ಕೆಜಿ ತೂಕವಿದ್ದ ಈಕೆ, ಮರಳಿ ಈಜಿಪ್ಟ್ ಗೆ ತೆರಳುವಾಗ ಅರ್ಧ ತೂಕ ಇಳಿದಿತ್ತು. ಮುಂಬೈನಲ್ಲಿ ಚಿಕಿತ್ಸೆ ಪಡೆದಿದ್ದ ಈಕೆ, 26 ವರ್ಷದ ಬಳಿಕ ತಾವೇ ಖುದ್ದು ಎದ್ದು ಊಟ ಮಾಡೋಕೆ ಕುಳಿತಿದ್ರು. ಆದ್ರೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಎಮಾನ್ ಇಹಲೋಕ ತ್ಯಜಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಮಲದ ಜತೆ ರೂಪದರ್ಶಿ ಫೋಟೊ ತೆಗೆಸಿದ್ದಕ್ಕೆ ಭಾರೀ ದಂಡ.. ಯಾಕೆ ಗೊತ್ತಾ…?

ರಷ್ಯಾ: ಕಮಲದ ಹೂವಿನೊಂದಿಗೆ ಫೋಟೊಗೆ ಪೋಸ್ ಕೊಟ್ಟಿದ್ದ ಮಾಡೆಲ್ ಗೆ ಈಗ ರಷ್ಯಾ ಸರ್ಕಾರ ಭಾರೀ ದಂಡ

news

ಸೌಭಾಗ್ಯ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ನವದೆಹಲಿ: ಬಡವರ ಮನೆಗಳಿಗೆ ಉಚಿತ ವಿದ್ಯುತ್ ವಿತರಿಸುವ ಸೌಭಾಗ್ಯ ಯೋಜನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ...

news

2022 ರ ವೇಳೆಗೆ ರೈತರ ಆದಾಯ ದ್ವಿಗುಣ: ಪ್ರಧಾನಿ ಮೋದಿ

ನವದೆಹಲಿ: ಮುಂಬರುವ 2022ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸುವ ಗುರಿಯನ್ನು ಕೇಂದ್ರ ಸರಕಾರ ಹೊಂದಿದೆ ...

news

13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಟೋ ಚಾಲಕ ಅರೆಸ್ಟ್

ಬೆಂಗಳೂರು: 13 ವರ್ಷದ ಬಾಲಕಿ ಮನೆಯಲ್ಲಿ ಏಕಾಂಗಿಯಾಗಿದ್ದ ಸಂದರ್ಭದಲ್ಲಿ ಅತ್ಯಾಚಾರವೆಸಗಿದ್ದ 25 ವರ್ಷ ...

Widgets Magazine